Friday, April 17, 2026

Prahlad joshi

ಪ್ರಾಡಕ್ಟ್ ಸರಿಯಾಗಿ ಇಲ್ಲದ ಕಾರಣ, ಪ್ರತೀ ಸಾರಿ ಕಾಂಗ್ರೆಸ್ ವಿಫಲವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರಿಗೆ ಸೂಟ್ ಹೋಲಿಸಿ ಲಾಂಚ್ ಹೋದಾಗ ಹೋಗುತ್ತಾರೆ. ಆದರೆ ಪ್ರತಿಸಾರಿ ವಿಫಲವಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಸಾರಿ ಕಾಂಗ್ರೆಸ್ ವಿಫಲವಾಗಲು ಕಾರಣ, ಅವರ ಪ್ರಾಡಕ್ಟ್ ಸರಿಯಾಗಿಲ್ಲ, ಹಾಗಾಗಿ ಅವರು ಪ್ರತಿ ಬಾರಿ...

ಪಾಪ್ಯುಲರ್ಟಿ ಇದ್ದ ರಾಜ್ಯ ಸರ್ಕಾರ ಎರಡು ಸಾವಿರ ಕೊಡ್ತಿದೆ ನಾಚಿಕೆ ಆಗುವುದಿಲ್ಲವೇ..?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ರಾಜ್ಯದ ಬರದ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಕೂಡ ಗೊತ್ತಾಗುತ್ತದೆ. ಬಿಜೆಪಿ ವಿರುದ್ಧ ವಿನಾಕಾರಣ ಆರೋಪ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಷ್ಟು ಜನಪ್ರಿಯತೇ ಇದ್ದರೇ ದುಡ್ಡು ಕೊಡಬಹುದಿತ್ತು. ಕೇವಲ ಎರಡು ಸಾವಿರ ಕೊಡ್ತಿದ್ದೀರಿ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು...

ದಿಂಗಾಲೇಶ್ವರ ಶ್ರೀಗಳು ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಶ್ರೀಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ, ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶ ಹೇಗಿತ್ತು ಈಗ ದೇಶ ಹೇಗಿದೆ ? ಇದು ಜಾತಿ ಆಧಾರಿತ ಚುನಾವಣೆ ಅಲ್ಲ. ಇದು...

ತುಷ್ಟೀಕರಣ ರಾಜ್ಯದಲ್ಲಿ ಹನುಮಾನ್ ಚಾಲೀಸ್ ನಿರ್ಬಂಧ ಇದೆಯಾ?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್.ಐ.ಆರ್ ಹಾಕಿದ್ದು, ಖಂಡನೀಯ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ವಾಗ್ದಾಳಿ ನಡೆಸಿದರು. ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ತುಷ್ಟೀಕರಣದ ಪರಾಕಾಷ್ಠೆಯಾಗಿದೆ....

ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..

Hubli News: ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪು ಏನಿದೆ? ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು. ಸಚಿವ ಲಾಡ್ ಹೇಳಿಕೆ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಅವರು ಮನಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ...

ಸಿದ್ಧರಾಮಯ್ಯನವರಿಗೆ ಸೋಲಿನ ಭೀತಿ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

Hubli Political News: ಹುಬ್ಬಳ್ಳಿ: ಸೋಲಿನ ಭೀತಿಯಿಂದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯ ಮಾತನಾಡುತ್ತಿದ್ದಾರೆ. ಅಮಿತ್ ಶಾ ಸತ್ಯ ಹೇಳಿದ್ರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಿದ್ಧರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರಿಗೆ ಸೋಲಿನ‌ಭೀತಿ ಎದುರಾಗಿದೆ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಬರ ಪರಿಹಾರದ ವಿಚಾರದಲ್ಲಿ...

ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ: ಜೋಶಿ

Hubli Political News: ಒಂದು ಮನೆಯಿಂದ ಒಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ಹಾಗೇ ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿರುವೆ. ದೊಡ್ಡ ಪಾರ್ಟಿಗಳು, ದೊಡ್ಡ ವ್ಯವಸ್ಥೆ...

ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಮಾದರಿಯ ಹೋರಾಟ ಮಾಡಲಾಗುವುದು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು. ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ...

ಲೋಕಸಭೆ ಚುನಾವಣೆ ಪ್ರೇರಿತ ಅಲ್ಲ; ಅಭಿವೃದ್ಧಿಪರ ಅಭೂತಪೂರ್ವ ಬಜೆಟ್

Political News: ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಲ್ಲ. ಬದಲಾಗಿ ದೇಶದ ಹಿತ, ಬಡವರ ಹಿತದೃಷ್ಟಿ ಹಾಗೂ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಸಚಿವರು, ದೇಶದ ಹಣಕಾಸಿನ ಭದ್ರತೆ ಜೊತೆಗೆ ಅಭಿವೃದ್ಧಿಪರವಾಗಿ ಇರುವಂಥ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ...

ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi Political News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ ಎಂದು ಜೋಶಿ ಮೋದಿ...
- Advertisement -spot_img

Latest News

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...
- Advertisement -spot_img