Friday, February 20, 2026

PoliticalRivalry

ಮಾರಕಾಸ್ತ್ರಗಳಿಂದ ಕೊಚ್ಚಿ BJP ಯುವ ಮುಖಂಡ ಬರ್ಬರ ಹತ್ಯೆ!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...

ಡಿಸಿಸಿ ಬ್ಯಾಂಕ್ ಚುನಾವಣಾ ಕಾವಲಿಗೆ ಲಾಂಗು, ಮಚ್ಚು ಹಿಡಿದ ಪುಂಡರು!!!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯ ಹಿನ್ನೆಲೆಯಲ್ಲಿ ತೀವ್ರ ಪೈಪೋಟಿ ಹೆಚ್ಚಾಗುತ್ತಿದೆ. ವಿಶ್ವರಾಜ್ ಶುಗರ್ಸ್ ಕಾರ್ಖಾನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಲಾಂಗು, ಮಚ್ಚು ಹಿಡಿದು ಫುಡಾರಿಗಳು ನಿಂತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದೀಗ ಈ ಕ್ಷೇತ್ರದಲ್ಲಿ ಎರಡು ಬಲ ಶಕ್ತಿಗಳ ಮಧ್ಯೆ ತೀವ್ರ ಪೈಪೋಟಿ ಇದೆ. ಒಂದು ಕಡೆ‌...
- Advertisement -spot_img

Latest News

ಸೈಲೆಂಟ್ ಆಗಿ ಬಂದು ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿ!

ಚಿಕ್ಕೋಡಿ ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ, ತಹಶಿಲ್ದಾರ್ ರಾಜೇಶ್ ಬುರ್ಲಿ ಅವರು ಬೈಕ್ ಮುಖಾಂತರ ತೆರಳಿ ಚಿಕ್ಕೋಡಿ ಪಟ್ಟಣದ ವಿವಿಧ ಬಡಾವಣೆಗಳಿಗೆ ಮತ್ತು ಮಾರುಕಟ್ಟೆ, ಬೀದಿಗಳಿಗೆ ತೆರಳಿ...
- Advertisement -spot_img