ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಅಸ್ತ್ರವಾಗಿ ಪ್ರಯೋಗಿಸುತ್ತಿದ್ರೆ, ಇತ್ತ ಆಡಳಿತ ಪಕ್ಷದ ನಾಯಕರು ಹಗರಣವನ್ನು ಸಮರ್ಥನೆ ಮಾಡಿಕೊಳ್ಳುತ್ತಿವೆ. ಇದೀಗ ಇದೇ ವಿಚರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್...
www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿದೆ.
ಬಿಜೆಪಿಯಲ್ಲಿ ಮೇಯರ್ ಗೌನ್ ಗಾಗಿ ಹಿರಿಯ ನಾಯಕರ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, 2ಎ ಗೆ ಮೀಸಲಾಗಿರುವ ಮೇಯರ್ ಸ್ಥಾನ ಹಾಗೂ ಎಸ್ಸಿ ಮಹಿಳೆಗೆ ಮೀಸಲಾಗಿರುವ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ದಿನಕ್ಕೊಂದು ಬದಲಾವಣೆಗಳು...