ಮನೆಯಲ್ಲಿ ಯಾವಾಗಲೂ ಸಕಾರಾತ್ಮಕ ಶಕ್ತಿಗಳೇ ಇರಬೇಕು. ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಪತ್ನಿ- ಮಕ್ಕಳ ಜೊತ ನೆಮ್ಮದಿಯ ಸಂಸಾರ ನಡೆಸಬೇಕು. ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆ ತಡೆ ಇಲ್ಲದೇ, ಆರಾಮವಾಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪುಗಳಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಆವರಿಸಿ, ನಮ್ಮ ನೆಮ್ಮದಿ ಹಾಳು ಮಾಡುವುದರ ಜೊತೆಗೆ, ಆರ್ಥಿಕ...
ಮಕ್ಕಳು ಓದುವ ಕೋಣೆ ಎಷ್ಟು ಚಂದವಾಗಿ, ಎಷ್ಟು ಶಾಂತವಾಗಿ ಇರುತ್ತದೆಯೋ, ಅಷ್ಟು ಮಕ್ಕಳು ಏಕಾಗೃತೆಯಿಂದ ಓದಲು ಸಾಧ್ಯವಾಗುತ್ತದೆ. ಹಾಗಾಗಿ ಇಂದು ನಾವು ಮಕ್ಕಳು ಓದುವ ಕೋಣೆ ಹೇಗಿರಬೇಕು..? ಅಲ್ಲಿ ಏನೇನಿರಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ…
ಮೊದಲನೇಯದಾಗಿ ಓದುವ ಕೋಣೆ ಯಾವಾಗಲೂ ಸ್ವಚ್ಛವಾಗಿರಬೇಕು. ಅಲ್ಲಿ ಧೂಳು, ಕಸ ಕಡ್ಡಿಯೆಲ್ಲ ಇರಬಾರದು. ಹಾಗಾಗಿ ಪ್ರತಿದಿನ ನೀವು ಓದುವ ಕೋಣೆಯನ್ನು...