ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...