ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ತೀವ್ರವಾದ ಕಾನೂನು ಸಂಕಷ್ಟ ಎದುರಾಗಿದೆ. ಹೌದು 'ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧದ ಮಾನಹಾನಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಕೆಲ ತಿಂಗಳ ಹಿಂದೆ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು...
ಬೆಂಗಳೂರು: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನೀಡಿರುವ ಹೇಳಿಕೆಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಬಗ್ಗೆ ಮಾತನಾಡುವಾಗ ಕನಿಷ್ಠ ಗೌರವವನ್ನು ಕಾಪಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ...
Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರದೀಪ್ ಈಶ್ವರ್ ಮಾಜಿ ಸಿಎಂ ಸಿದ್ದರಾಮಯ್ಯನ್ನು ಭೇಟಿ ಮಾಡಿದ್ದು, ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು...
Davanagere: ದಾವಣಗೆರೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಜ್ವಾಲೆ ಸ್ಫೋಟಗೊಂಡಿದೆ.
ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪ್ರದೀಪ್ ಈಶ್ವರ್ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ನಾಮಪತ್ರ ಸಲ್ಲಿಕೆ ವೇಳೆ ನಗರಕ್ಕೆ ಆಗಮಿಸಿದ್ದ...
ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ.
ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...
Political News: ಸಮತಾ ಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ವೆಂಕಟಸ್ವಾಮಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಸಕ ಸ್ಥಾನಕ್ಕೇರಿದ ತಕ್ಷಣ, ದುರಂಹಾಕರ ಬರಬಾರದು, ನಾವು ಪರಿಶಿಷ್ಟ ವರ್ಗದವರು ಮನಸ್ಸು ಮಾಡಿದ್ರೆ, ಜೈಲಿಗೆ ಕಳುಹಿಸುವ ತಾಕತ್ತು ಇದೆ ಎಂದು ಹೇಳಿದ್ದಾರೆ.
https://youtu.be/ALZASy5zbZ8
ಅಲ್ಲದೇ, ನಮ್ಮ ಸಂಘಟನೆಯ ಮುಖಂಡರ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಕೇವಲವಾಗಿ ಮಾತನಾಡಿದ್ದಾರೆ....
ಚಿಕ್ಕಬಳ್ಳಾಪುರ ಅಂದ್ರೆ ನೆನಪಾಗೋದೇ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಸುಧಾಕರ್, ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಗೊತ್ತೆ ಇದೆ. ಇದೀಗ ಚಿಕ್ಕಬಳ್ಳಾಪುರದ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲೂ ಸುಧಾಕರ್ ಬಣ ಗೆಲುವು ಸಾಧಿಸಿದೆ, ಕಾಂಗ್ರೆಸ್ ಶಾಸಕರು ಮುಖಭಂಗ ಅನುಭವಿಸಿದ್ದಾರೆ.
https://youtu.be/o0SkH_eDWSs?si=6MCNU3DNEjrxHOsK
ಪಿಎಲ್ಡಿ ಬ್ಯಾಂಕ್ನ ಹಿಂದಿನ ಅಧ್ಯಕ್ಷ ಕಾಳೇಗೌಡ ವೈಯಕ್ತಿಕ ಕಾರಣಗಳ...
Political News: ಕಾಂಗ್ರೆಸ್ ಕಾರ್ಯಕರ್ತರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಪ್ರತಿಭಟನೆಗೆ ಇಳಿದಿದೆ. ಆದರೆ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಈ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿಲ್ಲ. ಅಂದ್ರೆ ಈ ಪ್ರತಿಭಟನೆಯಿಂದ ದೂರ ಉಳಿದಿದ್ದಾರೆ.
https://youtu.be/DBGLOBUXRKI
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಪಾಲುದಾರಿಕೆ ಇದೆ ಎಂಬ ಆರೋಪ ಕೇಳಿಬಂದಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ....
Chikkaballapura News: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನಗೊಂಡು ಮಾಜಿ ಶಾಸಕ ಮುನಿಯಪ್ಪ, ಜಿಲ್ಲಾಮಟ್ಟದ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡಿದ್ದಾರೆ.
https://youtu.be/SdZ4lQBJj50
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರನ್ನಾಗಿ ಮುನಿಯಪ್ಪರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಮಾಡಿತ್ತು. ಆದರೆ ಶಾಸಕ ಪ್ರದೀಪ್ ಈಶ್ವರ್ ನಡುವಳಿಕೆಗೆ ಬೇಸತ್ತು, ಇದೀಗ ರಾಜೀನಾಮೆ ನೀಡಿದ್ದಾರೆ.
https://youtu.be/BS-2eE51oNM
ಈ ಬಗ್ಗೆ ಮಾತನಾಡಿರುವ...
Political News: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಗರಂ ಆಗಿದ್ದು, ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ.
ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಹವಾ ಇದೆ. ಕೆಲವರು ಕೆಲಸ ಮಾಡದಿದ್ದರೂ, ನನಗೆ 77 ಸಾವಿರ ಮತ ಬಂದಿದೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಕಾರ್ಯಕರ್ತ, ಅವರನ್ನು ಅವರೇ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...