https://www.youtube.com/watch?v=pCeN2Uyz530
ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...