Thursday, April 3, 2025

politics

Political News: ಕೇಂದ್ರ ಸರ್ಕಾರದ ಡಿಲಿಮಿಟೇಶನ್ ಯೋಜನೆ ಬಗ್ಗೆ ತಮಿಳುನಾಡು ಸಿಎಂ ವ್ಯಂಗ್ಯ

Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರದ ಉದ್ದೇಶಿತ ಡಿಲಿಮಿಟೇಶನ್ ಯೋಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಾಜ್ಯದ ನವವಿವಾಹಿತರು ತಕ್ಷಣವೇ ಮಕ್ಕಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಈ ಮೊದಲು ನಾನು ನವ ವಿವಾಹಿತರು ಸಮಯ ಹೊಂದಾಣಿಕೆ ಮಾಡಿಕೊಂಡು ಮಕ್ಕಳನ್ನು ಪಡೆಯಿರಿ ಎಂದು ಹೇಳುತ್ತಿದ್ದೆ. ಆದರೆ ಈಗ ಹಾಗೆ ಹೇಳುವ ಪರಿಸ್ಥಿತಿ ಇಲ್ಲ. ಏಕೆಂದರೆ, ಕೇಂದ್ರ ಸರ್ಕಾರ...

International News: ಬಾಂಗ್ಲಾ ವಿಮೋಚನೆಯಲ್ಲಿ ಭಾರತ ಪಾತ್ರ ಕಡೆಗಣನೆ

International News: 1971ರಲ್ಲಿ ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಭಾರತದ ಸೇನೆ ನಡೆಸಿದ್ದ ಸಾಹಸದ ಸನ್ನಿವೇಶಗಳ ವಿವರಗಳನ್ನು ಹೊಂದಿದ್ದ ಪಠ್ಯಗಳನ್ನು ಬಾಂಗ್ಲಾ ಸರ್ಕಾರ ತೆಗೆದುಹಾಕಿದೆ. ಅಲ್ಲದೆ ಬಾಂಗ್ಲಾ ದೇಶದ ಅಸ್ತಿತ್ವಕ್ಕೆ ಕಾರಣವಾಗಿದ್ದ ಮುಜಿಬರ್‌ ರೆಹಮಾನ್‌ ಅವರ ಪಠ್ಯದ ಜೊತೆಗೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿರುವ ಫೋಟೊವನ್ನೂ ಸಹ ಪಠ್ಯ ಪುಸ್ತಕದಿಂದ ಹೊರಹಾಕಲಾಗಿದೆ. https://youtu.be/7ByHvDDO9ac ಅಲ್ಲದೆ ಇನ್ನೂ ಬಾಂಗ್ಲಾದಲ್ಲಿ...

ದುರುಪಯೋಗವಾಗುತ್ತಿದೆಯಾ ಸಾಹುಕಾರ್ ಹೆಸರು..? ಹೆಲ್ಮೆಟ್ ಹಾಕದೇ ಗಾಂಚಾಲಿ ತೋರಿಸಿದ ಬೈಕ್ ಚಾಲಕ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ರಮೇಶ್ ಜಾರಕಿಹೊಳಿ ಸಾಹುಕಾರ್ ಅಂತಲೇ ಫೇಮಸ್. ಅವರ ಹೆಸರು ಕೇಳಿದ್ರೆ, ಪೊಲೀಸರು ಗಪ್‌ಚುಪ್ ಆಗ್ತಾರೆ. ಆದರೆ ಕಂಡ ಕಂಡವರೆಲ್ಲ ಸಾಹುಕಾರ್ ಹೆಸರು ಹೇಳಿ, ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ರಸ್ತೆ ಮೇಲೆ ಹೆಲ್ಮೆಟ್ ಹಾಕಿಕೊಳ್ಳದೇ ಓಡಾಡುವವರಿಗೆ ಸಾಹುಕಾರ್ ಎಂಬ ಪದ ಅಸ್ತ್ರವಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ...

Belagavi News:‌ ಎಂಇಎಸ್ ಗೂಂಡಾಗಿರಿ ವಿರುದ್ಧ ಕರ್ನಾಟಕ ಬಂದ್.

ಮಾರ್ಚ್‌ 22 ರಂದು ಕರ್ನಾಟಕ ಬಂದ್..‌ ವಾಟಾಳ್‌ ನೇತೃತ್ವದಲ್ಲಿ ಸ್ಥಬ್ಧವಾಗಲಿರುವ ಕರುನಾಡು.. ಎಂಇಎಸ್‌ ಗೂಂಡಾಗಿರಿ ಖಂಡಿಸಿ ಕನ್ನಡಿಗರ ಹೋರಾಟ.. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನ.. ಎಂಇಎಸ್‌ ನಿಷೇಧಕ್ಕೆ ಕನ್ನಡಪರ ಹೋರಾಟಗಾರರ ಅಗ್ರಹ.. Belagavi News: ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನಗೆಳು ತೀರ್ಮಾನಿಸಿವೆ. ಬೆಂಗಳೂರಿನಲ್ಲಿ ನಡೆದ...

