Monday, July 22, 2024

politics

ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ? ಶಾಸಕರ ಅಸಮಾಧಾನದ ಬಗ್ಗೆ ಜಗದೀಶ್ ಶೆಟ್ಟರ್ ಸುಳಿವು!

Hubli News: ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ರಾಜ್ಯದಲ್ಲಿ ಸಿಎಂ‌, ಡಿಸಿಎಂ ಸೃಷ್ಠಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ‌ ತೋಡಿಕೊಳ್ಳುತ್ತಿದ್ದಾರೆ. ಅದು...

ಯಾರಾಗ್ತಾರೆ ಅವಳಿನಗರದ ಪ್ರಥಮ ಪ್ರಜೆ: ನಾಳೆ ಮೇಯರ್-ಉಪಮೇಯರ್ ಚುನಾವಣೆ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ಬಣ ರಾಜಕಾರಣದಲ್ಲಿ ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ ಪ್ರಜೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಮಹಾನಗರ ಪಾಲಿಕೆ ಮೇಯರ್ ,ಉಪಮೇಯರ್ ಸ್ಥಾನಕ್ಕೆ ನಾಳೆ‌ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ...

ಲೋಕಸಭಾ ಚುನಾವಣೆ ಕಾವು – ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲು ಬಿಗ್ ಫೈಟ್

Hubballi News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದೆ. ಟಿಕೆಟ್‌ಗಾಗಿ ಸಾಕಷ್ಟು ಫೈಟ್ ನಡೆಯುತ್ತಿರುವ ಬೆನ್ನಲ್ಲೇ ಈಗ ಜಾತಿ ರಾಜಕಾರಣದ ಮುನ್ನೆಲೆಗೆ ಬಂದಿದೆ. ಜಾತಿ ಜನಾಂಗದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಪ್ರಬಲ ಪೈಪೋಟಿ ನಡೆಯುತ್ತಿದೆ. ಲೋಕಸಭಾ ಚುನಾವಣೆಗೆ ಇನ್ನೂ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಟಿಕೆಟ್‌ಗಾಗಿ ಒಳಗೊಂದಿದೊಳಗೆ ಬಿಗ್ ಫೈಟ್ ನಡೆಯುತ್ತಿದೆ. ಅಲ್ಲದೇ...

Politics- ಧಾರವಾಡ ಜಿಲ್ಲೆಯಲ್ಲಿ ಶುರುವಾದ ಪವರ್ ಪಾಲಿಟಿಕ್ಸ್.

ಹುಬ್ಬಳ್ಳಿ:ಇನ್ನೇನು  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಇತ್ತ ರಾಜಕಾರಣದ ಬಣ್ಣವೇ ಬದಲಾಗಿ ಹೋಗಿದೆ. ವಿಪಕ್ಷ ಮುಖಂಡರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ಹರಸಾಹಸ ಪಡುತಿದ್ದಾರೆ. ಹಾಗೆ ಧಾರವಾಡ ಜಿಲ್ಲೆಯಲ್ಲಿಯೂ ಸಹ ಕಾಂಗ್ರೆಸ್ ನಾಯಕ ಜಗದೀಶ್ ಶೇಟ್ಟರ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನಡುವೆ ಪವರ್ ಪಾಲಿಟಿಕ್ಸ ಶುರುವಾಗಿದೆ.  ಲೋಕ ಸಮರಕ್ಕೂ ಮುನ್ನ ರಂಗೇರಿದೆ  ರಾಜಕೀಯ...

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...

ಟಿಕೆಟ್ ಘೋಷಣೆಯಾದರೂ ನಿಲ್ಲದ ಪಕ್ಷ ಬದಲಾವಣೆ ಪರ್ವ

ಅರಕಲಗೂಡು: ರಾಜ್ಯ ವಿಧಾನಸಭೆ ಚುನಾವಣೆಗೆ  ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಶಾಸಕರು ಹಾಗೂ ಪಕ್ಷದ ಮುಖಂಡರು ಪಕ್ಷವನ್ನು ಬದಲಾವಣೆ  ಮಾಡುವುದನ್ನು ನಿಲ್ಲಿಸುತಿಲ್ಲ ಪಕ್ಷಕ್ಕೆ ರಾಜಿನಾಮೆ ಕೊಡುವ ಮೂಲಕ ಇರುವ  ಹಾಲಿ ಅಭ್ಯರ್ಥಿ ಎನ್ನುವ ಸ್ಥಾನವನ್ನು ಕಳೆದುಕೊಳ್ಳುತಿದ್ದಾರೆ.  ಈಗಾಗಲೆ ಹಲವಾರು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೆಜ್ಜೆ ಇಟ್ಟಿದ್ದೂ ಈಗ ಇನ್ನಿಬ್ಬರು ಹಾಲಿ ಶಾಸಕರು...

