ಬೆಂಗಳೂರು: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ನೀರಾವರಿಗೆ ಹೆಚ್ಚು...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿರುವ ಯುವಕನ ಬೆತ್ತಲೆ ಪ್ರಕರಣದ ತನಿಖೆ, ಎಲ್ಲೋ ಒಂದು ಕಡೆ ದಾರಿ ತಪ್ಪಿರುವ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಸೈಲೆಂಟ್ ಆಗಿದ್ದಾರೆ ಎಂಬುವಂತ ಸಂಶಯ ವ್ಯಕ್ತವಾಗಿದ್ದು, ಹತ್ತು ಜನರನ್ನು ವಶಕ್ಕೆ ಪಡೆದ ಪೊಲೀಸರ ಈಗ ಸೈಲೆಂಟ್ ಆಗಿದ್ದು, ಯಾಕೆ ಎಂಬುವಂತ ಅನುಮಾನ ದಟ್ಟವಾಗಿದೆ.
ಹೌದು......
https://www.youtube.com/watch?v=j_sbgt82aVU
ಬಳ್ಳಾರಿಯಲ್ಲಿ ಕಳೆದ ರಾತ್ರಿ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...
https://www.youtube.com/watch?v=MpU5KG_-LFs
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು...
ಇಲ್ಲೆಲ್ಲಾ ಹೊಟೇಲ್, ಹಾಲ್, ಇತ್ಯಾದಿ ಸ್ಥಳಗಳಲ್ಲಿ ರಾಜಕಾರಣಿಗಳು, ಸಿನಿ ಕಲಾವಿದರು ಪ್ರೆಸ್ ಮೀಟ್ ಮಾಡೋದನ್ನ ನಾವು ನೋಡಿದಿವಿ. ಪ್ರೆಸ್‌ಮೀಟ್ ವೇಳೆ ಕೆಲವರಿಗೆ ಮುಜುಗರವಾಗುವುದನ್ನೂ ನೋಡಿದ್ದೀವಿ. ಅಂಥ ಮುಜುಗರದ ಸಂಗತಿಯೊಂದು ವಿದೇಶದಲ್ಲಿ ನಡೆದಿದ್ದು, ಈಗ ಇಂಟರ್‌ನ್ಯಾಷನಲ್ ಲೇವಲ್‌ನಲ್ಲಿ ಸುದ್ದಿಯಾಗಿದೆ. ವಿದೇಶದಲ್ಲಿ ಓರ್ವ ವ್ಯಕ್ತಿ ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ, ಇಂಟರ್‌ನ್ಯಾಷನಲ್ ಲೆವಲ್‌ನಲ್ಲಿ ಮುಜುಗರಕ್ಕೊಳಗಾಗಿದ್ದಾನೆ. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ...
ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ, ಡಾ.ಮಹೇಂದ್ರ ರೆಡ್ಡಿ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವುದು ದೊಡ್ಡ ಬೆಳವಣಿಗೆಯಾಗಿದೆ. ತನಿಖಾ ಅಧಿಕಾರಿಗಳ...