Saturday, April 12, 2025

Prabhas

ಪ್ರಭಾಸ್​ಗೆ ತ್ರಿಶಾ ವಿಲನ್​

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​​ ಸದ್ಯ ಕಲ್ಕಿ 2898 AD ಸಿನಿಮಾದ ಯಶಸ್ಸಿನ ಗುಂಗಿನಲ್ಲಿದ್ದಾರೆ. ಇದೀ್ಗ ಡಾರ್ಲಿಂಗ್​ ಪ್ರಭಾಸ್​ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಪ್ರಭಾಸ್​ ಹೊಸ ಚಿತ್ರದ ಇಂಟ್ರೆಸ್ಟಿಂಗ್ ಅಪ್​ಡೇಟ್​​ವೊಂದು ಹೊರಬಿದ್ದಿದೆ. ಏನಪ್ಪಾ ಅಂದ್ರೆ, ಪ್ರಭಾಸ್​ಗೆ ಹೀರೋಯಿನ್​ ಆಗಿ ಕಾಣಿಸಿಕೊಂಡಿದ್ದ ಬಹು ಬೇಡಿಕೆಯ ನಟಿ ತ್ರಿಶಾ, ಇದೀಗ ಈ ಸಿನಿಮಾದಲ್ಲಿ...

ಹೊಸ ಸಿನಿಮಾಗೆ ಪ್ರಭಾಸ್ ಸಹಿ; ನಿರ್ದೇಶಕ ಯಾರು ಗೊತ್ತಾ?

ನಾಗ ಅಶ್ವಿನ್​ ನಿರ್ದೇಶನದ ಕಲ್ಕಿ 2898 AD ನಂತರ ರೆಬೆಲ್ ಸ್ಟಾರ್​ ಪ್ರಭಾಸ್​​ ಮತ್ತೊಂದು ಐತಿಹಾಸಿಕ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಇನ್ನು ಪ್ರಭಾಸ್​ 'ದಿ ರಾಜಾಸಾಬ್' ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ಏಪ್ರಿಲ್ 10ಕ್ಕೆ ತೆರೆಗೆ ಬರಲಿದೆ. ಇದಾದ ಮೇಲೆ ಡಾರ್ಲಿಂಗ್​ ಪ್ರಭಾಸ್ ಯಾರ ನಿರ್ದೇಶನದಲ್ಲಿ ಕಾಣಿಸುತ್ತಾರೆ ಎಂಬ...

ಕಲ್ಕಿ 2898 AD OTT ರಿಲೀಸ್​ಗೆ ಡೇಟ್ ಫಿಕ್ಸ್

ಟಾಲಿವುಡ್​ನ ಖ್ಯಾತ ನಟ, ಡಾರ್ಲಿಂಗ್​ ಪ್ರಭಾಸ್​ ನಟನೆಯ ಪ್ಯಾನ್​ ಇಂಡಿಯಾ ಸಿನಿಮಾ ಕಲ್ಕಿ 2898 AD OTTಯಲ್ಲಿ ರಿಲೀಸ್​ಗೆ​ ಸಜ್ಜಾಗಿದೆ. ಈ ಬ್ಲಾಕ್‌ಬಸ್ಟರ್‌ ಸಿನಿಮಾದಲ್ಲಿ ಬಿಗ್​ ಬಿ ಅಮಿತಾಬ್‌ ಬಚ್ಚನ್‌, ಬಾಲಿವುಡ್​ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ಬಹುಭಾಷಾ ನಟ ಕಮಲ್‌ ಹಾಸನ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಲ್ಕಿ 2898 ಎಡಿ ಇದೇ ಆಗಸ್ಟ್‌...

‘ಸಲಾರ್’ ಮೊದಲ ದಿನದ ಕಲೆಕ್ಷನ್ 178 ಕೋಟಿ ರೂಪಾಯಿ

Movie News: ಪ್ರಶಾಂತ್ ನೀಲ್ ನಿರ್ದೇಶನ ಮಾಡಿ, ರೆಬೆಲ್ ಸ್ಟಾರ್ ಪ್ರಭಾಸ್ ನಟಿಸಿರುವ ಸಿನಿಮಾ ಸಲಾರ್ ನಿನ್ನೆಯಷ್ಟೇ ರಿಲೀಸ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ಉಗ್ರಂ, ಕೆಜಿಎಫ್ ಈಗಾಗಲೇ ಮೋಡಿ ಮಾಡಿದ್ದು, ಸಲಾರ್ ಸಿನಿಮಾ ಮೊದಲ ದಿನದ ಕಲೆಕ್ಷನ್ ಎಷ್ಟಿರತ್ತೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಇದೀಗ ಮೊದಲ ದಿನದ ಗಳಿಕೆಯ ಲೆಕ್ಕ ಬಂದಿದ್ದು,...

ಹೇಗಿದೆ ಗೊತ್ತಾ ಸಲಾರ್ ಚಿತ್ರದ ತುಣುಕು ?ಇಲ್ಲಿದೆ ನೋಡಿ ಸ್ಟೋರಿ..!

ಸಿನಿಮಾ ಸುದ್ದಿ:ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವಂತಹ ಪ್ಯಾನ್ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದಲ್ಲಿ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿರುವ...

ಆದಿಪುರುಷ್ ಚಿತ್ರದ ವಿತರಣೆಯ ಹಕ್ಕು ಪಡೆದ ಕೆ.ಆರ್.ಜಿ.ಸ್ಟುಡಿಯೋಸ್

Movie News: ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. . ಕರ್ನಾಟಕದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದುವರೆಗೂ ಬಹಳ ಶ್ರದ್ದೆಯಿಂದ ಚಿತ್ರಗಳನ್ನು...

