ರಾಜಕೀಯ ಸುದ್ದಿ:
ಕರ್ನಾಟಕದ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಈ ಮಧ್ಯೆ, ಬಿಜೆಪಿ ಹಿರಿಯ ನಾಯಕ, ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿಎಸ್ ಯಡಿಯೂರಪ್ಪನವರು, ತಮ್ಮ ಪಕ್ಷ ಮತ್ತು ಜೆಡಿಎಸ್ ಜೊತೆಯಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಅದರ ಸರ್ಕಾರದ ವಿರುದ್ಧ ಹೋರಾಡಲಿವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ...