ಕೊಪ್ಪಳ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಕುರ್ಚಿ ಕದನದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನೀವೇ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? ಎಂದು ತೀವ್ರವಾಗಿ ಪ್ರಶ್ನಿಸಿದರು.
ರಾಯರೆಡ್ಡಿ ಪಕ್ಷದೊಳಗಿನ ಬಣ ರಾಜಕೀಯದ ಆರೋಪವನ್ನೇ ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ...
ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ರೋಚಕ ಹಂತ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಹಲವು ಮಾತುಕತೆ ನಡೆಸಿದರೂ, ನಾಯಕರ ನಡುವಿನ ಪ್ರತಿಸ್ಪರ್ಧೆಗೆ ಅಂತ್ಯ ಕಂಡಿಲ್ಲ. ಈಗ ಬಿಕ್ಕಟ್ಟು ನೇರವಾಗಿ ರಾಹುಲ್ ಗಾಂಧಿ ಅಂಗಳ ತಲುಪಿದ್ದು, ನಿರ್ಣಾಯಕ ಚರ್ಚೆಗೆ ಮುಹೂರ್ತ ನಿಗದಿಯಾಗಿದೆ.
ಸದ್ಯ ಕುರ್ಚಿ ಕದನಕ್ಕೆ ಹೊಸ ತಿರುವು ಸಿಕ್ಕಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ...