ರಾಜ್ಯ ಸುದ್ದಿ: ದಿನಬಳಕೆ ವಸ್ತುಗಳ ಜೊತೆಗೆ ತರಕಾರಿಗಳ ಬೆಲೆ ಏರಿಕೆ ಸಾಮಾನ್ಯವಾಗಿದೆ ಇಷ್ಟುದಿನ ಕೆಂಪು ಸುಂದರಿ ಎಂದೆ ಬಿರುದು ಪಡೆದಿದ್ದ ಟೊಮಾಟೋ ಬೆಲೆ ಗಗನಕ್ಕೆ ಏರಿ ನಂತರ ಪಾತಾಳಕ್ಕೆ ಇಳಿದದ್ದೂ ಆಗಿದೆ. ಆದರೆ ಈಗ ಉಳ್ಳಾಗಡ್ಡೆ ಬೆಲೆ ದಿನದಿಂದ ದಿನಕ್ಕೆ ರಾಕೇಟ್ ವೇಗದಲ್ಲಿ ಏರಿಕೆಯಾಗುತ್ತಿದೆ. ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ...
https://www.youtube.com/watch?v=AW2O96HrwMA
ಹಾಸನ: ಬೆಂಗಳೂರು ಉಪನಗರ ರೈಲು ಪರಿಕಲ್ಪನೆ ಹೆಚ್.ಡಿ.ದೇವೇಗೌಡರದ್ದು. ಆದರೆ, ನರೇಂದ್ರ ಮೋದಿ ಅವರು ಮತ್ತು ಬಿಜೆಪಿ ನಾಯಕರು ಈ ಯೋಜನೆ ತಮ್ಮದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಅವರು ಜನರಿಗೆ ಸತ್ಯ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.
ನಿನ್ನೆ ಬೆಂಗಳೂರಿನಲ್ಲಿ ಮೋದಿ ಹಾಗೂ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿಗಳು;...
https://www.youtube.com/watch?v=PTeNl0soHp0
ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ...
ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್ನಲ್ಲೇ ಸುಟ್ಟು ಕರಕಲಾಗಿದ್ದಾರೆ.
ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ...