ಕಲಾತ್ಮಕ ಸಿನಿಮಾಗಳನ್ನು ಮಾಡುವದರಲ್ಲಿ ಹೆಸರುವಾಸಿಯಾದ ಖ್ಯಾತ ನಿದೇರ್ಶಕ ರಾಮ್ ಗೋಪಾಲ್ ವರ್ಮಾ ಹಲವು ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರೆದುರಿಗಿಸಿದ್ದಾರೆ.
ಇದೀಗ ಆರ್‍ಜಿವಿ, ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾವೊಂದಕ್ಕೆ ಆಕ್ಷನ್ ಕಟ್ ಹೇಳಿದ್ದು, ಆ ಚಿತ್ರ ಮಾರ್ಷಲ್ ಆಟ್ರ್ಸ ಹುಡುಗಿ ಎಂಬ ಟೈಟಲ್‍ನೊಂದಿಗೆ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರುತ್ತಿದೆ.
ಚಿತ್ರದ ಕುರಿತು ಮಾಹಿತಿ ನೀಡಿದ...