ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ ಸಿಎಂ ಸಿದ್ದರಾಮಯ್ಯ ‘ಕೊಕ್’ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ಜೋರಾಗಿದೆ. ನಾಳೆ ಮತ್ತೆ ದೆಹಲಿಗೆ ತೆರಳಲಿರುವ...