Tuesday, July 22, 2025

#politiics

ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಆರೋಪ !

state news ದಕ್ಷಿಣ ಕನ್ನಡ(ಮಾ.3): ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಸಚಿವ ವಿ. ಸುನೀಲ್ ಕುಮಾರ್ ಅವರ ಮೇಲೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಕೆಲವು ತಿಂಗಳಿನಿಂದಲೂ ಈ ರೀತಿ ಸುನೀಲ್ ಕುಮಾರ್ ವಿರುದ್ಧ ಆರೋಪ ಮಾಡುತ್ತಿದ್ದು,ಸುನೀಲ್ ಕುಮಾರ್ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಕಚೇರಿಗೆ ದೂರನ್ನು ನೀಡಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆ,...

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜ್ವರ; ಆಸ್ಪತ್ರೆಗೆ ದಾಖಲು

international news ದೆಹಲಿ (ಮಾ.3): ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಇದೀಗ ತೀವ್ರ ಜ್ವರದಿಂದ ಇವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಕಾಣಿಸಿಕೊಂಡ ಬಳಿಕ, ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನುರಿತ ತಜ್ನರಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಈ ವರ್ಷದಲ್ಲಿ...

ನಾಳೆ ಆಮ್ ಆದ್ಮಿ ಪಕ್ಷದ ಸಮಾವೇಶ ಸಭೆ

state news ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್‌ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ. ಈ ಸಮಾವೇಶವು ನಗರದ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ...

ಕಾಂಗ್ರೆಸ್ ಪಕ್ಷ ಖಂಡಿತ ಅಧಿಕಾರಕ್ಕೆ ಬಂದೇ ಬರುತ್ತೆ; ಡಿಕೆಶಿ

state news ಹಾಸನ(ಮಾ.1): ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಗೆ ಡಬಲ್ ಸ್ಟಾಂಡ್ ಅಧ್ಯಕ್ಷರು ಅನ್ನುವ ರೀತಿಯಲ್ಲಿ ಬಿಂಬಿಸಿ ಬಹಳ ಅವಹೇಳನವಾಗಿ ಮಾತನಾಡಿದ್ದಾರೆ. ದೇಶದ ಇತಿಹಾಸ, ಮಹಾತ್ಮಗಾಂಧಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಕುಳಿತ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಳಿತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ‌ಯಾಗಿ ಕೆಲಸ‌ ನಿರ್ವಹಿಸುತ್ತಿದ್ದಾರೆ. ಒಬ್ಬ ಮುನ್ಸಿಪಲ್ ಸದಸ್ಯನಾಗಿ ಆಯ್ಕೆಯಾಗಿ 9 ಭಾರಿ ಶಾಸಕರು,...

ಈ ಬಿಜೆಪಿ ಅಭ್ಯರ್ಥಿಪರ ಬನಾನ ಹರಕೆ ಕಟ್ಟಿಕೊಂಡ ಜನ…!

state news ರಾಯಚೂರು(ಫೆ.27): 2023 ರ ಚುನಾವಣೆ ಇನ್ನೇನು ಸನೀಹದಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಗಳು ಕೂಡ ಬಲು ಜೋರಾಗಿದೆ, ಜೊತೆಗೆ ನಾಯಕರೂ ಕೂಡ ತಮ್ಮ ಪಕ್ಷದ ಪರವಾಗಿ ಜನರ ಜೊತೆ ಬೆರೆತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳು ಅತ್ಯಂತ ಚುರುಕಿನಿಂದ ಚುನಾವಣಾ ತಂತ್ರಗಳಲ್ಲಿ ಬಿಝಿಯಾಗಿದ್ಧಾರೆ. ನಾವು ಸಾಮಾನ್ಯವಾಗಿ ಹೇಳೋ ಹರಕೆ, ನಮ್ಮ...

ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ…!

National news ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ  75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ  ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...

ಕುಡಿದ ಅಮಲಿನಲ್ಲಿ ಮಚ್ಚು ತೋರಿಸಿ ಧರ್ಮದೇಟು ತಿಂದ ಕುಡುಕ !