ಅನುಷ್ಕಾ ಪ್ರಭಾಸ್‌ಗೆ ಇಟ್ಟಿರುವ ನಿಕ್‌ನೇಮ್ ಎಷ್ಟು ಕ್ಯೂಟ್ ಆಗಿದೆ ನೋಡಿ..

ತೆಲುಗು ಇಂಡಸ್ಟ್ರಿಯಲ್ಲಿ ವಿವಾಹವಾಗದಿದ್ದರೂ, ಎಲ್ಲರಿಗೂ ಸಖತ್‌ ಇಷ್ಟವಾಗುವ ಸ್ಟಾರ್ ಜೋಡಿ ಅಂದ್ರೆ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್. ಒಂದು ಕಾಲದಲ್ಲಿ ಇಬ್ಬರೂ ವಿವಾಹವಾಗುತ್ತಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಆದ್ರೆ ಅದು ಸುಳ್ಳು ಅಂತಾ ಇವರೇ ಹೇಳಿದ್ರು. ಅಲ್ಲದೇ ಇವರಿಬ್ಬರದ್ದು ಬ್ರೇಕಪ್ ಆಗಿದೆ ಅನ್ನೋ ಸುದ್ದಿಯೂ ಇದೆ. ಆದರೆ ಅನುಷ್ಕಾ ಶೆಟ್ಟಿ ನಟಿಸುತ್ತಿರುವ 'ಮಿಸ್ ಶೆಟ್ಟಿ,...

ಬಾಹುಬಲಿ ಜೊತೆಗೆ ರೊಮಾನ್ಸ್ ಮಾಡಲಿರುವ ಕರೀನಾ ಕಪೂರ್

ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸಲಿರುವ ಸ್ಪಿರಿಟ್ ಚಿತ್ರದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ಅಭಿನಯಿಸಲಿದ್ದಾರೆ ಎಂದು ವರದಿಯಾಗಿದೆ. 'ಅರ್ಜುನ್ ರೆಡ್ಡಿ' ಹಾಗೂ 'ಕಬೀರ್ ಸಿಂಗ್' ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಅವರು ಆಕ್ಷನ್ ಕಟ್ ಹೇಳುತ್ತಿರುವ "ಸ್ಪಿರಿಟ್" ಸಿನಿಮಾದಲ್ಲಿ ಪ್ರಭಾಸ್ ನಟಿಸುವುದು ಬಹುತೇಕ ಖಚಿತವಾಗಿದೆ. ಇದೀಗ ಪ್ರಭಾಸ್‍ಗೆ ಜೋಡಿಯಾಗಿ ಕರೀನಾ ಕಪೂರ್ ಕಾಣಿಸಿಕೊಳ್ಳಲಿದ್ದಾರೆ ಎಂದು...

ಮತ್ತೆ ಒಟ್ಟಿಗೆ ತೆರೆ ಹಂಚಿಕೊಳ್ಳಲಿರುವ ಬಾಹುಬಲಿ ಜೋಡಿ

ಬಾಹುಬಲಿ ಖ್ಯಾತಿಯ ಕ್ಯೂಟ್ ಜೋಡಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮತ್ತೆ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಬಾಹುಬಲಿ-2 ಚಿತ್ರದ ನಂತರ ಈ ಜೋಡಿಯು ಯಾವುದೇ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲದೆ ಇವರಿಬ್ಬರ ವೈಯಕ್ತಿಕ ಜೀವನದ ಕೆಲ ವಂದತಿಗಳು ಕೂಡಾ ಸದಾ ಸಾಮಾಜಿಕ...

ಕಲೆಕ್ಷನ್‌ನಲ್ಲಿ ಕಿಂಗ್ ಯಾರು : ಬಾಹುಬಲಿ-೨..? ಕೆಜಿಎಫ್-೨..?

ಸ್ಯಾಂಡಲ್‌ವುಡ್ ಹೆಮ್ಮೆ ಕೆಜಿಎಫ್-2 ಕಲೆಕ್ಷನ್‌ನಲ್ಲಿ ಆರ್‌ಆರ್‌ಆರ್ ಮೀರಿಸಿದೆ. ಹಿಂದಿಯಲ್ಲಿ ಕೆಜಿಎಫ್ ಬಾಹುಬಲಿ ನಂತರ ಕೆಜಿಎಫ್-2 ಬಂದು ನಿಂತಿದೆ. ಭಾರತದಲ್ಲಿ ಕೆಜಿಎಫ್ ಗಳಿಕೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಸಿನಿಮಾವನ್ನೂ ಮೀರಿಸಿದೆ. ದಂಗಲ್ ಜಗತ್ತಿನಾದ್ಯಂತ ಗಳಿಸಿದ್ದು ಹೆಚ್ಚಿದ್ದರೂ ಚೀನಾದಲ್ಲಿ ಆಮೀರ್ ಖಾನ್ ಚಿತ್ರ ಭಾರತಕ್ಕಿಂತ ಹೆಚ್ಚು ಗಳಿಕೆ ಮಾಡಿತ್ತು. ಆದರೆ ಕೆಜಿಎಫ್-2 ಭಾರತದಲ್ಲಿ ಬಾಹುಬಲಿ ನಂತರ ಅತ್ಯಂತ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img