Thursday, October 23, 2025

politics

ಸ್ವಜನಪಕ್ಷಪಾತ

political news ಜನರ ಮನೆ ಮನೆಗೆ ತಲುಪಿ ಅವರ ನೋವು ನಲಿವಿನಲ್ಲಿ ಭಾಗಿಯಾಗಿ ಅವರ ಕಷ್ಟಗಳನ್ನು ಆಲಿಸುತ್ತಾ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಹೊರಡಿಸುವ ಮೂಲಕ ಇಂತಹ ಜೋಜನೆಗಳೀಂದ ನಿಮಗೆ ಅನುಕೂಲವಾಗಲಿದೆ ಅದಕ್ಕಾಗಿ ನಾವು ಈ ರೀತಿಯ ಜೋಜನೆಗಳನ್ನು ಪ್ರನಾಳಿಕೆಯಲ್ಲಿ ಹೊರಡಿಸಿದ್ದೇವೆ ಎಂದು ಪ್ರಚಾರ ಮಾಡುತಿದ್ದಾರೆ.ಜೆಡಿಎಸ್ ಪಕ್ಷವು ಸಹ ಪಂಚರತ್ನ ಯಾತ್ರೆಯ ಮೂಲಕ ಉಚಿತ ವಿದ್ಯಾಭ್ಯಾಸ....

ಪ್ರಾಣಿ ಪಾಲಿಟಿಕ್ಸ್

ಇನ್ನು  ಭಾಷಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯವರಿಗೆ ಕೆಟ್ಟ ಮಾತುಗಳಿಂದ ನಿಂದಿಸಿರುತ್ತಾರೆ. ಪ್ರತಿ ಭಾಷಣದಲ್ಲೂ ನಿಮಗೆ ದಮ್ ಇದ್ರೆ ತಾಕತ್ ಇದ್ರೆ ಅಂತ ಭಾಷಣ ಮಾಡುವ ಬೊಮ್ಮಾಯಿಯವರೆ ಪ್ರಧಾನಮಂತ್ರಿಯವರ ಮುಂದೆ ನಾಯಿಮರ ತರ ಬಾಲ ಅಲ್ಲಾಡಿಸುತ್ತೀರಾ ಅವರ ಮುಂದೆ ಗಡಗಡ ಅಂತ ನಡುಗುತ್ತೀರಾ ಎಂದು ಸಿದ್ದರಾಮಯ್ಯನವರು ಹೇಳಿರುವ ಮಾತು ಇಂದು ಬಿಜೆಪಿ ಪಾಳಯದಲ್ಲಿ ಬುಗಿಳೇಲುವಂತೆ...

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...

ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ.

https://www.youtube.com/watch?v=0IawfqxeYP0 ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. https://www.youtube.com/watch?v=e_qEoKrdIGo ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...

ನಾನು ಇವತ್ತೇ ಸಿಎಂ ಆಗ್ತೆನೆ…! ಜನಾರ್ದನ ರೆಡ್ಡಿ ಹೊಸ ಬಾಂಬ್

https://www.youtube.com/watch?v=j_sbgt82aVU ಬಳ್ಳಾರಿಯಲ್ಲಿ ಕಳೆದ ರಾತ್ರಿ‌ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...

ಪ್ರಧಾನಿ ಮೋದಿ ಮೇಲೆ ಮತ್ತೆ ವಾಗ್ದಾಳಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=AW2O96HrwMA ಹಾಸನ: ಬೆಂಗಳೂರು ಉಪನಗರ ರೈಲು ಪರಿಕಲ್ಪನೆ ಹೆಚ್.ಡಿ.ದೇವೇಗೌಡರದ್ದು. ಆದರೆ, ನರೇಂದ್ರ ಮೋದಿ ಅವರು ಮತ್ತು ಬಿಜೆಪಿ ನಾಯಕರು ಈ ಯೋಜನೆ ತಮ್ಮದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಅವರು ಜನರಿಗೆ ಸತ್ಯ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು. ನಿನ್ನೆ ಬೆಂಗಳೂರಿನಲ್ಲಿ ಮೋದಿ ಹಾಗೂ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿಗಳು;...

ಇಡಿ ವಿಚಾರಣೆ ನಿಲ್ಲಿಸದೇ ಇದ್ರೇ ಮತ್ತಷ್ಟು ಉಗ್ರ ಹೋರಾಟ – ಶಾಸಕ ಜಮೀರ್ ಅಹ್ಮದ್ ಎಚ್ಚರಿಕೆ

https://www.youtube.com/watch?v=yrB9UKSoX7w ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ...

EDಯಿಂದ ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ- ಹೆಚ್‌ಡಿಕೆ ಟೀಕೆ

https://www.youtube.com/watch?v=ZE2yoExjO58 ಹಾಸನ: ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ...

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img