ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...