Sunday, December 22, 2024

Power star Punith Raj kumar

ಅಭಿಮಾನಿ ದೇವರುಗಳ ಮೇಲೆ ಲಾಠಿ ಚಾರ್ಜ್ ಬೇಡ- ಶಿವಣ್ಣ ಮನವಿ

ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...

ತಂದೆ-ತಾಯಿಯ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img