ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ದಾಖಲೆ ಬರೆಯುವ ಹಂತಕ್ಕೆ ತಲುಪುತ್ತಿದ್ದಾರೆ. ಕರ್ನಾಟಕದಲ್ಲಿ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಗೌರವವನ್ನು ಪಡೆಯಲು ಅವರು ಇನ್ನೊಂದೇ ವಾರದ ದೂರದಲ್ಲಿದ್ದಾರೆ.
ಇಲ್ಲಿಯವರೆಗೆ 5 ವರ್ಷಕ್ಕಿಂತ ಹೆಚ್ಚು ಕಾಲ ಸಿಎಂ ಸ್ಥಾನ ನಿರ್ವಹಿಸಿರುವವರು ಐವರು ಮಾತ್ರ. ಅವರಲ್ಲಿ ದೇವರಾಜ ಅರಸು ಅತಿ ಹೆಚ್ಚು ಅವಧಿ ಮುಖ್ಯಮಂತ್ರಿ ಆಗಿ...
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...