State news ಬೆಂಗಳೂರು(ಫೆ.21): ನಶೆದಾಗಿನ ಬುದ್ದಿ ಕಿಸೆದಾಗ ಎನ್ನುವುದು ನಮ್ಮ ಉತ್ತರ ಕರ್ನಾಟಕ ಕಡೆ ಚಾಲ್ತಿಯಲ್ಲಿರುವ ಮಾತು ಅದೇರೀತಿ ಇದು ಸಹ ಅದೆ ಭಾಗದ ವಿಷಯ. ಯಾದಗಿರಿ ಜಿಲ್ಲೆಯಲ್ಲಿ ಒಬ್ಬ ಯುವಕ ಕಂಠಪೂರ್ತಿ ಕುಡಿದು ಕೋತಿ ತರ ಆಡುತಿದ್ದ ಕುಡಿದ ಅಮಲಿನಲ್ಲಿ ಮಾರಕಾಸ್ತ್ರ ದಿಂದ ಸಿಕ್ಕ ಸಿಕ್ಕವರ ಮೇಲೆ ಕತ್ತಿ ಬೀಸಿದ್ದಾನೆ. ರಸ್ತೆಯಲ್ಲಿ ಸ್ವಲ್ಪ ಸಮಯ ಭಯದ...

ಅಂಬಾರಿ ಉತ್ಸವ; ವೋಲ್ವೋ 9600s ಬಸ್ ಗಳಿಗೆ ಚಾಲನೆ..!

State news ಬೆಂಗಳೂರು(ಫೆ.21): ಅಂಬಾರಿ ಉತ್ಸವ - ಸಂಭ್ರಮದ ಪ್ರಯಾಣ ಎನ್ನುವ ಯೋಜನೆಯೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಇಂದು 21-02-2022 ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ, ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನೂತನ" ಅಂಬಾರಿ ಉತ್ಸವ " ವೋಲ್ವೋ 9600s ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳ ಉದ್ಘಾಟನೆಯನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಭದ್ರಾವತಿಗೆ ಎಂಟ್ರಿ ಕೊಟ್ಟ ಪಂಚರತ್ನ ರಥಯಾತ್ರೆ…!

ಭದ್ರಾವತಿ(ಫೆ.21): ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಅತ್ಯಂತ ಅದ್ಧೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆ ಇಂದು ಭದ್ರಾವತಿಗೆ ತಲುಪಿದ್ದು,      69 ನೇ ದಿನದ ಪಂಚರತ್ನ ಯಾತ್ರೆಗೆ ಸಾಕ್ಷಿಯಾಯಿತು. ಭದ್ರಾವತಿ ಕ್ಷೇತ್ರದಲ್ಲಿ ದಳಪತಿ ಸಂಚಾರ ನಡೆಸಿದರು. ಇಲ್ಲಿನ ಯಾಕಾರೆಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕೆಗೆ ಅದ್ಧೂರಿ ಸ್ವಾಗತ...

ಫೆ.23 ಕ್ಕೆ ಅಮಿತ್ ಶಾ ಬೆಂಗಳೂರು, ಬಳ್ಳಾರಿಗೆ…?

state news ಬೆಂಗಳೂರು(ಫೆ.21): ಈಗಾಗಲೇ ರಾಜ್ಯದ ಕಡೆ ಕೇಂದ್ರ ರಾಜಕಾರಣಿಗಳು ಚಿತ್ತ ನೆಟ್ಟಿರುವುದು ಹೆಚ್ಚಾಗಿದೆ. ಈ ಹಿಂದೆ ಮೋದಿ, ನಡ್ಡಾ ಹೀಗೆ ಮಂಗಳೂರಿನ ಕಡೆ ಬಂದಿದ್ದರು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರಾವಳಿಯ ಕಡೆ ಬಂದಿದ್ದರು, ಇದೀಗ ಪುನಃ ಸಿಲಿಕಾನ್ ಸಿಟಿ ಹಾಗೂ ಬಳ್ಳಾರಿಯತ್ತ ಫೆ. 23 ಕ್ಕೆ ಮತ್ತೆ ಬರಲಿದ್ದಾರೆ. ಪದೇ...
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img