Spiritual: ಲಕ್ಷ್ಮೀ ದೇವಿಯ ಆಶೀರ್ವಾದ ಸಿಕ್ಕರೆ, ಜೀವನ ಆರಾಮದಾಯಕವಾಾಗಿರುತ್ತದೆ ಅಂತಾ ಎಲ್ಲರಿಗೂ ತಿಳಿದಿದೆ. ಇದಕ್ಕೆ ಕಾರಣ ದುಡ್ಡು. ಹಣವಿದ್ದರೆ, ಏನೂ ಬೇಕಾದರೂ ಖರೀದಿಸಬಹುದು. ಕೆಲವರು ಹಣದಿಂದ ನೆಮ್ಮದಿ ಖರೀದಿಸಲಾಗುವುದಿಲ್ಲ ಅಂತಾ ಹೇಳುತ್ತಾರೆ. ಆದರೆ ನೆಮ್ಮದಿ ಹಾಳಾಗಲು ಪ್ರಮುಖ ಕಾರಣವೇ ಹಣ. ಹಾಗಾಗಿ ಹಣವಿದ್ದರು, ಅತ್ಯುತ್ತಮ ಜೀವನ ನಡೆಸುತ್ತಾರೆ.
ಹಾಗೆ ಹಣವಿರಬೇಕು ಅಂದ್ರೆ ನಮ್ಮ ಮೇಲೆ ಲಕ್ಷ್ಮೀ...
Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತವಾಗಿ ಬಿಜೆಪಿ ಸಾಕಷ್ಟು ಸಂಭ್ರಮಾಚರಣೆ ಮಾಡುತ್ತಿದೆ. ಆದರೆ ಹುಬ್ಬಳ್ಳಿ ಧಾರವಾಡ ಯುಥ್ ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡಿದೆ.
ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬೇಕೆ ಬೇಕು ಜಾಬ್ ಬೇಕು ಎಂದು ಘೋಷಣೆ ಕೂಗುವ ಮೂಲಕ ಮೋದಿಯವರ...
Dharwad: ಧಾರವಾಡ: ಜಿಲ್ಲೆಯಲ್ಲಿರುವ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೃಷಿ ಮೇಳಕ್ಕೆ ಮಂಗಳವಾರ (ಸೆ.16) ತೆರೆಬಿದ್ದಿದ್ದು, ನಾಲ್ಕೇ ದಿನದಲ್ಲಿ 23.7 ಲಕ್ಷ ಜನರು ಭೇಟಿ ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಪ್ರತಿವರ್ಷ ನಡೆಯುವ ಕೃಷಿ ಮೇಳ ಇಡೀ ರಾಜ್ಯದಲ್ಲೇ ಹೆಸರುವಾಸಿ. ಇದನ್ನು ರೈತರ ಜಾತ್ರೆ ಎಂದೇ ಕರೆಯುತ್ತಾರೆ. ಈ ವರ್ಷ ಸೆ.13ರಿಂದ ಸೆ.16ರವರೆಗೆ ಕೃಷಿ ಮೇಳ...
Spiritual: ನಮ್ಮ ಮನೆಯ ದೇವರ ಕೋಣೆ ಯಾವ ಭಾಗದಲ್ಲಿ, ಯಾವ ದಿಕ್ಕಿನಲ್ಲಿ, ಯಾವ ರೀತಿ ಇರುತ್ತದೆಯೋ, ನಮ್ಮ ಜೀವನವೂ ಅದೇ ರೀತಿ ಇರುತ್ತದೆ. ಹಾಗಾಗಿಯೇ ದೇವರ ಕೋಣೆಯನ್ನು ಕ್ಲೀನ್ ಆಗಿರಿಸಬೇಕು. ಸರಿಯಾದ ದಿಕ್ಕಿನಲ್ಲಿ ಸ್ಥಾಪಿಸಬೇಕು ಅಂತಾ ಹೇಳಲಾಗುತ್ತದೆ. ಅಲ್ಲದೇ ದೇವರ ಕೋಣೆ ಡೈರೆಕ್ಟ್ ಆಗಿ ಬೇರೆಯವರಿಗೆ ಕಾಣಬಾರದು. ಯಾಕಂದ್ರೆ ದೃಷ್ಟಿ ತಾಕಿದರೆ, ಮನೆಯ ನೆಮ್ಮದಿ...
