Wednesday, November 26, 2025

politicians

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...

EDಯಿಂದ ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ- ಹೆಚ್‌ಡಿಕೆ ಟೀಕೆ

https://www.youtube.com/watch?v=ZE2yoExjO58 ಹಾಸನ: ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ...

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...

ಭದ್ರಾ ಮೇಲ್ದಂಡೆ ಯೋಜನೆಗಾಗಿ ಅನುದಾನ ಬಿಡುಗಡೆಗೆ ಒತ್ತಾಯ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=PTeNl0soHp0 ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ...

ರಾಷ್ಟ್ರಪತಿ ಚುನಾವಣೆಗೆ HD ದೇವೇಗೌಡರು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

https://www.youtube.com/watch?v=BfWqdy1VeWo ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು...

ಕಾಂಗ್ರೆಸ್ 2023ರ ಚುನಾವಣೆಯಲ್ಲಿ 140 ರಿಂದ 150 ಸೀಟ್ ಗೆಲ್ಲುತ್ತೆ – ಎಂ.ಬಿ ಪಾಟೀಲ್ ವಿಶ್ವಾಸ

https://www.youtube.com/watch?v=d9WG-Yxpe5M ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ....

ಮೇಕೆದಾಟು ವಿಚಾರವಾಗಿ ಪಿಎಂಗೆ ತಮಿಳುನಾಡು ಪತ್ರ: ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬೊಮ್ಮಾಯಿ

https://www.youtube.com/watch?v=pCeN2Uyz530 ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...

ಬಿಜೆಪಿ ಸರ್ಕಾರದ ಇಡಿ ಅಸ್ತ್ರಕ್ಕೆ ನಾವು ಕುಗ್ಗೋದಿಲ್ಲ, ನಮ್ಮ ಪಕ್ಷದ ನಾಯಕರೊಂದಿಗೆ ನಾವೆಲ್ಲ ಕಾರ್ಯಕರ್ತರು ಇದ್ದೇವೆ – ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=qAS7pgO6YYA ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ‌ ಅವರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುವ ಮೂಲಕ, ತನಿಖಾ ಏಜನ್ಸಿಗಳನ್ನು ತನ್ನ ಇಚ್ಛೆಯಂತೆ ಬಳಸಿಕೊಳ್ಳುತ್ತಿರೋ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಕುಗ್ಗುವುದಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ‌ ಬಿ ಜೆಡ್ ಜಮೀರ್ ಅಹ್ಮದ್...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img