50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡು ನಾನು ಲಕ್ಕಿ ರಾಸ್ಕಲ್ ಎಂದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿರುವ ಲಾಡ್, ನನಗೆ ಈಗ 50 ವರ್ಷ. ನಾನು ಲಕ್ಕಿ ರಾಸ್ಕಲ್. ಸಾಕಷ್ಟು ಕಾಲ ರಾಜಕೀಯ ಜೀವನ ಕಳೆದಿದ್ದೇನೆ. ನಾನು ಆಶೀರ್ವಾದದಿಂದ ಬೆಳೆದಿದ್ದೇನೆ. ನಾನು ಸಣ್ಣ ವಯಸ್ಸಿನಲ್ಲಿ ತಂದೆಯನ್ನ ಕಳೆದುಕೊಂಡಿದ್ದೇನೆ. ನಮ್ಮ...

ರೈಲಿನ ಮೂಲಕ ಬಂದು ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಗೋವಾ ಸಿಎಂ ಪ್ರಮೋದ್ ಸಾವಂತ್

News: ಕೊಲ್ಲೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಉಡುಪಿಯ ಕೊಲ್ಲೂರಿಗೆ ರೈಲಿನ ಮೂಲಕ ಬಂದು, ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಗೋವಾದಿಂದ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಮೋದ್ ಸಾವಂತ್ ಅವರನ್ನು ಶಾಸಕರಾಾದ ಗುರುರಾಜ್ ಅವರು ಬರಮಾಡಿಕೊಂಡರು. ಬಳಿಕ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಹೋಗಿ, ದೇವಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಚಂಡಿಕಾ ಹೋಮದಲ್ಲೂ...

3 ದಶಕಗಳ ಬಳಿಕ ದೆಹಲಿಯಲ್ಲಿ ಆಡಳಿತದ ಚುಕ್ಕಾಣಿ ಹಿಡಿದ ಬಿಜೆಪಿ, ಅಭಿನಂದಿಸಿದ ಬೊಮ್ಮಾಯಿ

Political News: ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕರ್ನಾಟಕದಲ್ಲೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ...

DELHI: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ ,ಬೇಡಿಕೆ ಇಟ್ಟ ಆಮ್ ಆದ್ಮಿ ಪಕ್ಷ

INDIA ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದೆ. ಸದ್ಯ ಕಾಂಗ್ರೆಸ್‌ ವಿರುದ್ಧ ಆಪ್‌ ಬಂಡಾಯದ ಬಾವುಟ ಹಾರಿಸಿದೆ. ಆಪ್ ನಾಯಕ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು ನೀಡಿದ ಹೇಳಿಕೆಯಿಂದ ಆಪ್‌ ಕೆಂಡವಾಗಿದ್ದು INDIA ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಅಂತ ವರದಿಯಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲು...

BJP :ಬಿಜೆಪಿಗೆ ಹೊಸ ಸಾರಥಿ! ನಡ್ಡಾಗೆ ಗೇಟ್ ಪಾಸ್?

ಹಾಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ‌.ಪಿ.ನಡ್ಡಾ ಬದಲಿಗೆ ಬಿಜೆಪಿಗೆ ಹೊಸ ಅಧ್ಯಕ್ಷರ ಆಯ್ಕೆ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಅಂತ ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಹೌದು 2020, ಫೆಬ್ರವರಿಯಲ್ಲಿ ಪಕ್ಷಾಧ್ಯಕ್ಷರಾಗಿ ಆಯ್ಕೆಯಾದ ಜಗತ್ ಪ್ರಕಾಶ್ ನಡ್ಡಾ ಪ್ರಸ್ತುತ ಕೇಂದ್ರ ಸಚಿವರೂ ಆಗಿದ್ದಾರೆ. ಆದ್ರೆ ಅವ್ರ ಅವಧಿ 3 ವರ್ಷವೇ ಆಗಿದ್ರೂ ,2024ರ ಲೋಕಸಭಾ...

ಕಾರ್ಮಿಕರಿಗಾಗಿ 7 ಎಕರೆ ಪ್ರದೇಶದಲ್ಲಿ 2500 ಮನೆ ನಿರ್ಮಾಣ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಗೋಕುಲ ರಸ್ತೆಯ ಗೋಕುಲ ಗಾರ್ಡನ್‌‌ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ...
- Advertisement -spot_img

Latest News

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...
- Advertisement -spot_img