ಬೊಮ್ಮಾಯಿ ಬಿಜೆಪಿಗೆ ಶಕುನಿ ಇದ್ದಹಾಗೆ- ರಂದೀಪ್ ಸುಜ್ರೇವಾಲಾ

political news: ಕರ್ನಾಟಕದ ರಾಜಕೀಯ ನಾಯಕರು ಪಕ್ಷಗಳ ನಡುವೆ ಒಳಜಗಳಗಳಿಂದಾಗಿ ದಿನವೂ ಕಾಂಗ್ರೆಸ್ ನವರು ಬಿಜೆಪಿಯವರನ್ನು ಅವಾಚ್ಯವಾಗಿ ಮಾತನಾಡುವ ಮೂಲಕ ಹೀಯಾಳಿಸುತಿದ್ದಾರೆ. ಅದೇ ರೀತಿ ಬಿಜಡಪಿಯವರು ಕಾಂಗ್ರೆಸ್ನವರನ್ನು ಕಾಲೆಳೆಯುವುದು ದಿನದಿಂದ ದಿನಕ್ಕೆ ನಡೆಯುತ್ತಿರುತ್ತದೆ ವಿರೋಧ ಪಕ್ಷದವರನ್ನು ಪ್ರಾಣಿಗಳಿಗೆ  ಹೋಲಿಸುವುದು ಮತ್ಯಅವುದೋ ವಸ್ತುಗಳೊಂದಿಗೆ ಹೋಲಿಸಿ ವ್ಯಂಗ್ಯ ಮಾಡುವುದು  ದಿನವೂ ನಡೆಯುತ್ತಿರುತ್ತದೆ.ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್...

ಮತದಾರರಿಗೆ ವಿತರಿಸಲು ನ್ಯಾಯಬೆಲೆ ಅಂಗಡಿಯಿಂದ ಪಡಿತರ ಅಕ್ಕಿ ಬಳಕೆ

ಕೋಲಾರ . ವಿಧಾನ‌ ಸಭಾ ಚುನಾವಣೆ ಹಿನ್ನಲೆ ಮತದಾರರನ್ನು ಓಲೈಸಲು ಮತದಾರರಿಗೆ ಉಡುಗೊರೆಯಾಗಿ ನೀಡಲು ನ್ಯಾಯ ಬೆಲೆ ಅಂಗಡಿಗಳ‌ ಮೂಲಕ ಬಡವರಿಗೆ ಉಚಿತವಾಗಿ ಅಕ್ಕಿ ವಿತರಣೆ  ಮಾಡಲು  ಅಕ್ರಮ ಅಕ್ಕಿ ‌ಸಾಗಾಣಿಕೆ ನಡೆಯುತಿತ್ತು. ಈ ನ್ನು ಈ ಅಕ್ಕಿ ಮೂಟೆಗಳನ್ನು ಹೊಸಕೋಟೆ ಯಿಂದ‌ ಕೋಲಾರಕ್ಕೆ ತೆಗೆದುಕೋಂಡು ಹೋಗುತಿದ್ದರು ಈ ವೇಳೆ ಅಕ್ಕಿ ತುಂಬಿಕೊಂಡು ಬರುತ್ತಿರುವ ಅಶೋಕ್ ಲೇಲ್ಯಾಂಡ್...

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!

state news ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...
- Advertisement -spot_img

Latest News

ಚಾಕುವಿನಿಂದ ಚುಚ್ಚಿ ದೇವಸ್ಥಾನದ ಪೂಜಾರಿಯ ಹ*ತ್ಯೆ ಮಾಡಿದ ದುಷ್ಕರ್ಮಿಗಳು

Hubli News: ಹುಬ್ಬಳ್ಳಿ: ದೇವಸ್ಥಾನವೊಂದರ ಪೂಜಾರಿಗೆ ದುಷ್ಕರ್ಮಿಗಳು ಚಾಕುವಿಂದ ಬರ್ಬರವಾಗಿ ಇರಿದು ಹತ್ಯೆಗೈದ ಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ಇಂದು ಭಾನುವಾರ ನಡೆದಿದೆ. https://youtu.be/isUmMG1sGmQ ಇಲ್ಲಿನ ವೈಷ್ಟೋದೇವಿ...
- Advertisement -spot_img