Wednesday, February 25, 2026

#politicalnews

ಶಿವಮೊಗ್ಗ ಜಿಲ್ಲೆಗೆ ನಿರ್ಬಂಧ ಹೇರಿದ ಅಧಿಕಾರಿಗಳ ನಡೆಗೆ ಧಿಕ್ಕಾರ: ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ; ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿ ಎಲ್ಲಾ ಜಿಲ್ಲೆಯಲ್ಲಿ ಹಂಚಿಕೆ ಮಾಡುವ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪೊಲೀಸರು ಹಾಗೂ ಅಧಿಕಾರಿಗಳ ನನ್ನ ಜೊತೆಗೆ ವರ್ತನೆ ಮಾಡಿದ್ದು, ಸರಿಯಲ್ಲ ಅಲ್ಲದೇ ಜಿಲ್ಲೆಗೆ ಒಂದು ವಾರ ನಿರ್ಬಂಧ ಹಾಕಿದ್ದು ಸರಿಯಲ್ಲ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿಂದು ಚಿತ್ರಮಂದಿರಗಳಿಗೆ ಲವ್ ಜಿಹಾದ್ ಪುಸ್ತಕ ಹಂಚುವ...

Political News: ಹಿಂದುತ್ವದ ಹೆಸರಲ್ಲಿ ಡಿ.ಕೆ.ಶಿವಕುಮಾರ್ ನಾಟಕ: ಪ್ರಮೋದ್ ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ; ಡಿ.ಕೆ.ಶಿವಕುಮಾರ್ ಹಿಂದೂತ್ವದ ಹೆಸರಲ್ಲಿ ನಾಟಕ ಮಾಡುತ್ತಿರುವುದನ್ನು ನಾನು ಒಪ್ಪುವುದಿಲ್ಲ. ಕಾಂಗ್ರೆಸ್ ಹಾಗೂ ಡಿ‌.ಕೆ.ಶಿವಕುಮಾರ್ ಹಿಂದೂತ್ವಕ್ಕೆ ಹಾಗೂ ದೇಶಕ್ಕೆ ಬಹುದೊಡ್ಡ ಹಾನಿ ಮಾಡಿದವರು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಿಂದೂತ್ವಕ್ಕೆ ಹಾನಿ ಮಾಡಿ ಈಗ ನಾಟಕ ಮಾಡುತ್ತಿರುವುದು ಸರಿಯಲ್ಲ....

Dharwad News: ಮಂಡ್ಯದ ಮೊಮ್ಮಗನಿಗಾಗಿ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧ

Dharwad News: ಧಾರವಾಡ: ಮಂಡ್ಯದ ಮೊಮ್ಮಗನಿಗೆ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧವಾಗಿದೆ. ಕೆಲ ತಿಂಗಳ ಹಿಂದಷ್ಟೇ ದಿವಂಗತ ಅಂಬರೀಷ್ ಅವರ ಪುತ್ರ ಅಭಿಷೇಕ್‌ಗೆ ಮಗ ಹುಟ್ಟಿದ್ದ. ಇನ್ನು ಕೆಲ ದಿನಗಳಲ್ಲೇ ಮಗುವಿನ ನಾಮಕರಣ ಕೂಡ ನಡೆಯಲಿದೆ. ಹೀಗಾಗಿ ಧಾರವಾಡದ ಕಲಘಟಗಿಯಲ್ಲಿ ತೊಟ್ಟಿಲನ್ನು ಸಿದ್ಧಗೊಳಿಸಲಾಗಿದೆ. ಕಲಘಟಗಿಯ ಚಿತ್ರಕಾರ ಕುಟುಂಂಬ ಹಲವು ವರ್ಷಗಳಿಂದ ತೊಟ್ಟಿಲು ತಯಾರಿಸಿಕೊಂಡು ಬರುತ್ತಿದೆ. ಅದೇ ರೀತಿ...

ಬಂದಿರುವ ಯೋಗವನ್ನು ಕನ್ನಡ ಚಿತ್ರರಂಗ ಉಳಿಸಿಕೊಂಡು ಹೋಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Sandalwood News: ಬೆಂಗಳೂರು:“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ...

