Tuesday, October 14, 2025

PoliticalControversy

ತೆವಲು, ತೀಟೆ ತೀರಿಸಿಕೊಳ್ಳಲು ಚಡ್ಡಿ ಹಾಕೊಂಡು ಹೋಗಿಲ್ಲ -DK ಟೀಂ ಮೇಲೆ ರೊಚ್ಚಿಗೆದ್ದ ರಾಜೇಂದ್ರ!

ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಬಿಜೆಪಿ ಸೇರುತ್ತಾರೆ ಅಂತ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿದ್ದರು. ಈ ಹೇಳಿಕೆಯಿಂದ ಅವರು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದರು. ಇದೀಗ ರಾಜಣ್ಣ ಪುತ್ರ ಎಂಎಲ್‌ಸಿ ಆರ್. ರಾಜೇಂದ್ರ ಈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಶಾಸಕ ಬಾಲಕೃಷ್ಣ ಆರೋಪ ಮಾಡಿದಂತೆ ಕೆ.ಎನ್. ರಾಜಣ್ಣ ಅವರು ಬಿಜೆಪಿ ಸೇರುವುದಿಲ್ಲವೆಂದು ಸ್ಪಷ್ಟನೆ...

ತಾಯಿ ನಿಂದನೆ ಸಹಿಸಲಾರೆ, ಮೌನ ಮುರಿದ ಮೋದಿ – RJD, ಕಾಂಗ್ರೆಸ್ ಮೇಲೆ ಕಿಡಿ!

ಪ್ರಧಾನಿ ಮೋದಿ ಅವರ ತಾಯಿಯ ಬಗ್ಗೆ RJD, ಕಾಂಗ್ರೆಸ್ ನಿಂದನೆ ಮಾಡಿರೋ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ವೈರಲ್ ವಿಡಿಯೋದಲ್ಲಿ ಮೋದಿ ತಾಯಿಯ ಬಗ್ಗೆ ಕೆಟ್ಟ ಪದ ಬಳಕೆ ಮಾಡಲಾಗಿದೆ. ಆಕ್ಷೇಪಾರ್ಹ ಹೇಳಿಕೆಯ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ವಿಷಯ ನನಗೆ ತುಂಬಾ ನೋವುಂಟುಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ...

ಡಿಕೆಶಿ ಹೇಳಿಕೆಗೆ ಬೆಂಬಲ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್!

ಧರ್ಮಸ್ಥಳದ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು. ಡಿಕೆಶಿ ಅವರ ಹೇಳಿಕೆಗೆ ನಾನು ಸಂಪೂರ್ಣ ಸಹಮತ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ. ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...

‘ನಾನು ಮಂಜುನಾಥನ ಭಕ್ತ’ ಸಂಚಲನ ಸೃಷ್ಟಿಸಿದ ಡಿಕೆ!

ಧರ್ಮಸ್ಥಳದ ಬಗ್ಗೆ ವಿಧಾನಸಭೆಯಲ್ಲಿ ಗುರುವಾರ ಮಹತ್ವದ ಚರ್ಚೆಯಾಗಿದೆ. ಗದ್ದಲ ಜೋರಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಟ್ಟಿಯಾಗಿ ತಮ್ಮ ನಿಲುವು ಸ್ಪಷ್ಟಪಡಿಸಿದರು. My stand on ಧರ್ಮಸ್ಥಳ, My Believe is ಮಂಜುನಾಥ! ಹೀಗೆ ವಿಧಾನಸಭೆಯಲ್ಲಿ ಧರ್ಮಸ್ಥಳದ ಪರವಾಗಿ ಗಟ್ಟಿ ಧ್ವನಿಯಲ್ಲಿ ಘೋಷಿಸಿದ್ದಾರೆ. ವಿಧಾನಸಭೆಯ ಕಲಾಪದ ವೇಳೆ ನಿಯಮ 69ರಡಿ ಧರ್ಮಸ್ಥಳ ಸಂಬಂಧಿತ ಚರ್ಚೆ ನಡೀತು. ಈ...

ಅಸಲಿ ಸಿಎಂ ಯಾರು – QR ಸ್ಕ್ಯಾನ್ ಮಾಡಿ ನೋಡಿ, ಸಿದ್ದರಾಮಯ್ಯಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ!

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ತಮ್ಮ ಎಕ್ಸ್ ಖಾತೆಯಲ್ಲಿ ಮಾಡಿದ ಒಂದು ಪೋಸ್ಟ್ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿಖಿಲ್ ಕುಮಾರಸ್ವಾಮಿ 'ಕರ್ನಾಟಕ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ' ಎಂಬ ಟೀಕಾತ್ಮಕ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ, ಫೇಸ್‌ಬುಕ್...
- Advertisement -spot_img

Latest News

ಚೈತನ್ಯಾನಂದ ಸನ್ಯಾಸಿಯೇ ಅಲ್ಲ ದೆಹಲಿ ಪೊಲೀಸರಿಂದ ರಿವೀಲ್!

ಶೃಂಗೇರಿ ಶಾರಾದಾ ಪೀಠಕ್ಕೆ ಸಂಬಂಧಿಸಿದ ಶ್ರೀ ಶಾರಾದಾ ಇನ್‌ಸ್ಟಿಟ್ಯೂಟ್‌ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ...
- Advertisement -spot_img