ಮಾರ್ಚ್ 22 ರಂದು ಕರ್ನಾಟಕ ಬಂದ್..
ವಾಟಾಳ್ ನೇತೃತ್ವದಲ್ಲಿ ಸ್ಥಬ್ಧವಾಗಲಿರುವ ಕರುನಾಡು..
ಎಂಇಎಸ್ ಗೂಂಡಾಗಿರಿ ಖಂಡಿಸಿ ಕನ್ನಡಿಗರ ಹೋರಾಟ..
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನ..
ಎಂಇಎಸ್ ನಿಷೇಧಕ್ಕೆ ಕನ್ನಡಪರ ಹೋರಾಟಗಾರರ ಅಗ್ರಹ..
Belagavi News: ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನಗೆಳು ತೀರ್ಮಾನಿಸಿವೆ. ಬೆಂಗಳೂರಿನಲ್ಲಿ ನಡೆದ...
Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿರುವ ಲಾಡ್, ನನಗೆ ಈಗ 50 ವರ್ಷ. ನಾನು ಲಕ್ಕಿ ರಾಸ್ಕಲ್. ಸಾಕಷ್ಟು ಕಾಲ ರಾಜಕೀಯ ಜೀವನ ಕಳೆದಿದ್ದೇನೆ. ನಾನು ಆಶೀರ್ವಾದದಿಂದ ಬೆಳೆದಿದ್ದೇನೆ. ನಾನು ಸಣ್ಣ ವಯಸ್ಸಿನಲ್ಲಿ ತಂದೆಯನ್ನ ಕಳೆದುಕೊಂಡಿದ್ದೇನೆ. ನಮ್ಮ...
News: ಕೊಲ್ಲೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಉಡುಪಿಯ ಕೊಲ್ಲೂರಿಗೆ ರೈಲಿನ ಮೂಲಕ ಬಂದು, ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ.
ಗೋವಾದಿಂದ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಮೋದ್ ಸಾವಂತ್ ಅವರನ್ನು ಶಾಸಕರಾಾದ ಗುರುರಾಜ್ ಅವರು ಬರಮಾಡಿಕೊಂಡರು. ಬಳಿಕ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಹೋಗಿ, ದೇವಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಚಂಡಿಕಾ ಹೋಮದಲ್ಲೂ...
Political News: ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕರ್ನಾಟಕದಲ್ಲೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ...
INDIA ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದೆ. ಸದ್ಯ ಕಾಂಗ್ರೆಸ್ ವಿರುದ್ಧ ಆಪ್ ಬಂಡಾಯದ ಬಾವುಟ ಹಾರಿಸಿದೆ. ಆಪ್ ನಾಯಕ ಅರವಿಂದ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಯಿಂದ ಆಪ್ ಕೆಂಡವಾಗಿದ್ದು INDIA ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಅಂತ ವರದಿಯಾಗಿದೆ.
ದೆಹಲಿಯಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲು...
ಹಾಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬದಲಿಗೆ ಬಿಜೆಪಿಗೆ ಹೊಸ ಅಧ್ಯಕ್ಷರ ಆಯ್ಕೆ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಅಂತ ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಹೌದು 2020, ಫೆಬ್ರವರಿಯಲ್ಲಿ ಪಕ್ಷಾಧ್ಯಕ್ಷರಾಗಿ ಆಯ್ಕೆಯಾದ ಜಗತ್ ಪ್ರಕಾಶ್ ನಡ್ಡಾ ಪ್ರಸ್ತುತ ಕೇಂದ್ರ ಸಚಿವರೂ ಆಗಿದ್ದಾರೆ. ಆದ್ರೆ ಅವ್ರ ಅವಧಿ 3 ವರ್ಷವೇ ಆಗಿದ್ರೂ ,2024ರ ಲೋಕಸಭಾ...
Hubli News: ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ...
Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಸಭಾ ಟಿಕೇಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಲಾಗಿದೆ.
ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಪ್ರಹ್ಲಾದ್ ಜೋಶಿ ಹೆಸರಿನಲ್ಲಿ ವಂಚಿಸಿದ್ದು, ಲೋಕಸಭೆ ಚುನಾವಣೆಗೆ ಟಿಕೇಟ್ ಬೇಕಿದ್ದಲ್ಲಿ, 2 ಕೋಟಿ ರೂಪಾಯಿ ಕೊಡಿ ಎಂದಿದ್ದಾರೆ. ಟಿಕೇಟ್ ಆಸೆಗೆ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ...
Hubli News: ಹುಬ್ಬಳ್ಳಿ : ಬ್ಲ್ಯಾಕ್‌ಮೇಲ್ ಮಾಡಿ 20 ಲಕ್ಷ ರೂ. ವಸೂಲಿ ಮಾಡಿದ್ದಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ನೀರಾವರಿ ಇಲಾಖೆ ಗುತ್ತಿಗೆದಾರರೊಬ್ಬರು ಶಾಸಕ ವಿನಯ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ ಮಂಜುಳಾ ಪೂಜಾರ ಸೇರಿ ನಾಲೈದು ಜನರ ವಿರುದ್ಧ ಇಲ್ಲಿಯ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳಾದ ಜಗದೀಶ...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಿಎಂ ದಸರಾ ಉದ್ಘಾಟನೆ ವಿಷಯವಾಗಿ ಪ್ರತಿಕ್ರಿಯಿಸಿದ್ದಾರೆ.
https://youtu.be/Vsx8ooidBrM
ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ರೆ ಏನು ಮಾಡೋಕಾಗುತ್ತೆ..? ಸಿದ್ದರಾಮಯ್ಯ ಅವರು ಇನ್ಮೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೋತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು....