Tuesday, December 23, 2025

prabhudeva

ಆಗಸ್ಟ್ ನಲ್ಲಿ ಅಪ್ಪುನ ನೋಡಲು ನಿಮಗೆ ಲಕ್ಕಿ ಚಾನ್ಸ್..!

https://www.youtube.com/watch?v=-P0y4Wnl99Y ಪುನೀತ್, ಪ್ರಭುದೇವ ಅಭಿನಯದ  "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆ...

ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಹ್ಯಾಟ್ರಿಕ್‌ ಹೀರೋ- ಸೂಪರ್‌ ಡಾನ್ಸರ್‌.!

ಡಾ. ಶಿವರಾಜ್‍ಕುಮಾರ್ ಕನ್ನಡ ಚಿತ್ರ ರಂಗದ ಹೆಮ್ಮೆಯ ನಟ. ಇವರು 'ಆನಂದ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದರು. ಶಿವಣ್ಣ ನಟಿಸಿದ ಮೊದಲ ಮೂರೂ ಚಿತ್ರಗಳು 100 ದಿನ ಪ್ರದರ್ಶನ ಕಂಡು ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದನ್ನು ಪಡೆದವರು. ಇಂದಿಗೆ ನಮ್ಮೆಲ್ಲರ ಶಿವಣ್ಣನಾಗಿ ಎಲ್ಲರ ಮನಸ್ಸಲ್ಲಿ ಮನೆ ಮಾತಾಗಿದ್ದಾರೆ. ಇನ್ನು ಪ್ರಭುದೇವ ಅವರ ಬಗ್ಗೆ...

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಭುದೇವ..!

ಸಂದೇಶ್ ಪ್ರೊಡಕ್ಷನ್ಸ್ ನಿಂದ ಸಿನಿಮಾ ನಿರ್ಮಾಣ.. ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. ಬಹುಭಾಷಾ ನಟ, ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಪ್ರಸಿದ್ದರಾಗಿರುವ ಪ್ರಭುದೇವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು...

ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ. ಕನ್ನಡದವರೇ ಆದರೂ ತಮಿಳು ಮತ್ತು ಹಿಂದಿಯಲ್ಲಿ ಸ್ಟಾರ್ ನಿರ್ದೇಶಕನಾಗಿ, ಕೊರಿಯೋಗ್ರಫರ್ ಆಗಿ ವಿಜೃಂಬಿಸ್ತಿರೋ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ರ‍್ತಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ‌ ನಿರ್ಮಾಣ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img