Political News: ಕಳೆದೆರಡು ತಿಂಗಳುಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಪದವಿ ಪ್ರಹಸನವು ಮುಗಿಯುವ ಹಂತವನ್ನು ತಲುಪುತ್ತಿಲ್ಲ. ಒಂದು ಕಡೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದ್ದರೆ, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರಿಗೆ ಕೊಕ್ ನೀಡುವ ವಿಚಾರಗಳು ಚರ್ಚೆಯಾಗುತ್ತಿವೆ. ಆದರೆ ಈ ಎಲ್ಲದರ ನಡುವೆಯೇ ಈಗ ಸಚಿವ ಸಂಪುಟ ವಿಸ್ತರಣೆಯ ಮಾತುಗಳ ಜೊತೆಯೇ ಮಂತ್ರಿಗಿರಿಯ ಕನಸುಗಳು ಶಾಸಕರಿಂದ...
Hubli News: ಹುಬ್ಬಳ್ಳಿಯ ವರೂರಿನ ಜೈನ ತೀರ್ಥಂಕರ ಕ್ಷೇತ್ರದಲ್ಲಿ ಗುಣಧರನಂದಿ ಸ್ವಾಮೀಜಿ ಕಣ್ಣೀರು ಹಾಕಿ, ಬೇಸರ ವ್ಯಕ್ತಪಡಿಸಿದ್ದಾರೆ. ಜೈನ ಧರ್ಮದ ಬಗ್ಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.
ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೈನ ಸಮಾಜದ ಬಾಂಧವರಿಂದ ನಾಡಿದ್ದು ಬೆಂಗಳೂರು ಚಲೋ...
Sandalwood News: ಅಪ್ಪು... ಈ ಹೆಸರಲ್ಲೇ ಒಂದು ಫೋರ್ಸ್ ಇದೆ. ಪ್ರೀತಿ ಇದೆ. ನಂಬಿಕೆ ಇದೆ. ಅಗಾಧ ಒಲವಿದೆ. ಸ್ನೇಹವಿದೆ. ಅಷ್ಟೇ ಅಲ್ಲ, ಅಪಾರ ಸಹಾಯವಿದೆ. ಅಪ್ಪು ಯಾರಿಗೆ ಗೊತ್ತಿಲ್ಲ ಹೇಳಿ? ವರ್ಷದ ಮಗು ಕೂಡ ಅಪ್ಪು ಫೋಟೋ ನೋಡಿದರೆ ಸ್ಮೈಲ್ ಕೊಡುತ್ತೆ. ಅಂತಹ ಅಪರೂಪದ ನಗುಮೊಗದ ಒಡೆಯ ಅಪ್ಪು ಅವರ 50 ನೇ...
Sandalwood News: "ಕೊರಗಜ್ಜ" ಸಿನಿಮಾದ ಸಂಗೀತ ಕೇವಲ ರಾಗ ಸಂಯೋಜನೆ ಮಾತ್ರವಲ್ಲ ,ಇದು ಮತ್ತೊಂದು ರೀತಿಯ ಸಂಸ್ಕ್ರತಿಯ ಅನಾವರಣ ಗೊಳಿಸುವಂತೆ ಮಾಡಿದೆ ಎಂದು ಚಿತ್ರಕ್ಕೆ ಸಂಗೀತ ನೀಡಿರುವ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಗೋಪೀ ಸುಂದರ್ ಕೊಚ್ಚಿಯಲ್ಲಿ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ಜೊತೆ ಪತ್ರಕರ್ತರ ಜೊತೆಗಿನ ಜಂಟಿ ಸಂವಾದ ಕಾರ್ಯಕ್ರಮದಲ್ಲಿ ತಮ್ಮ...
