Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು ನಾಯಕರು ಭಾರತದ ಆರ್ಥಿಕತೆಯನ್ನು ಕೊಂಡಾಡಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕರು ಮೆನು ಬಗ್ಗೆ ಮಾತನಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ಜೋಶಿ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ...
Political News: ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೇಂದ್ರ ಆಹಾರ, ಗ್ರಾಹಕ ವ್ಯವಹಾರ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಕೇಂದ್ರ ಸರ್ಕಾರ ಮಹತ್ವದ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದೆ.
ಈ...
Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು, ಕೆಲವೆಡೆ ಸಾಮೂಹಿಕವಾಗಿ ಫಾರ್ಮ್‌ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಗಾಂಧಿ, ಗೋಡ್ಸೆ, ಗೋವು ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಬಿಜೆಪಿ ನಾಯಕರು ಹರಿಪ್ರಸಾದ್ ವಿರುದ್ಧ ಹರಿಹಾಯ್ದಿದ್ದಾರೆ.
ಅದರಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಬಗ್ಗೆ ವಾಗ್ದಾಳಿ ನಡೆಸಿದ್ದರು, ಹೈಕಮಾಂಡ್ ಓಲೈಸಲು ಹರಿಪ್ರಸಾದ್ ಈ ರೀತಿ ಮಾತನಾಡುತ್ತಾರೆಂದು ಹೇಳಿದ್ದರು. ಇದೀಗ ಆ ಹೇಳಿಕೆಗೆ ಹರಿಪ್ರಸಾದ್ ತಿರುಗೇಟು...
Political News: ಬಿ.ಕೆ.ಹರಿಪ್ರಸಾದ್ ಅವರು ನೀಡಿದ ಗಾಂಧಿ ಮತ್ತು ಗೋಡ್ಸೆ ಹೇಳಿಕೆ, ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಕಾಂಗ್ರೆಸ್ ಹೈಕಮಾಂಡ್ ಓಲೈಸಲು ಹಾಗೂ ಹತಾಶೆಯಿಂದ 'ಗಾಂಧಿ-ಗೋಡ್ಸೆ-ಗೋವು' ಎಂದು ಸಮಾಜದಲ್ಲಿ ಶಾಂತಿ...
Hubli News: ಹುಬ್ಬಳ್ಳಿ: ರಾಮನ ಅಸ್ತಿತ್ವ ಬಗ್ಗೆ ಪ್ರಶ್ನೆ ಮಾಡಿದವರು, ರಾಮ ಕಾಲ್ಪನಿಕ ವ್ಯಕ್ತಿ ಎಂದವರು, ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಮಾಡಿದರವರು ಈಗ ರಾಮ ಮಂದಿರದ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ' ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
ನಗರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, 'ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ಅವರಿಗೆ ಸಾಮಾನ್ಯ ಜ್ಞಾನವಿಲ್ಲ....
Hubli News: ಹುಬ್ಬಳ್ಳಿ : ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದಲ್ಲಿ ಪರಿಸರ ಸಂರಕ್ಷಣೆ ಮತ್ತು ಹಸಿರು ಇಂಧನ ಉತ್ಪಾದನಾ ಘಟಕಕ್ಕೆ ಕೇಂದ್ರ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲಾದ ಜೋಶಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
'ಕಸದಿಂದ ಇಂಧನ' (Waste-to-Energy) ಸ್ಥಾವರವು ಯಶಸ್ವಿ ಪ್ರಾಯೋಗಿಕ ಚಾಲನೆ (Trial Run) ಪೂರ್ಣಗೊಳಿಸಿದ್ದು, ಕಸದ ಸಮಸ್ಯೆಗೆ ಶಾಶ್ವತ...
Dharwad News: ಧಾರವಾಡ: ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದ ಜನತೆಯಲ್ಲಿ ಆತಂಕ ಮೂಡಿಸಿದ್ದ 'ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ'ದ ಸ್ಥಳಾಂತರ ಪ್ರಕ್ರಿಯೆಗೆ ಈಗ ಅಧಿಕೃತವಾಗಿ ಬ್ರೇಕ್ ಬಿದ್ದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನವಿಗೆ ಸ್ಪಂದಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಈ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸಲು ಆದೇಶಿಸಿದೆ.
ಧಾರವಾಡದ ಆಕಾಶವಾಣಿ ಕೇಂದ್ರವನ್ನು...
Hubli News: ಹುಬ್ಬಳ್ಳಿ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಗ್ಯಾಸ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದೆ. ಇತ್ತ ಭಾರತ ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆಯ ಹೆಜ್ಜೆ ಇಡುತ್ತಿದೆ.
ನವೀಕರಿಸಬಹುದಾದ ಇಂಧನ ಖಾತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಲಹೆಯಂತೆ LPGಗೆ ಪರ್ಯಾಯವಾಗಿ ಕೇಂದ್ರ ಸರ್ಕಾರ ದೇಶದೆಲ್ಲೆಡೆ 50 ಲಕ್ಷ PNG ಸಂಪರ್ಕಕ್ಕೆ ಪ್ರಾಶಸ್ತ್ಯ...
Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಇಂದು ಹುಬ್ಬಳ್ಳಿಯ ಲವ ಜಿಹಾದ್ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಇತ್ತೀಚಿನ ಲವ್ ಜಿಹಾದ್ ಪ್ರಕರಣವು ಇಡೀ ಸಮಾಜ ತಲೆತಗ್ಗಿಸುವಂತದ್ದು. ರಾಜ್ಯದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣದ ಪರಿಣಾಮವಾಗಿಯೇ ಇಂತಹ ಘಟನೆಗಳು ಸಂಭವಿಸುತ್ತಿದ್ದು, ಸಮಾಜ ವಿದ್ರೋಹಿ ಶಕ್ತಿಗಳಿಗೆ ಕಾನೂನಿನ ಯಾವುದೇ...
Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ನಿಧಿಗೆ...