Friday, April 18, 2025

powerstar

ಅಪ್ಪು ಹಾದಿಯಲ್ಲೇ ಯುವರಾಜ್‌ಕುಮಾರ್..! ಚಿಕ್ಕಪ್ಪನಿಲ್ಲದೇ ಇಲ್ಲದೇ ಹುಟ್ಟುಹಬ್ಬ ಆಚರಿಸಿಕೊಳ್ಳದ ಯುವ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು. ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...

ಜೇಮ್ಸ್” ಚಿತ್ರದಲ್ಲಿ ಕೇಳಲಿದೆ ಪುನೀತ್ ರಾಜಕುಮಾರ್ ಧ್ವನಿ

    ಮಾರ್ಚ್ ಹದಿನೇಳರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಯಶಸ್ಸು ಕಾಣುತ್ತಿರುವ ಚಿತ್ರ ಪುನೀತ್ ರಾಜಕುಮಾರ್ ಅಭಿನಯದ "ಜೇಮ್ಸ್". ದುರಾದೃಷ್ಟವಶಾತ್ ಚಿತ್ರಕ್ಕೆ ಡಬ್ಬಿಂಗ್ ನೀಡುವುದಕ್ಕೆ ಮೊದಲೇ ಅಪ್ಪು ಎಲ್ಲರನ್ನೂ ಬಿಟ್ಟು ದೂರವಾದರು. ನಂತರ ಶಿವರಾಜಕುಮಾರ್, ಪುನೀತ್ ಅವರ ಪಾತ್ರಕ್ಕೆ‌ ಧ್ವನಿ ನೀಡಿದ್ದರು. ಶಿವಣ್ಣ ಧ್ವನಿ ನೀಡಿದಾಗ ಅಭಿಮಾನಿಗಳು ಸಂತಸ ಪಟ್ಟಿದ್ದರು. ಇದೇ 22 ರ ಶುಕ್ರವಾರದಿಂದ "ಜೇಮ್ಸ್‌" ಚಿತ್ರದಲ್ಲಿ...

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಗಂಧರ್ವ”ನ ಫಸ್ಟ್‌ ಲುಕ್‌

  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...

ರಿಲೀಸ್ ಆಯ್ತು ಅಪ್ಪು ಕೊನೆಯ ಸಿನಿಮಾದ ಮೊದಲ ಸಾಂಗ್

ಇವತ್ತು ನಾಡಿಗೆ ಮಹಾಶಿವರಾತ್ರಿಯಾದ್ರೆ ಅಪ್ಪು ಅಭಿಮಾನಿಗಳಿಗೆ ಅಸಲಿ ಹಬ್ಬ, ಅಪ್ಪು ಇಲ್ಲ ಅನ್ನೋದನ್ನು ಇವತ್ತಿಗೂ ಒಪ್ಪಿಕೊಳ್ಳದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೊದಲ ಟ್ರೇಡ್‌ಮಾರ್ಕ್ ಸಾಂಗ್ ಕೇಳಿ ಥ್ರಿಲ್ ಆಗಿದ್ದಾರೆ. ಚರಣ್‌ರಾಜ್ ಸಂಗೀತದ ಡಾನ್ಸಿಂಗ್ ನಂಬರ್‌ನ್ನು ಶೇಖರ್ ಮಾಸ್ಟರ್ ಕೊರಿಯೋಗ್ರಾಫ್ ಮಾಡಿದ್ದು ಅಪ್ಪು ಸ್ಟೆಪ್ ಝಲಕ್‌ಗಳು ಮಾತ್ರ ಇಲ್ಲಿದ್ದು ಅವ್ರ ಫ್ಯಾನ್ಸ್ಗಳಾಗಿ ರಚಿತಾರಾಮ್, ಆಶಿಕಾ...

ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆ

ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img