Health Tips: ವಯಸ್ಸಾಗುತ್ತಿದ್ದಂತೆ ಮುಖ ಸುಕ್ಕು ಗಟ್ಟಿಯೇ ನಮಗೆ ವಯಸ್ಸಾಗುತ್ತಿದೆ ಅಂತಾ ಗೊತ್ತಾಗಲು ಶುರುವಾಗುತ್ತದೆ. ಆದರೆ ನೀವು ಆಹಾರ ಪದ್ಧತಿ, ಕೆಲವು ಚಿಕಿತ್ಸೆ ಪಡೆಯುವುದರ ಮೂಲಕ, ನಿಮ್ಮ ಮುಖದಲ್ಲಿ ಬೇಗ ಸುಕ್ಕು ಬಾರದಂತೆ ತಡೆಯಬಹುದು. ಆ ಬಗ್ಗೆ ವೈದ್ಯೆಯಾದ ಡಾ.ದೀಪಿಕಾ ಅವರೇ ವಿವರಿಸಿದ್ದಾರೆ ನೋಡಿ.
ನಾವು ನಮ್ಮ ತ್ವಚೆಯ ಬಗ್ಗೆ ಗಮನ ಹರಿಸದಿದ್ದಾಗ, ಬಿಸಿಲಲ್ಲಿ ಹೆಚ್ಚು...
Bengaluru News: ಶಾಮನೂರು ಶುಗರ್ಸ್ ಕಾರ್ಖಾನೆಗೆ ಜಾಮೀನು ಮಂಜೂರು ಮಾಡಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಧಾನಮಂಡಲದ ಮೂರನೇ ಅದಿವೇಶನದಲ್ಲೂ ಉತ್ತರ ಸಿಕ್ಕಿಲ್ಲ. ಹೀಗಾಗಿ ಬಿ.ಪಿ.ಹರೀಶ್ ಅವರು ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ ಹರೀಶ್, ಸಭಾಧ್ಯಕ್ಷರೇ ಸತತ ಮೂರನೇಯ ಅಧಿವೇಶನದಲ್ಲಿ ನಾನು ಈ ಪ್ರಶ್ನೆ ಕೇಳಿದ್ದೇನೆ. ಈ ವರೆಗೆ ನನಗೆ ಉತ್ತರ ನೀಡಿಲ್ಲ. ಪ್ರಶ್ನೆಗಳ...
Political News: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಎಂಬ ಬಿಜೆಪಿ ಆರೋಪದ ನಡುವೆ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅಲ್ಲದೆ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಜಾರಿಗೆ ತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
https://youtu.be/xATyCWdvCMQ
ಇದಕ್ಕೂ ಮೊದಲು ಹಿಂದುಳಿದ...
Political News: ಮಹಾಾರಾಷ್ಟ್ರದಲ್ಲಿ ಕೆಲ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ಲಾನ್ ಮಾಡಿದ್ದು ಎನ್ಸಿಪಿ ನಾಯಕ ಅಜೀತ್ ಪವಾರ್ ಹಾಗೂ ಶಿವಸೇನೆ ಅಧ್ಯಕ್ಷ ಏಕನಾಥ್ ಶಿಂಧೆಗೆ ಓಪನ್ ಆಗಿಯೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಫರ್ ನೀಡಿದೆ. ಅಲ್ಲದೇ, ಮೈತ್ರಿಯಾಗಿ ಸರ್ಕಾರ ರಚನೆಯಾದರೆ, ಸಿಎಂ ಪಟ್ಟ ಕೂಡ ಬಿಟ್ಟು...
Bengaluru News: ಮೆಟ್ರೊ, ಬಸ್ ದರಗಳ ಹೆಚ್ಚಳದಿಂದ ತತ್ತರಿಸಿರುವ ಬೆಂಗಳೂರಿಗರಿಗೆ ಮತ್ತೊಂದು ಹೊರೆಯನ್ನು ಹೇರಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಏಪ್ರಿಲ್ ತಿಂಗಳಿಂದ ಕಸದ ಜೊತೆಗೆ ಸೇವಾ ಶುಲ್ಕದ ಹೆಸರಿನಲ್ಲಿ ಹಣ ವಸೂಲಿಯ ಹೊಸ ಪ್ಲಾನ್ ರೂಪಿಸಲಾಗಿದೆ. ಇನ್ನೂ ಕಳೆದ ಕೆಲ ವರ್ಷಗಳಿಂದ ಘನತ್ಯಾಜ್ಯದ ಮೇಲೆ ಸೇವಾ ಶುಲ್ಕ ವಿಧಿಸುವ ಕುರಿತು ಪರ -...
Bengaluru News: ಬೆಂಗಳೂರು, ಮಾ.15: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...