Friday, April 4, 2025

politics

‘ಜನರ ನೆರವಿಗೆ ನಿಲ್ಲದ ನಿರ್ಲಜ್ಜ ಸರ್ಕಾರಕ್ಕೆ ಬಿಸಿಮುಟ್ಟಿಸಿದ್ದೇವೆ’

ಇಂದು ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ಸೌಧದ ಬಳಿ, ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಸರ್ಕಾರ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ  ಎಗ್ಗಿಲ್ಲದೇ ಸಾಗುತ್ತಿದೆ. ಇದು ನಿಲ್ಲಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದು,...

ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ

ಇಂದು ನಡೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬರೀ ಒಂದು ಸ್ಥಾನ ಮಾತ್ರ ಗಳಿಸಿದ್ದು, ಹಾಸನದಲ್ಲಿ ರೇವಣ್ಣನವರ ಮಗ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಉಳಿದ ಯಾವ ಸ್ಥಳದಲ್ಲಿಯೂ ಜೆಡಿಎಸ್ ಗೆಲುವು ಸಾಧಿಸಲಿಲ್ಲ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಜನ ಬಲ ಸೋತಿದೆ ಅನ್ನೋದಕ್ಕೆ ಬೇಸರವಾಗಿದೆ,...

ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ವರುಣ್ ಗಾಂಧಿ

ನವದೆಹಲಿ: 'ನಮ್ಮ ಯುವಜನತೆಗೆ ಸರ್ಕಾರಿ ಉದ್ಯೋಗ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಸಿಗುವ ಅವಕಾಶವಿದ್ದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುತ್ತದೆ. ಭಾರತದ ಯುವಕರು ಇನ್ನು ಎಷ್ಟು ದಿನ ತಾಳ್ಮೆಯಿಂದಿರಬೇಕು' ಎಂದು ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರೈತರ ಪ್ರತಿಭಟನೆ, ಲಖಿಂಪುರ ಖೇರಿ ಘಟನೆಗಳ ಬಗ್ಗೆ ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ವರುಣ್‌...

ಜೆಡಿಎಸ್ ಬಿಜೆಪಿಯ ಬಿ ಟೀಮ್: ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಎಚ್ ಡಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್ ಡಿ ದೇವೇಗೌಡ ರವರು ಮೋದಿಯನ್ನು ಭೇಟಿಯಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯರವರು ಹೆಚ್ ಡಿ ದೇವೇಗೌಡ ರವರು ಮೋದಿಯ ಜೊತೆ ಸೇರಿ ಸರ್ಕಾರ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಮಯದಲ್ಲಿ ಮಾತನಾಡದ ಇವರು ಈಗ ಮೋದಿಯ ಜೊತೆ ಬಾಯಿ ಬಾಯಿ...

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...
- Advertisement -spot_img

Latest News

Recipe: ಆರೋಗ್ಯಕರವಾದ ಬೀಟ್‌ರೂಟ್ ದೋಸೆ ರೆಸಿಪಿ

Recipe: ನಿಮ್ಮ ಮನೆಯಲ್ಲಿ ಯಾರಾದ್ರೂ ಬೀಟ್‌ರೂಟ್ ತಿನ್ನಲ್ಲಾ, ಬೇರೆ ತರಕಾಾರಿ ತಿನ್ನಲ್ಲಾ, ಓಟ್ಸ್ ತಿನ್ನಲ್ಲಾ ಅಂತಾ ಹೇಳಿದರೆ, ನೀವು ಅವರಿಗೆ ಈ ರೀತಿ ದೋಸೆ ಮಾಡಿ...
- Advertisement -spot_img