Thursday, August 21, 2025

#politicalnews

kharge – param ಖರ್ಗೆ ಭೇಟಿಯಾದ ಪರಂ : 45 ನಿಮಿಷಗಳ ಚರ್ಚೆ ಕುತೂಹಲ

Bengaluru : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗೃಹ ಸಚಿವ ಪರಮೇಶ್ವರ ಅವರು ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಸುಮಾರು 45 ನಿಮಿಷ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸದಾಶಿವನಗರದಲ್ಲಿರುವ ಖರ್ಗೆಯವರ ನಿವಾಸದಲ್ಲಿ ಉಭಯ ನಾಯಕರು ರಾಜ್ಯ ರಾಜಕೀಯದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪರಮೇಶ್ವರ...

BJP Yatnal ಯತ್ನಾಳ್ ಗೆ ಮತ್ತೆ ನೋಟಿಸ್ ! ಎಚ್ಚರಿಕೆ ಕೊಟ್ಟ ಬಿಜೆಪಿ.

POLITICAL NEWS  : ರಾಜ್ಯ ಬಿಜೆಪಿ ಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಅನೇಕ ದಿನಗಳಿಂದ ಬಿವೈ ವಿಜಯೇಂದ್ರ ಮತ್ತು ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರು ಒಬ್ಬರ ಮೇಲೆ ಒಬ್ಬರು ಬಹಿರಂಗವಾಗಿ ಹೇಳಿಕೆಗಳನ್ನ ನೀಡುತ್ತಿದ್ದರು. ಇದರಲ್ಲಿ ಯತ್ನಾಳ್ ಸ್ವಲ್ಪ ನೇರಾ ನೇರ ಮತ್ತು ಖಾರವಾಗಿ ವಿಜಯೇಂದ್ರ ಬಗ್ಗೆ ಹೇಳಿಕೆಗಳನ್ನ ನೀಡುತ್ತಿದ್ದರು. ಈ ಕುರಿತು...

TOP NEWS : ಇಂದಿನ ಪ್ರಮುಖ ಸುದ್ದಿಗಳು – 31/12/2024

1. ನ್ಯೂ ಇಯರ್ ಸೆಲೆಬ್ರೇಷನ್ ಗೆ ನ್ಯೂ ರೂಲ್ಸ್ ,ವಿಚಿತ್ರ ಮಾಸ್ಕ್‌ ಧರಿಸುವವರಿಗೆ ಎಚ್ಚರಿಕೆ! 2024 ಕಳೆದು 2025ಕ್ಕೆ ಕಾಲಿಡಲು ಇನ್ನು ಜಸ್ಟ್ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಹೊಸ ವರ್ಷದ ಸಂಭ್ರಮದಲ್ಲಿ ಮಿಂದೇಳಲು ಸಿಟಿ ಮಂದಿ ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಈ ಬಾರಿ ನ್ಯೂ ಇಯರ್ ವೇಳೆ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದು, ಪೋಲಿ...

TOP NEWS: ಇಂದಿನ ಪ್ರಮುಖ ಸುದ್ದಿಗಳು – 30/12/2024

1. ನ್ಯೂ ಇಯರ್ ಗೆ BBMP ಯಿಂದ ರೂಲ್ಸ್ .ಎಲ್ಲೆಂದ್ರಲ್ಲಿ ಸೆಲೆಬ್ರೆಷನ್ ಮಾಡೋ ಹಾಗಿಲ್ಲ ಹೊಸ ವರ್ಷದ ಸಂಭ್ರಮಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ನಾಳೆ ರಾತ್ರಿಯಿಂದ ಸಂಭ್ರಮ ಶುರುವಾಗುತ್ತೆ. ಪೊಲೀಸರು ಬೆಂಗಳೂರಲ್ಲಿ ಈಗಾಗಲೇ ಬಂದೋಬಸ್ತ್‌ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಕೆಲವು ಕಡೆ ಬಿಗಿಭದ್ರತೆಗೂ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಬಿಎಂಪಿ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 27/12/2024

1.ಕುಸುಮಾ ವಿರುದ್ದ ಮುನಿರತ್ನ ವಾಗ್ದಾಳಿ . ದೇವರ ಮೇಲೆ ಪ್ರಮಾಣ ಮಾಡಲಿ ತಮ್ಮ ವಿರುದ್ಧ ಸುಳ್ಳು ಅತ್ಯಾಚಾರ ದೂರು ದಾಖಲಿಸಿರುವ ಹಿಂದೆ ರಾಜರಾಜೇಶ್ವರಿ ನಗರ ಕಾಂಗ್ರೆಸ್‌ನ ಪರಾಜಿತೆ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಕೈವಾಡ ಇದೆ ಅಂತಶಾಸಕ ಮುನಿರತ್ನ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಶಾಸಕರು, ನನ್ನ ವಿರುದ್ಧ ಸುಳ್ಳು ರೇಪ್‌ಕೇಸ್‌ ಹಾಕಲಾಗಿದೆ. ನಾನು ಆದಿಚುಂಚನಗಿರಿಯ...

DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ:

ಬೆಂಗಳೂರು: "ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು...

Rainbow kannada; ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರ ತಮ್ಮ ಮಾಹಿತಿಗಾಗಿ https://karnatakatv.net/karkala-road-kinnigoli-roadwidening/ https://karnatakatv.net/ramakrishna-ashram-co-operative-bayler/ https://karnatakatv.net/kolara-bjp-protest-%e0%b2%b0%e0%b2%be%e0%b2%9c%e0%b3%8d%e0%b2%af-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a6/

Siddaramaiah : ಬಿಜೆಪಿಗರ ಧರಣಿ ವಿರುದ್ಧ ಸದನದಲ್ಲಿ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

Political News : ವಿಪಕ್ಷನಾಯಕರು  ಬಾವಿಗಿಳಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಲ್ ಹರಿದು ಹಾಕಿರುವುದರ ಪರಿಣಾಮ 10 ಬಿಜೆಪಿ ಶಾಸಕರನ್ನು  ಅಮಾನತು ಮಾಡಲಾಗಿತ್ತು. ಆದರೆ ಬಿಜೆಪಿ  ಶಾಸಕರೆಲ್ಲಾ ಸೇರಿ ವಿಧಾನ ಸೌಧ ಗಾಂಧಿ ಪ್ರತಿಮೆ   ಬಳಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಸಿಎಂ  ಸಿದ್ದರಾಮಯ್ಯ ಸದನದಲ್ಲಿ  ಕಿಡಿ ಕಾರಿದ್ದಾರೆ. ಬಿಜೆಪಿ ನಾಯಕರು ಗೋಡ್ಸೆ ಪ್ರತಿಮೆ...

Santosh lad-ವಿರೋಧ ಪಕ್ಷ ನಾಯಕರ ಆಯ್ಕೆ ವಿಚಾರಕ್ಕೆ ಸಚಿವರ ಉತ್ತರ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರು ಕೇಳಿದ ಕೆಲವು ಪ್ರಶ್ನೆಗಳಿಗೆ ಸಚಿವ ಸಂತೋಷ್ ಲಾಡ್ ಉತ್ತರಗಳು ಹೀಗಿತ್ತು ಕುಮಾರಸ್ವಾಮಿ ಬಿಜೆಪಿಗೆ ಸೇರ್ಪಡೆ ವಿಚಾರ ಬಗ್ಗೆ ಪ್ರಶ್ನೆ ಕೇಳಿದಾಗ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಲಿಸಾಗಿ ಜಾರಿಕೊಂಡರು , ನಿಗಮ ಮಂಡಳಿಯಲ್ಲಿ ನಡೆದ ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷರು ಅರ್ಜಿಗಳನ್ನು ಕೇಳಿದ್ದಾರೆ, ಸಮಿತಿ ಮುಖಾಂತರ ಮಾಡ್ತಾರೆ. ಕಾಂಗ್ರೆಸ್ ಸೇಡಿನ ಬೀಜ4ಎಪಿ ವಿರುದ್ದ...

Pramod Muthalik – ಶ್ರಿರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿಕೆ

ಧಾರವಾಡ ಬ್ರೆಕಿಂಗ್ :ಚಂದ್ರಯಾನ 3 ರ ಉಡಾವಣೆ ಆಗಲಿದೆ ಶ್ರಿರಾಮ ಸೇನೆ ಸಂಘಟನೆ ಶುಭಾಶಯವನ್ನ ಹೇಳಿತ್ತಿದೆ, ದೇಶದಲ್ಲಿ ಸಮಾನ ನಾಗರೀಕ ಕಾನೂನಿಗೆ ಶ್ರಿರಾಮ‌ ಸೇನೆ ಬೆಂಬಲ ವ್ಯಕ್ತ ಪಡಿಸಿತ್ತಿದೆಜುಲೈ 18 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಹಿ ಅಭಿಯಾನ ಆರಂಭ ಮಾಡಲಾಗುತ್ತೆ5 ಲಕ್ಷ ಜನರ ಸಹಿ ಸಂಗ್ರಹ ಮಾಡಿ ಕೇಂದ್ರ ಸರಕಾರಕ್ಕೆ ಕಳಿಸಲಾಗುವುದು ಇಗಾಗಲೆ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img