International Political News: ಅಮೆರಿಕ ಫಸ್ಟ್ ಎನ್ನುವ ನೀತಿಗೆ ಬದ್ದರಾಗಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಅಧಿಕಾರಕ್ಕೆ ಬಂದ ಬಳಿಕ ತನ್ನ ನೆರೆಯ ದೇಶಗಳ ಮೇಲೆ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಅಲ್ಲದೆ ತಮ್ಮ ದೇಶದ ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆಯನ್ನು ಭಾರತವು ಹೇರುತ್ತಿದೆ. ಇದಕ್ಕೆ ಪ್ರತಿಯಾಗಿ ಬರುವ ಏಪ್ರಿಲ್ 2 ರಿಂದ ರೆಸಿಪ್ರೋಕಲ್ ಟ್ಯಾಕ್ಸ್...
Political News: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸದ್ದು ಜೋರಾಗಿರುವ ಹೊತ್ತಿನಲ್ಲೇ ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಇದರಿಂದ ರಾಜಕಾರಣದಲ್ಲಿ ಮತ್ತೊಂದು ಕ್ಷಿಪ್ರ ಕ್ರಾಂತಿಯಾಗಲಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯದ ವಿವಿಧ ಅಭಿವೃದ್ದಿ ಯೋಜನೆಗಳು ಹಾಗೂ ಹನಿಟ್ರ್ಯಾಪ್ ವಿಚಾರಕ್ಕೆ ದೆಹಲಿ ದಂಡಯಾತ್ರೆಯಲ್ಲಿರುವ ಕೈ ಪ್ರಭಾವೀ ನಾಯಕ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜೆಡಿಎಸ್...
Political News: ಪರ-ವಿರೋಧದ ಹಲವಾರು ಪ್ರತಿಭಟನೆಗಳ ನಡುವೆಯೂ ಅಂತಿಮವಾಗಿ ರಾಜ್ಯ ಸರ್ಕಾರವು ಒಳ ಮೀಸಲಾತಿ ಹೋರಾಟಗಾರರಿಗೆ ಸಿಹಿ ಸುದ್ದಿ ನೀಡಲು ಸಿದ್ದವಾಗಿದೆ. ಈ ಕುರಿತು ಸರ್ಕಾರ ನೇಮಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗದ ವರದಿ ಬಂದ ಬಳಿಕವೇ ಇದರ ಕಾರ್ಯಗಳಿಗೆ ಇನ್ನಷ್ಟು ವೇಗ ಬರಲಿದೆ. ಅಲ್ಲದೆ ಈ ಆಯೋಗದ ವರದಿಯ...
Political News: ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಅವರನ್ನು ತಮ್ಮ ಗೀತೆಯೊಂದರಲ್ಲಿ ದೇಶದ್ರೋಹಿ ಎಂದು ಹೇಳಿರುವುದು ಇಡೀ ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಲು ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಮುಂಬೈನ ಖಾರ್ ಪ್ರದೇಶದ ಕಾಂಟಿನೆಂಟಲ್ ಹೋಟೆಲ್‌ನ ಸ್ಟುಡಿಯೋದಲ್ಲಿ ಹ್ಯಾಬಿಟ್ಯಾಟ್ ಕಾಮೆಡಿ ಕ್ಲಬ್ ಹೆಸರಿನ ಹಾಸ್ಯ ಕಾರ್ಯಕ್ರಮ ನಡೆಸಲಾಗಿತ್ತು. ಈ ವೇಳೆ...
News: ಕಳೆದ ವರ್ಷ ಸರ್ಕಾರದಿಂದ ಆಯೋಜಿಸಿದ್ದ ಕೊಪ್ಪಳದ ಕನಕಗಿರಿ ಉತ್ಸವ ನಡೆಸಿಕೊಟ್ಟಿದ್ದ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮಾಲೀಕನಿಗೆ 3 ಕೋಟಿಗೂ ಅಧಿಕ ಹಣ ವಂಚಿಸಿದ ಆರೋಪದಡಿ ದೂರು ದಾಖಲಾಗಿದೆ.
5 ಜನರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು, ಇಸ್ಪೆಂಟಿ ರಸ್ತೆಯ ಪ್ರಸ್ತುತ್ ಇನೋವೆಟಿವ್ ಕ್ರಿಯೇಷನ್ಸ್ ಮತ್ತು ಸೆಲ್ಯೂಷನ್ಸ್ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮಾಲೀಕ...
Political News: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣಕ್ಕೆ ಈಗ ಖುದ್ದು ಸಚಿವ ರಾಜಣ್ಣ ಮತ್ತೊಂದು ಟ್ವಿಸ್ಟ್ ಕೊಟ್ಟಿದ್ದಾರೆ. ಅಧಿವೇಶನದ ಬಳಿಕ ಗೃಹ ಸಚಿವರನ್ನು ಭೇಟಿಯಾಗಿ ದಾಖಲೆಗಳ ಸಮೇತ ದೂರು ನೀಡುತ್ತೇನೆ ಎಂದು ಹೇಳಿ, ಸೈಲೆಂಟಾಗಿ ಬಿಟ್ಟಿದ್ದರು. ಆದರೆ ಅಂತಿಮವಾಗಿ ಇಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ದೂರಿನ...
Sandalwood News: ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿ ತಗ್ಲಾಕ್ಕೊಂಡು ಪೊಲೀಸರ ವಿಚಾರಣೆಯ ಬಳಿಕ ಬಿಡುಗಡೆಯಾಗಿದ್ದ ಬಿಗ್ ಬಾಸ್‌ನ ಮಾಜಿ ಸ್ಪರ್ಧಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಇನ್ನೂ ಈ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಇಬ್ಬರನ್ನೂ ಸಹ ಇಂದು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಅಲ್ಲದೆ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸುವ ಪ್ರಯತ್ನ...
Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಮೀನ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಕಷ್ಟವೋ, ನಷ್ಟವೋ, ಇಲ್ಲಾ ಲಾಭವೋ ಅಂತಾ ತಿಳಿಯೋಣ ಬನ್ನಿ.
https://youtu.be/itLkt58hMjo
ಜನ್ಮಕ್ಕೆ ಶನಿ ಬಂಂದಾಗ, ಆರೋಗ್ಯದಲ್ಲಿ ಏರುಪೇರಾಗುತ್ತದೆ. ಅಲ್ಲದೇ ಸತ್ಯ ಗೊತ್ತಿಲ್ಲದೇ, ಬಾಯಿಗೆ...
Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಕುಂಭ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ.
https://youtu.be/itLkt58hMjo
ಕುಂಭ ರಾಶಿಯವರ ದಾಂಪತ್ಯ ಜೀವನದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇರುತ್ತದೆ. ಕುಂಭ...
Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಮಕರ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ.
https://youtu.be/itLkt58hMjo
ಮಕರ ರಾಶಿಯವರಿಗೆ ಇಷ್ಟು ದಿನ ಸಾಡೇಸಾಥಿ ಇತ್ತು. ಈ ಯುಗಾದಿ ಹಬ್ಬದ...
Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...