Health Tips: ಗರ್ಭಧಾರಣೆ ತಡೆಯೋದಕ್ಕೆ ಕಾಂಡೋಮ್ ಬಳಸಲಾಗುತ್ತದೆ. ಆದರೆ ಕಾಂಡೋಮ್ ಬಳಸುವುದರಿಂದ ಕ್ಯಾನ್ಸರ್ ಬರುತ್ತದೆ ಅನ್ನೋ ಸುದ್ದಿ ಹೆಚ್ಚು ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ವೈದ್ಯರಾದ ಡಾ.ಪ್ರಕಾಶ್ ರಾವ್ ವಿವರಿಸಿದ್ದಾರೆ.
ಡಾ.ಪ್ರಕಾಶ್ ರಾವ್ ಅವರು ಸುಮಾರು 47 ವರ್ಷಗಳಿಂದ ಕುಟುಂಬ ವೈದ್ಯಕೀಯದಲ್ಲಿದ್ದು, ಕಾಂಡೋಮ್ ಧರಿಸೋದ್ಯಾಕೆ..? ನಿಜಕ್ಕೂ ಇದ್ನನು ಧರಿಸಿದರೆ, ಕ್ಯಾನ್ಸರ್ ಬರುತ್ತಾ ಅನ್ನೋ ಬಗ್ಗೆ ವಿವರಿಸಿದ್ದಾರೆ....
Recipe: ಮಕ್ಕಳಿಗೆ ಬೇಸಿಗೆ ರಜೆ ಶುರುವಾಗಿದೆ. ಮಕ್ಕಳು ಮನೆಯಲ್ಲೇ ಇದ್ದಾಗ ಪ್ರತಿದಿನ ಅವರಿಗೆ ಸ್ನ್ಯಾಕ್ಸ್ ಮಾಡಿಕೊಡಬೇಕಾಗುತ್ತದೆ. ಹಾಗಾಗಿ ನಾವಿಂದು ಗ್ರಿಲ್ ಸ್ಯಾಂಡ್‌ವಿಚ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಬ್ರೆಡ್, ಚೀಸ್, ಮೆಯೋನೀಸ್, 1 ಈರುಳ್ಳಿ, ಕ್ಯಾಪ್ಸಿಕಂ, ಒಂದು ಬೌಲ್ ಬೇಯಿಸಿದ ಸ್ವೀಟ್ ಕಾರ್ನ್, ಚಾಟ್ ಮಸಾಲೆ, ಗರಂ ಮಸಾಲೆ, ಟೊಮೆಟೋ ಸಾಸ್, ಪುದೀನಾ...
Political news: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಕ್ರಿಯೆ ಶುರುವಾದ ಬೆನ್ನಲ್ಲೇ ಗೋಕಾಕ್ ಶಾಸಕ ಹಾಗೂ ರೆಬಲ್ ನಾಯಕ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಹಾರಾಷ್ಟ್ರಕ್ಕೆ ತೆರಳಿರುವ ಅವರು ನಾಗಪುರದಲ್ಲಿ ಫಡ್ನವೀಸ್ ಅವರೊಂದಿಗೆ ರಾಜ್ಯ ಬಿಜೆಪಿಯ ಆಂತರಿಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇನ್ನೂ ಪ್ರಮುಖವಾಗಿ ಶಾಸಕ ಬಸನಗೌಡ ಪಾಟೀಲ್...
International News: ನಿಮ್ಮ ದೇಶದಲ್ಲಿರುವ ಹಿಂದೂಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಇಲ್ಲವಾದರೆ ನಾವು ಕಠಿಣ ನಿಲುವನ್ನು ತಾಳಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಥೈಲ್ಯಾಂಡ್‌ನಲ್ಲಿ ನಡೆಯುತ್ತಿರುವ ಬಿಮ್‌ಸ್ಟೆಕ್ ಶೃಂಸಭೆಯಲ್ಲಿ ಭಾಗಿಯಾದ ಬಳಿಕ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ...
Political News: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲಿನ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಅವರು ತಮ್ಮ ಸ್ಥಾನವನ್ನು ತ್ಯಜಸಿದ್ದಾರೆ. ಆಡಳಿತಾರೂಢ ಡಿಎಂಕೆಯ ವಿರುದ್ಧ ಗೆದ್ದು ಅಧಿಕಾರವನ್ನು ಹಿಡಿಯುವ ಉಮೇದಿನಲ್ಲಿರುವ ಬಿಜೆಪಿಯು ಇದೀಗ ಅಣ್ಣಾಮಲೈ ರಾಜೀನಾಮೆ ಪಡೆಯುವ ಮೂಲಕ ದೊಡ್ಡ ತಂತ್ರವನ್ನೇ ಹೆಣೆದಿದೆ ಎನ್ನಲಾಗುತ್ತಿದೆ.
https://youtu.be/8mEA44-hn-E
ಇನ್ನೂ...
Political News: ಬಿಜೆಪಿ ಕಾರ್ಯಕರ್ತ ವಿನಯ್ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.
https://youtu.be/Y6Xxcuprq3A
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊಡಗಿನ ಬಿಜೆಪಿ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಕೇವಲ ವ್ಯಾಪಾರ ವಹಿವಾಟಿನಿಂದಾಗಿ ಚೋಟಾ ಬಾಂಬೆ ಎಂಬ ಹೆಸರು ಗಳಿಸಿದೆ. ಆದರೆ, ಇಲ್ಲಿ ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ದೇಗುಲಗಳು ಇವೆ. ಅವುಗಳಲ್ಲಿ ಹುಬ್ಬಳ್ಳಿಯ ಉಣಕಲ್ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನ ಕೂಡ ಒಂದು. ಇಂತಹ ಪ್ರಖ್ಯಾತ ದೇವಾಲಯಕ್ಕೆ ಬಾಲಿವುಡ್ ನಟಿ ಸಾರಾ...
National Political News: ತೀವ್ರ ಪ್ರತಿಷ್ಠೆಯ ವಿಚಾರವಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಗೆದ್ದಿದ್ದ ಮೋದಿ ಸರ್ಕಾರ, ಇದೀಗ ರಾಜ್ಯಸಭೆಯಲ್ಲೂ ಇದರ ದಿಗ್ವಿಜಯ ಸಾಧಿಸಿದ್ದು, ಈ ಮೂಲಕ ಇಂಡಿ ಕೂಟಕ್ಕೆ ತೀವ್ರ ಮುಖಭಂಗವನ್ನು ಉಂಟ ಮಾಡಿದೆ. ಚರ್ಚೆ, ವಾಕ್ಸಮರ, ಗದ್ದಲ ಹಾಗೂ ಕೋಲಾಹಲಗಳ ನಡುವೆಯೇ ಸುದೀರ್ಘ 12 ಗಂಟಗಳ ಕಾಲದ ಚರ್ಚೆ ನೆಡದಿದೆ. ಬಳಿಕ...
Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ಹೆಸರು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತ ಡೆತ್‌ನೋಡ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿರುವ ನಾಗವಾರದಲ್ಲಿರುವ ಪಕ್ಷದ ಕಚೇರಿಯಲ್ಲಿ ಮನನೊಂದು 35 ವರ್ಷದ ವಿನಯ್ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ.
https://youtu.be/b-D65zSD3XU
ಇನ್ನೂ ಮಡಿಕೇರಿಯ ಬಿಜೆಪಿ ಕಾರ್ಯಕರ್ತನಾಗಿರದ್ದ ವಿನಯ್ ಕಳೆದ ನಾಲ್ಕು ತಿಂಗಳ ಹಿಂದಷ್ಟೇ...