state news
ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ...
state news
ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ.
ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...
State news
ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ.
ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...
state news
ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ.
ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...
state news
ಚಿಕ್ಕಬಳ್ಳಾಪುರ (ಫೆ.20): ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕ್ಕೆ ಆಗಮಿಸಿದ ರೈತ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರನ್ನು ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ರಾಮಲಿಂಗಪ್ಪ ನವರ ನೇತೃತ್ವ ದಲ್ಲಿ ಬಾಗೇಪಲ್ಲಿ ಮಂಡಲದ ಬಿಜೆಪಿ...
state news
ಬೆಂಗಳೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಜಗಳ ಜಟಾಪಟಿಗಳು ತುಸು ಹೆಚ್ಚಾಗಿವೆ. ಸದ್ಯಕ್ಕೆ ಸುದ್ದಿಯಲ್ಲಿರೋ ಬಿಸಿ ಬಿಸಿ ಸುದ್ದಿ ಅಂದ್ರೆ ರೂಪಾ ಹಾಗೂ ರೋಹಿಣಿ ಸಿಂಧೂರಿ ಇಬ್ಬರ ಜಗಳ. ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಟೀಕಿಸಿಕೊಳ್ಳುತ್ತಿರುವ ವಿಚಾರ ಇದೀಗ ಮಾಧ್ಯಮಗಳಲ್ಲಿ ವೈರಲ್ ಆಗುತ್ತಲೇ ಇದೆ.
ರೂಪ ಹೇಳಿಕೆಗೆ ತಿರುಗೇಟು ನೀಡಿದ, ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ,...
state news
ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...
state news
ಶಿರಾ(ಫೆ.20): ಶಿರಾ ಬೈ ಎಲೆಕ್ಷನ್ ನಲ್ಲಿ ಗೆದ್ದ ಬಿಜೆಪಿ ಶಾಸಕ ರಾಜೇಶ್ ಗೌಡ ಹಳ್ಳಿಗಳಿಗೆ ಭೇಟಿ ನೀಡಿ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ಮುನ್ನಡೆಯುತ್ತಿದ್ದಾರೆ. ಹೌದು, ಶಿರಾದ ಬಿಜೆಪಿ ಶಾಸಕ, ಡಾ. ಸಿ ಎಂ ರಾಜೇಶ್ ಗೌಡ ತಾಲೂಕಿನ ಸುಮಾರು ಹಳ್ಳಿಗಳ ಕಡೆ ಕಾಲಿಡುತ್ತಿದ್ದು, ಜನರ ಜೊತೆ ಬೆರೆಯುತ್ತಿದ್ದಾರೆ. ಇವರು ಸುಮಾರು...
ಬೆಂಗಳೂರು(ಫೆ.20): ಕನ್ನಡ ಸಾಹಿತ್ಯ ಪರಿಷತ್ 2021 ನೇ ಸಾಲಿನ 49 ವಿಭಾಗಗಳಲ್ಲಿ ನಾನಾ ದತ್ತಿ ಪ್ರಶಸ್ತಿಗಾಗಿ 53 ಕೃತಿಗಳನ್ನು ಆಯ್ಕೆ ಮಾಡಿದೆ. 2012 ರ ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು 2021 ನೇಸಾಲಿನ ನಾನಾ ದತ್ತಿ ಪ್ರಶಸ್ತಿಗಳಿಗೆ ಕೃತಿಗಳನ್ನು ಆಹ್ವಾನಿಸಲಾಗಿತ್ತು. ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ನೇತೃತ್ವದ ಸಮಿತಿಯು ದತ್ತಿ ಪ್ರಶಸ್ತಿಗೆ...
ಬೆಂಗಳೂರು(ಫೆ.20): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
'ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ...
ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ.
ಸಂಘದಲ್ಲಿ ಸಾಲ...