ದಕ್ಷಿಣ ಭಾರತದ ಜನಪ್ರಿಯ ರಾಜಕೀಯ ನಾಯಕ ಹಾಗೂ ಆಂಧ್ರ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ರಾಜಕೀಯ ಜವಾಬ್ದಾರಿಗಳ ಜೊತೆಗೆ ಸಿನೆಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ಹರಿ ಹರ ವೀರ ಮಲ್ಲು ಸಿನಿಮಾ ಬಿಡುಗಡೆಯಾದರೂ ಬಾಕ್ಸ್ ಆಫೀಸಿನಲ್ಲಿ ಯಶಸ್ಸು ಸಾಧಿಸಲಿಲ್ಲ. ಇದೀಗ ಅವರು ನಟಿಸಿರುವ ಮತ್ತೊಂದು ಸಿನಿಮಾ ಓಜಿ ಸೆಪ್ಟೆಂಬರ್ 25ರಂದು ಬಿಡುಗಡೆಗೆ ಸಜ್ಜಾಗಿದೆ....
ಬೇಕಾದಷ್ಟು ಸೌಲಭ್ಯಗಳು ಇಂದು ನಮಗೆ ಸುಲಭವಾಗಿ ಸಿಗುತ್ತಿದ್ದರು ಕೂಡ ಮನಸ್ಸಿಗೆ ನೆಮ್ಮದಿ ಇಲ್ಲ. ಈಗಿನ ಕಾಲದಲ್ಲಿ ಜನರು ಬಹಳ ಫಾಸ್ಟ್ ಇದ್ದಾರೆ. ಪ್ರೀತಿ, ಪ್ರೇಮ, ಅಂತ ಮದುವೆಯಾಗುತ್ತಾರೆ, ಅಷ್ಟೇ ಬೇಗನೆ ಡಿವೋರ್ಸ್ ಕೂಡ ಆಗುತ್ತಾರೆ. ನಮ್ಮವರ ಜೊತೆ ನಾವು ಸಂಬಂಧದ ಮೌಲ್ಯವನ್ನು ಮರೆತು ಬದುಕುತ್ತಿದ್ದೇವೆ ಮತ್ತು ಬಾಂಧವ್ಯವನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಇದೀಗ ಪವರ್ ಸ್ಟಾರ್...