www.karnatakatv.net :ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಮತ್ತು ಅತೀ ಸಣ್ಣ ರೈತರ ಆಧಾಯ ವೃದ್ಧಿಸೋ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಣೆ ಮಾಡಿತ್ತು, ಈಗಾಗಲೇ 2 ಹೆಕ್ಟೇರ್ ಗಿಂತ ಕಡಿಮೆ ಕೃಷಿ ಭೂಮಿ ಹೊಂದಿರೋ ಸುಮಾರು 12.14ಕೋಟಿ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೀತಿವೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸದ್ಯ...
ರಾಮನಗರ: ಪ್ರಾಧಾನಮಂತ್ರಿ ಯೋಜನೆಯಲ್ಲಿ ಖುದ್ದು ನರೇಂದ್ರ ಮೋದಿ ಹೆಸರನ್ನು ಕೈಬಿಟ್ಟು ಸಿಎಂ ಹಾಗೂ ಡಿಸಿಎಂ ಭಾವಚಿತ್ರ ಮುದ್ರಿಸೋ ಮೂಲಕ ಜಿಲ್ಲಾಡಳಿತ ಎಡವಟ್ಟು ಮಾಡಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪೋಸ್ಟರ್ ಗಳಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪೋಸ್ಟರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಜಿಲ್ಲಾಡಳಿತ ಕೈಬಿಟ್ಟಿದೆ. ಜಿಲ್ಲಾಡಳಿತದ ಈ ಎಡವಟ್ಟು ಬಿಜೆಪಿ...