https://www.youtube.com/watch?v=ug__m7169rk
ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..!
ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...
www.karnatakatv.net: ತಾವು ಹುಟ್ಟಿದ 9ನೇ ತಿಂಗಳಲ್ಲಿಯೇ ಚಿತ್ರರಂಗ ಪ್ರವೇಶಿಸಿದ್ದ ನಟ ಪುನೀತ್ ರಾಜ್ ಕುಮಾರ್ 49 ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಪೈಕಿ 29 ಸಿನಿಮಾಗಳಲ್ಲಿ ನಾಯಕ ನಟನಾಗಿ ಮಿಂಚಿದ್ದಾರೆ.
ತಮ್ಮ ನಟನೆ, ಡ್ಯಾನ್ಸ್ ಶೈಲಿ, ವಿನಯತೆಯಿಂದ ಕರುನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ ಅಪ್ಪು ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಹೊಸ ಪ್ರತಿಭೆಗಳನ್ನು ಹುರಿದುಂಬಿಸುತ್ತಿದ್ರು. ಹೊಸಬರ ಸಿನಿಮಾಗಳಿಗೆ ಮೊದಲಿನಿಂದಲೂ...
ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...
ನಟಿ ಅನಿತಾ ಭಟ್ ಸಿನಿಮಾ ನಿರ್ಮಾಣದತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ. ಅನಿತ ಭಟ್ ಕ್ರಿಯೇಷನ್ಸ್ ಅಡಿ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಸಂಸ್ಥೆಯ ಮೊದಲ ಸಿನಿಮಾವಾಗಿ ‘ಸಮುದ್ರಂ’ ಚಿತ್ರ ಈಗಾಗಲೇ ಸೆಟ್ಟೇರಿದ್ದು, ಇದೀಗ ಎರಡನೇ ಚಿತ್ರವಾಗಿ ‘ಇಂದಿರಾ’ ಸಿನಿಮಾವನ್ನು ಅನೌನ್ಸ್ ಮಾಡಲಾಗಿದೆ.
ಇಂದಿರಾ ಚಿತ್ರದ ಟೈಟಲ್ ಪೋಸ್ಟರನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್...
ಕರ್ನಾಟಕ ಟಿವಿ
: ವಿವಾದಾತ್ಮಕ ನಿರ್ದೇಶಕ
ಅಂತಲೇ ಗುರುತಿಸಿಕೊಂಡಿರುವ ನಿರ್ದೇಶಕ ಆರ್ ಜಿವಿ ಇದೀಗ ತಮ್ಮ ಹೊಸ ಸಿನಿಮಾ ಮೂಲಕ ಸದ್ದು ಮಾಡ್ತಿದ್ದಾರೆ.. ರಾಮ್ ಗೋಪಾಲ್ ವರ್ಮಾ ತಮ್ಮ ಮುಂದಿನ ಚಿತ್ರವನ್ನ ಅನೌನ್ಸ್ ಮಾಡಿದ್ದು, ಅದಕ್ಕೆ ಪವರ್ ಸ್ಟಾರ್ ಅನ್ನೋ ಟೈಟಲ್ ಇಟ್ಡಿದ್ದಾರೆ.. ಈ ಟೈಟಲ್ ಕೇಳಿದ್ರೆ
ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಪವರ್ ಸ್ಟಾರ್
ಪವನ್ ಕಲ್ಯಾಣ್...