Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ.
ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾರೆ.
800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ನಟಿಸಿದ್ದರು. . ರಂಗಭೂಮಿ, ಕಿರುತೆರೆ ಧಾರಾವಾಹಿಗಳಲ್ಲೂ ನಟಿಸಿದ್ದರು. ಕಲಾವಿದರಾಗಿದ್ದ ಅವರು...
Hubli News: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿಯ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಬಳಿಕ ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದು, ಬಾಲಕಿಯ ತಂದೆ ಸೇರಿ ಐವರು ಪಂಚರ ಸಾಕ್ಷಿಯೊಂದಿಗೆ ಪೊಲೀಸರು ಮಹಜರು ಕಾರ್ಯ ನಡೆಸಿದ್ದಾರೆ. ಬಳಿಕ ಮನೆಗೆ ಕರೆತಂದು ಕೆಲ ನಿಮಿಷಗಳ ಕಾಲ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್‌ಲಿ 5 ವರ್ಷದ ಅಂಗವಿಕಲ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಅತ್ಯಾಚಾರಿಯನ್ನು ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ.
ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ, ಬಾಲಕಿಯ ಮೃತದೇಹ ವೀಕ್ಷಣೆ ಮಾಡಿದ್ದಾರೆ. ಬಳಿಕ ಘಟನೆ ಕುರಿತು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್, ಇದೀಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್, ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ರಿತೇಶ್ ಕುಮಾರ್ ಎನ್‌ಕೌಂಟರ್‌ನಲ್ಲಿ ಪ್ರಮುಖ ಪಾತ್ರವಹಿಸಿದ ಹುಬ್ಬಳ್ಳಿಯ ಮಹಿಳಾ...
Hubli News: ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ.
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ...
Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ಎಸ್‌ಐಟಿ 2,300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ ಜೀವಾಗೆ ಡಿವೈಎಸ್‌ಪಿ ಕನಕ ಲಕ್ಷ್ಮೀ ಕಿರುಕುಳ ನೀಡಿರುವುದು ಸಾಬೀತಾಗಿದೆ ಎಂದು ಹೇಳಲಾಗಿದೆ. ಅಲ್ಲದೇ...
Hubli News: ಇಂದು ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಹುಬ್ಬಳ್ಳಿ ಪೋಲೀಸರು ಎನ್ ಕೌಂಟರ್ ಮಾಡಿದ್ದಾರೆ.
ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವನ್ನಪ್ಪಿದ್ದಾನೆ.ಪೋಲೀಸ ಎನಕೌಂಟರ್ ನಿಂದ ಹುಬ್ಬಳ್ಳಿ ಪೋಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಂಪತಿಗಳು ಹುಬ್ಬಳ್ಳಿಯಲ್ಲಿ ವಾಸ ಮಾಡುತ್ತಿದ್ದರು....
Political News: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ.
ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2023ರಲ್ಲಿ ಲೋಕಾಯುಕ್ತ ರೇಡ್ ಮಾಡಿತ್ತು. ಮಾಡಾಳ್...
Hubli News: ಹುಬ್ಬಳ್ಳಿ: ಬಿಜೆಪಿಯ ಬೀಮ ಹೆಜ್ಜೆ ಯಾತ್ರೆ ಹುಬ್ಬಳ್ಳಿಗೆ ಆಗಮಿಸಿದ್ದು, ನಿಪ್ಪಾಣಿಯತ್ತ ಹೆಜ್ಜೆ ಹಾಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು ನೂರು ವರ್ಷ ತುಂಬಿದ ಹಿನ್ನಲೆ, ಬಿಜೆಪಿಯಿಂದ ಭೀಮ ಹೆಜ್ಜೆ ಯಾತ್ರೆ ಆಯೋಜನೆ ಮಾಡಲಾಗಿತ್ತು.
ಈ ಯಾತ್ರೆಯನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ, ಮಾಜಿ ಸಂಸದ ಮುನಿಸ್ವಾನಿ, ಎಸ್ಪಿ ಮೋರ್ಚಾ ರಾಜ್ಯ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...