ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದ ಬಳಿ ಇರುವ ಗುಡ್ಡದ ಬಸವಣ್ಣ ದೇವರ ದರ್ಶನಕ್ಕೆ ಹೋಗಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವಿಗೀಡಾಗಿರುವ ಘಟನೆ ಬೇಲೂರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.
ಕೋಟೂರ ಗ್ರಾಮದ ನಾಗರಾಜ ಪರಕಳ್ಳಿ (22) ಮತ್ತು ಗಂಗಾಧರ ಹೊಸವಾಳ (22) ಎಂಬುವವರೇ ಸಾವಿಗೀಡಾದ ದುರ್ದೈವಿಗಳು.
ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ...
ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆಪರೇಶನ್ ಹಸ್ತ ಪ್ರಾರಂಭಿಸಿದ್ದು ಅದಕ್ಕಾಗಿ ವಿಪಕ್ಷ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಕಲ ಸಿದ್ದತೆಯನ್ನು ನಡೆಸುತ್ತಿರುವ ಬೆನ್ನಲ್ಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯಿಂದ ಇಬ್ಬರು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು.ಬಹುಶಃ ಆ...
ಹುಬ್ಬಳ್ಳಿ: ವಾಣಿಜ್ಯ ನಗರಿ ಬೆಳೆಯುತ್ತಿರುವಂತೆಯೇ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿವೆ. ಅದರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣವೇ ಇಲ್ಲದಂತಾಗಿದೆ. ಕೇವಲ 2 ಸಾವಿರ ಸಾಲ ಪಡೆದ ವ್ಯಕ್ತಿಯಿಂದ ಖದೀಮರು ಲಕ್ಷಾಂತರ ರೂಪಾಯಿ ಪೀಕಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಆನ್ ಲೈನ್ ಅಪ್ಲಿಕೇಷನ್ ಮೂಲಕ 2 ಸಾವಿರ ಸಾಲ ಪಡೆದಿದ್ದ ವ್ಯಕ್ತಿಯಿಂದ ಖದೀಮರು ಬರೋಬ್ಬರಿ 14 ಲಕ್ಷ ಪೀಕಿದ್ದಾರೆ. ಹೀಗೆ...
ರಾಜಕೀಯ
ಇಂದು ಮೂರನೆ ದಿನದ ವಿಧಾನಸಭೆ ಕಲಾಪ ಆರಂಭವಾಗಿದ್ದೂ ಕೆಲವು ಶಾಸಕರು ನಿಗದಿತ ಸಮಯಕ್ಕೆ ಮುಂಚಿತವಾಗಿವೇ ಕಲಾಪಕ್ಕೆ ಹಾಜರಾಗಿದ್ದರು . ಸದನದಲ್ಲಿ ಬಹಳ ಜನ ಶಾಸಕರು ಹಾಜರಿರುವುದನ್ನು ಕಂಡ ಸ್ಪೀಕರ್ ಯುಟಿ ಖಾದರ್ ಅವರು ನಿಗಧಿತ ಸಮಯಕ್ಕೆ ಮುಂಚಿತವಾಗಿ ಹಾಜರಾದ ಶಾಸಕರಿಗೆ ಅಭಿನಂದನೆಗಳು . ಸರಿಯಾದ ಸಮಯಕ್ಕೆ ಹಾಜರಾದ ಶಾಸಕರಿಗೆ ಮತ್ತ ಸಚಿವರಿಗೆ ಬಹುಮಾನ ನೀಡಲಾಗುವುದು...