Wednesday, August 20, 2025

#politicalnews

ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಕುರ್ಚಿ ಫೈಟ್…!

political news ಬೆಂಗಳೂರು(ಫೆ.16): ಈಗಾಗಲೇ ವಿಧಾನಸಭೆ ಚುನಾವಣೆಯ ದಿನಗಳು ಇನ್ನು ಕೆಲವೇ ದಿನಗಳಲ್ಲಿ ಶುರುವಾಗಲಿದೆ, ಸಿಎಂ ಬಸವರಾಜ ಬೊಮ್ಮಾಯಿ ಅವರ ಸಿಎಂ ಅವಧಿ ಇನ್ನು ಕೆಲವೇ ದಿನಗಳಲ್ಲಿ ಮುಗಿಯಲಿದ್ದು, ಬೇರೆ ಪಕ್ಷಗಳಲ್ಲಿ ಸಿಎಂ ಸ್ಥಾನದ ಕುರಿತಾಗಿ ಚರ್ಚೆಗಳು ಈಗಾಗಲೇ ಶುರುವಾಗಿದ್ದು, ಪಕ್ಷಗಳಲ್ಲಿ ಗೊಂದಲಗಳು ಮನೆಮಾಡಿದೆ. ಈ ಕುರಿತು ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ, ಪರಮೇಶ್ವರ್, ಮೊದಲು...

ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಸತ್ಯ; ಸಿಎಂ ಇಬ್ರಾಹಿಂ

Political news ಬೆಂಗಳೂರು(ಫೆ.15): ರಾಜ್ಯದಲ್ಲಿ ಜೆಡಿಎಸ್ ಗೆ ಒಳ್ಳೆ ವಾತಾವರಣ ಇದೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸರ್ಕಾರ ಅಧಿಕಾರ ಮಾಡುತ್ತೆ ಅದರಲ್ಲಿ ಯಾವುದೇ ಸಂಶಯವಿಲ್ಲ ಪೂರ್ವದಿಂದ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ , ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಅಷ್ಟು ಸತ್ಯ ಸಿದ್ದರಾಮಯ್ಯ ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ ಒಳಗೆ ಬರೋಕೂ ಆಗ್ತಿಲ್ಲ, ಹೊರಗೆ ಹೋಗೋಕು...

ಎಚ್. ಹೊನ್ನಪ್ಪ ನಿಧನಕ್ಕೆ ಸಚಿವ ಅಶ್ವತ್ಥ್ ನಾರಾಯಣ ಸಂತಾಪ

Mandya news ಮಂಡ್ಯ(ಫೆ.15):ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಹೊನ್ನಪ್ಪ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಸಂತಾಪ. 1998ರಲ್ಲಿ ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.1998 ರಿಂದ 2004ರ ವರೆಗೆ ಎಂಎಲ್‍ಸಿ ಆಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಎಂಎಲ್‍ಸಿ ಹೊನ್ನಪ್ಪ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಕರ್ತವ್ಯ...

ಭಜರಂಗದಳ ಕಾರ್ಯಕರ್ತರ ಮೇಲೆ ಏಕಾಏಕಿ ಲಾಠಿ ಚಾರ್ಜ್…ಅಷ್ಟಕ್ಕೂ ಏನು ಘಟನೆ?

political news ಬೆಂಗಳೂರು(ಫೆ.15): ಬಿಹಾರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ, ಈ ಘಟನೆಯಲ್ಲಿ 12 ಮಂದಿ ಜನ ಗಾಯಗೊಂಡಿದ್ದು, ಇನ್ನೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರಕರಣದ ಬಗ್ಗೆ ಹೇಳೋದಾದ್ರೆ, ನಳಂದದ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬರ್ ಚೌಕ್ ಬಳಿಯ ಹನುಮಾನ್ ದೇವಸ್ಥಾನದಲ್ಲಿ ಭಜರಂಗಬಲಿಯ...

ಹೊಸಕೋಟೆ ಟಿಕೆಟ್ ಆಕಾಂಕ್ಷಿ ಎಂಟಿಬಿ ನಾಗರಾಜ್ ಸೀರೆ, ಬೆಡ್ ಶಿಟ್ ವಿತರಣೆ !

political news ಬೆಂಗಳೂರು(ಫೆ.15): ಕರ್ನಾಟಕದಲ್ಲಿ ಚುನಾವಣೆಯ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಜನರ ಮನಸೆಳೆಯೋಕೆ ಮುಂದಾಗಿದ್ದಾರೆ. ಕೆಲವು ಟಿಕೆಟ್ ಆಕಾಂಕ್ಷಿಗಳು ಟಿವಿ, ಕುಕ್ಕರ್ ಕೊಟ್ಟರೆ, ಇನ್ನೂ ಕೆಲವರು ವಿವಿಧ ಆಮಿಷಗಳಿಂದ ಜನರನ್ನು ಸೆಳೆಯುವ ಹುನ್ನಾರ ನಡೆಸುತ್ತಿದ್ದಾರೆ. ಇದೀಗ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಸಚಿವ ಎಂಟಿಬಿ ನಾಗರಾಜ್ ಅವರು ಸೀರೆ ಬೆಡ್...

ಧಾರವಾಡದಲ್ಲಿ ಮಹಿಳೆಯರಿಗೆ ಟೂರ್ ಭಾಗ್ಯ! ಯಾಕೆ ಗೊತ್ತಾ..?

Political News ಬೆಂಗಳೂರು(ಫೆ.13): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ, ಈ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹಲವಾರು ರೀತಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಮುಂಬರುತ್ತಿದ್ದಾರೆ, ಇದೀಗ ಧಾರವಾಡ ಕ್ಷೇತ್ರದಿಂದ  ಕಾಂಗ್ರೆಸ್ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ದೀಪಕ್ ಚಿಂಚೋರೆ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ. ಜನರು ಸಹ ವಿವಿಧ ಮಹಿಳಾ ಮಂಡಳಿಗಳ ಅಡಿಯಲ್ಲಿ ಈ...

ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯಲಿ; ವರ್ತೂರ್ ಪ್ರಕಾಶ್ ಕಿಡಿ

Political News ಬೆಂಗಳೂರು(ಫೆ.13): ಈಗಾಗಲೇ ರಾಜಕೀಯ ರಂಗದಲ್ಲಿ 2023 ರ ಚುನಾವಣೆಯ ಕಾಲ ಹತ್ತಿರದಲ್ಲಿದೆ. ಈ ಹಿನ್ನಲೆಯಲ್ಲಿ ಆರೋಪ, ಪ್ರತ್ಯಾರೋಪಗಳು ಪಕ್ಷಗಳಲ್ಲಿ ಕೇಳಿ ಬರುತ್ತಿರುವ ಹಿನ್ನಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರ್ತೂರ್ ಪ್ರಕಾಶ್ ಅವರಿಗೆ ನೀಡಿದ ಹೇಳಿಕೆಯನ್ನು 24 ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ಈಗಾಗಲೇ ಕೋಲಾರ ಟಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಅವರು...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img