Hubli Political News: ಒಂದು ಮನೆಯಿಂದ ಒಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ಹಾಗೇ ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿರುವೆ. ದೊಡ್ಡ ಪಾರ್ಟಿಗಳು, ದೊಡ್ಡ ವ್ಯವಸ್ಥೆ...
Hubli News: ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು.
ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ...
Political News: ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಲ್ಲ. ಬದಲಾಗಿ ದೇಶದ ಹಿತ, ಬಡವರ ಹಿತದೃಷ್ಟಿ ಹಾಗೂ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಸಚಿವರು, ದೇಶದ ಹಣಕಾಸಿನ ಭದ್ರತೆ ಜೊತೆಗೆ ಅಭಿವೃದ್ಧಿಪರವಾಗಿ ಇರುವಂಥ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ...
Hubballi Political News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ ಎಂದು ಜೋಶಿ ಮೋದಿ...
Political News: ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜೋಶಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ...
Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಮಂತ್ರಾಕ್ಷತೆ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮಂತ್ರಾಕ್ಷತೆ ನಾವು ಕೊಡುತ್ತಿದ್ದೇವೆ. ಇದರ ವಿವಾದವನ್ನು ಕಾಂಗ್ರೆಸ್ ಮಾಡ್ತಿದೆ. ನಮಗೆ ರಾಮಮಂದಿರ ಉದ್ಘಾಟನೆ ಸಂಪನ್ನವಾಗಬೇಕು. ನಮ್ಮ ಅಕ್ಕಿ ತಗೊಂಡು ಮಂತ್ರಾಕ್ಷತೆ ಅಂತಾರೆ. ಹೌದಪ್ಪಾ ನೀವ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ...
Hubballi News: ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ.
ಹೊಸ ಅಭಿಯಾನ ಶುರು ಮಾಡಿದ ಕಾಂಗ್ರೆಸ್, ಪ್ರಹ್ಲಾದ್ ಜೋಶಿ ಬದಲಿಗೆ ಶ್ರೀಕಾಂತ್ ಪೂಜಾರಿಗೆ, ಧಾರವಾಡ ಲೋಕಸಭಾ ಟಿಕೆಟ್ ಕೊಡಿ ಎಂದು ಅಭಿಯಾನ ಆರಂಭಿಸಿದೆ.
ಕಳ್ಳಬಟ್ಟಿ,ಮಟ್ಕಾ ದಂಧೆಕೋರ 16 ಪ್ರಕರಣಗಳಲ್ಲಿ ಭಾಗಿಯಾಗೋ ಮೂಲಕ ಬಿಜೆಪಿ ಅಭ್ಯರ್ಥಿ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು..? ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ. ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈಶ್ವರಪ್ಪ ಪುತ್ರ ಕಾಂತೇಶ್ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟಿದ್ದಾರೆ.
ಈಶ್ವರಪ್ಪ ಮಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಓಡಾಡ್ತಿದ್ದಾನೆ. ಈಶ್ವರಪ್ಪ ಮಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಓಡಾಡ್ತಿರೋದು ಸತ್ಯ. ಈಶ್ವರಪ್ಪ ಮಗ ಒಳ್ಳೆಯ ಕಾರ್ಯಕರ್ತನೂ ಇದ್ದಾನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಟ್ಟಿಲ್ಲ ಅಂತಾ...
Hubballi Political News: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು, ಹುಬ್ಬಳ್ಳಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಗೆ ಕಾರಣ, ಪುತ್ರನ ರಾಜಕೀಯ ಭವಿಷ್ಯವೆಂದು ಹೇಳಲಾಗುತ್ತಿದೆ.
ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಲೋಕಸಭೆ ಟಿಕೇಟ್ ಆಕಾಂಕ್ಷಿಯಾಗಿದ್ದು, ಮಗನಿಗೆ ಟಿಕೇಟ್ ಕೊಡಿಸುವುದಕ್ಕೆ, ಈಶ್ವರಪ್ಪ ಕೇಂದ್ರ ಸಚಿವ ಜೋಶಿಯವರನ್ನು ಭೇಟಿ ಮಾಡಿದರೆಂಬ ಮಾತು ಕೇಳಿಬರ್ತಿದೆ. ಈಸ್ವರಪ್ಪ ಮಗನಿಗೆ ಟಿಕೇಟ್...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...