Hubli News: ಹುಬ್ಬಳ್ಳಿ: ಪ್ರಧಾನಿ ಮೋದಿ ಅವರಿಗೆ 75 ನೇ ಜನ್ಮದಿನದ ಶುಭಾಶಯಗಳು. ಅವರ ನಾಯಕತ್ವದಲ್ಲಿ ದೇಶದಲ್ಲಿ ದೊಡ್ಡ ಮಟ್ಟದ ಅಭಿವೃದ್ದಿಯಾಗುತ್ತಿದೆ. ಇನ್ನು ದೇಶ ಅಭಿವೃದ್ಧಿ ಮೋದಿ ಅವರು ಅಧಿಕಾರಕ್ಕೆ ಬಂದಮೇಲೆ ಚಲ್ತಾ ಹೈ ಅಟಿಟ್ಯೂಡ್ ಗೆ ಅವಕಾಶ ಇಲ್ಲಾ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ...
Hubli News: ಹುಬ್ಬಳ್ಳಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ನಿಟ್ಟಿನಲ್ಲಿ ಸ್ವಚ್ಚತಾ ಹೀ ಸೇವಾ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.
ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಕಸಗೂಡಿಸುವ ಮೂಲಕ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯಿಂದ ಚಾಲನೆ ನೀಡಿದ್ದು, ಕಸಗೂಡಿಸುವ...
Movie News: ಇಂದು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಅವರ ಹುಟ್ಟುಹಬ್ಬದ ಅಂಗವಾಗಿ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಎಂಬ ನಿರ್ಮಾಣ ಸಂಸ್ಥೆ ಮಾ ವಂದೇ ಚಿತ್ರ ಘೋಷಣೆ ಮಾಡಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾವಾಗಿದೆ. ವೀರ್ ರೆಡ್ಡಿ ಎಂ. ನಿರ್ಮಿಸಿರುವ ಈ ಚಿತ್ರದಲ್ಲಿ ಮಲಯಾಳಂ ನಟ ಉನ್ನಿ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ ಪ್ರಾಮುಖ್ಯತೆ ಏನು..? ಯಾತಕ್ಕಾಗಿ ಅಕ್ಷತೆಯನ್ನು ಬಳಸಲಾಗುತ್ತದೆ ಅಂತಾ ತಿಳಿಯೋಣ ಬನ್ನಿ..
ಅಕ್ಷತೆ ಅಂದ್ರೆ ಹಾಳಾಗದ ವಸ್ತು ಎಂದರ್ಥ. ಅಕ್ಕಿಯ ಹೆಸರು ಅಕ್ಷತ್. ಇದರ ಜತೆ ಕುಂಕುಮ-ಅರಿಶಿನ ಸೇರಿಸಿ, ತಯಾರಿಸುವುದೇ...
Spiritual: ಮಹಾಲಯ ಶುರುವಾಗಿದೆ. ಈ ಸಮಯದಲ್ಲಿ ನಾವು ಶ್ರಾದ್ಧಗಳನ್ನು ಮಾಡಬೇಕು. ನಮ್ಮನ್ನಗಲಿರುವ ಹಿರಿಯರ ಹೆಸರಿನಲ್ಲಿಅನ್ನದಾನ ಮಾಡಬಹುದು. ಅಲ್ಲದೇ, ನಾವು ಮಹಾಲಯ ಅಮಾವಾಸ್ಯೆಯ ಬಗ್ಗೆ ಕೆಲ ವಿಷಯಗಳನ್ನು ತಿಳಿದಿರಬೇಕು.
ಮಹಾಲಯದ ಸಮಯದಲ್ಲಿ ಯಾರಿಗೆ ತಮ್ಮ ಪಿತೃಗಳ ಶ್ರಾದ್ಧ ಆಚರಿಸಲು ಸಾಧ್ಯವಾಗಲಿಲ್ಲವೋ, ಅಥವಾ ಯಾವಾಗ ಆಚರಿಸಬೇಕು ಎಂದು ತಿಳಿದಿರುವುದಿಲ್ಲವೋ, ಅಂಥವರು ಮಹಾಲಯ ಸಮಯದಲ್ಲಿ ಶ್ರಾದ್ಧ ಕಾರ್ಯ ಮಾಡಬಹುದು.
ಮಹಾಲಯದಲ್ಲಿ ಶ್ರಾದ್ಧ...
Newdelhi: ಬೆಂಬಲಬೆಲೆ ಯೋಜನೆಯಡಿ ಹೆಸರು,ಉದ್ದು,ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬೆಲೆ ಬೆಂಬಲ ಯೋಜನೆ (PSS) ಪ್ರಸ್ತುತ ಹೆಸರುಕಾಳು, ಉದ್ದು, ಸೂರ್ಯಕಾಂತಿ,...