ರಾಜ್ಯದ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ಹೆಬ್ಬಾಳ್ಕರ್: ಇನ್ಮುಂದೆ ಗೃಹಲಕ್ಷ್ಮೀ ಹಣಕ್ಕಾಗಿ ಕಾಯೋದು ಬೇಡ

Political News: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಹಣ ಪ್ರತೀ ತಿಂಗಳು ಫಲಾನುಭವಿಗಳ ಕೈ ಸೇರುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ನವೆಂಬರ್ ತಿಂಗಳ ಹಣ ಸಿಕ್ಕಿದೆ. ಹಾಗಾಗಿ ಯೋಜನೆಯ ಹಣ ಸರಿಯಾಗಿ ಕೈ ಸೇರುತ್ತಿಲ್ಲವೆಂದು ಹಲವರು ಬೇಸರ ಹೊರಹಾಕಿದ್ದಾರೆ. ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ ಹೆಣ್ಣು ಮಕ್ಕಳಿಗೆ ಗುಡ್...

delhi ದೆಹಲಿ ಗದ್ದುಗೆ ಫೈಟ್ ! ಮಹಿಳಾ ಮುಖ್ಯಮಂತ್ರಿ ಸಾಧ್ಯತೆ !

DELHI : ದೆಹಲಿ ವಿಧಾನಸಭಾ ಚನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ , 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧವಾಗಿದೆ . ಆದರೆ ಈಗ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆ ಈಗ ಜೋರಾಗಿದೆ. ಆಯ್ಕೆಯಾಗಿರುವ 48 ಶಾಸಕರ ಪೈಕಿ ಒಬ್ಬರನ್ನ ಮುಖ್ಯಮಂತ್ರಿ ಮಾಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ...

Munirathna ಸಿಎಂ ಸಿದ್ದುನ ಮುಟ್ಟೋಕಾಗಲ್ಲ ! 11 ಅಲ್ಲ 660 ಕೆವಿ ಕರೆಂಟ್ !

BENGALURU : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಮುಟ್ಟಿದರೆ ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ, ಸಿದ್ದರಾಮಯ್ಯ 11 ಕೆವಿ ಕರೆಂಟಲ್ಲ. ಅದು 660 ಕೆವಿ ಕರೆಂಟ್‌. ಅದನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಅದನ್ನು ಮುಟ್ಟಿ ಗೆಲ್ಲುತ್ತೇವೆ. ಚಲಾವಣೆ ಆಗ್ತೀವಿ ಅಂದುಕೊಂಡರೆ ಅದು ಭ್ರಮೆ ಅಂತ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ...

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ! ಮತ್ತೆ ಗವರ್ನರ್ ಅಂಗಳಕ್ಕೆ !

ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಷಯ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ಕಡತವನ್ನು ಮತ್ತೆ ರಾಜ್ಯಪಾಲರ ಅನುಮೋದೆಗಾಗಿ ಕಳುಹಿಸಿದೆ. . ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ...

ಹಿಂದೂ ಧರ್ಮದಿಂದ ಬಹಿಷ್ಕಾರ ! ರಾಹುಲ್ ಮಾಡಿದ ತಪ್ಪೇನು ?

ರಾಹುಲ್ ಗಾಂಧಿ ಕೆಲುವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ಹೇಳಿ ಸುದ್ದಿ ಆಗ್ತಾರೆ ಅದೇ ರೀತಿ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಾಗಿದ್ದೆ. ಅದೇನಂದ್ರೆ ಮಹಾ ಕುಂಭ ಮೇಳದ ಸಂದರ್ಭದಲ್ಲಿ ನಡೆದ ‘ಧಾರ್ಮಿಕ ಸಂಸತ್ತು’ ಧರ್ಮ ಸಂಸತ್‌ ಸಭೆಯ ಬಗ್ಗೆ ರಾಹುಲ್ ಟೀಕೆ ಮಾಡಿದ್ದೂ ಈಗ ಹಿಂದೂ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮನುಸ್ಮೃತಿ ಕುರಿತ ಟೀಕೆ...

yatnal bjp ರಾಜ್ಯಾಧ್ಯಕ್ಷ ಅಲ್ಲ ಮುಖ್ಯಮಂತ್ರಿ ಆಗ್ತೇನೆ : ಯತ್ನಾಳ್.

BJP : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆಗಳು ನನಗಿವೆ ಅಂತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು,...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img