ಕೋಲಾರ.ಕೆಸಿ ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯ ಅಂತರ್ಜಲ ವಿಷವಾಗುತ್ತಿದೆ ಎಂದು ಮುಳಬಾಗಿಲು ಶಾಸಕ ಸಂಮೃದ್ದಿ ಮಂಜುನಾಥ್ ಆರೋಪ ಕುರಿತು, ಕೋಲಾರದ ಶಾಸಕರ ಕೊತ್ತೂರು ಜಿ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ಎರಡು ಬಾರಿ ಶುದ್ದೀಕರಿಸಿ ಕೋಲಾರ ಜಿಲ್ಲೆಯ ಕೆಸಿ ವ್ಯಾಲಿ ಯೋಜನೆ ಮೂಲಕ ನೀರು ಹರಿಸಲಾಗ್ತಿದೆ, ಇದೆ ಕೆಸಿ ವ್ಯಾಲಿ ನೀರು ಶುದ್ದಿಕರಿಸದೇ ತಮಿಳು ನಾಡಿಗೆ ಹರಿಯುತ್ತಿದೆ...
https://www.youtube.com/watch?v=91sl_iKQlIY
ಕಲುಷಿತ ನೀರಿನ ದುರಂತ ಮುಗೀತು ಅನ್ನೋವಾಗ್ಲೆ, ರಾಯಚೂರಿನಲ್ಲಿ ಕಲುಷಿತ ನೀರು ಮತ್ತೊಂದು ಬಲಿ ಪಡೆದಿದೆ. ವಿಷ ಜಲಕ್ಕೆ ಪ್ರಾಣ ಬಿಟ್ಟಿರುವವರ ಸಂಖ್ಯೆ ಆರಕ್ಕೆ ಏರಿಕೆಯಾಗಿದ್ದು, ಇನ್ನೂ ರಾಯಚೂರಿಗರ ಎದೆಯಲ್ಲಿ ಢವ ಢವ ಜೀವಂತವಾಗಿದೆ.
ಈಗಾಗಲೇ ರಾಯಚೂರು ನಗರದಲ್ಲಿ ಕಲುಷಿತ ನೀರು ಕುಡಿದು ಐವರು ಪ್ರಾಣ ಬಿಟ್ಟಿದ್ದರು, ನಿನ್ನೆ ಇದೇ ವಿಷ ಜಲ ಮತ್ತೊಬ್ಬ ವ್ಯಕ್ತಿಯ ಉಸಿರು...