Tuesday, December 23, 2025

Political Strategy

ಬಿಜೆಪಿಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ಯಾಕೆ, ಏನಿದು ‘ಸಾಹುಕಾರ’ನ ಲೆಕ್ಕಾಚಾರ!?

ಪ್ರತಿಷ್ಠಿತ ‌ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್​​​ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ಈ ಮೂಲಕ ಸಾವಿರಾರು ಕೋಟಿ ವ್ಯವಹಾರ ಮಾಡುವ ಈ ಬ್ಯಾಂಕಿಗೆ ನೂತನ...

ಕತ್ತಿಯ ಸೊಕ್ಕು ಮುರಿದ ಸಾಹುಕಾರ್, ಜೊಲ್ಲೆ ಗೆಲುವಿನ ಸೀಕ್ರೆಟ್ ಏನು?

'ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕ್ತಿನಿ' ಎಂದಿದ್ದ ಕತ್ತಿಗೆ ದೊಡ್ಡ ಮುಖಭಂಗವಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಓಟದಲ್ಲಿ ಬ್ಯಾಂಕ್ ನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು, ಈ ಮೂಲಕ ಜಾರಕಿಹೊಳಿ ಬ್ರದರ್ಸ್ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ...

ಸಿದ್ದರಾಮಯ್ಯ ಬಣದ ಹೊಸ ಪ್ಲಾನ್, ಕೈ ಮಿಲಾಯಿಸಿದ್ರಾ ಸಿದ್ದು- ಸತೀಶ್!

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.   ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ದುರ್ಬಲ?

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ. ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...

ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಲ್ಲವಾ? ಸತೀಶ್ ಜಾರಕಿಹೊಳಿ ಅವರೇ ಉತ್ತರಾಧಿಕಾರಿ ಯಾಕೆ?

ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ. ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...

ಸಿಎಂ ಕನಸಿಗಾಗಿ ಡಿಕೆಶಿ ಪ್ಲಾನ್, ರಹಸ್ಯ ‘ತಂತ್ರ’ ಹೇಗಿದೆ ಗೊತ್ತಾ?

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಜಟಾಪಟಿ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರದ ಚರ್ಚೆಗೆ ಇನ್ನು ಬ್ರೇಕ್ ಬಿದ್ದಂತಿಲ್ಲ. ಮುಖ್ಯಮಂತ್ರಿ ಸ್ಥಾನ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೀಗ ಶಾಸಕರ ಮತ್ತು ಸಚಿವರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕೆಲವೊಂದು ಮಾಹಿತಿಯ ಪ್ರಕಾರ, ಡಿಕೆಶಿ ಅವರು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img