Wednesday, September 30, 2026

Prahlad joshi

ದಿಂಗಾಲೇಶ್ವರ ಶ್ರೀಗಳು ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಶ್ರೀಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ, ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶ ಹೇಗಿತ್ತು ಈಗ ದೇಶ ಹೇಗಿದೆ ? ಇದು ಜಾತಿ ಆಧಾರಿತ ಚುನಾವಣೆ ಅಲ್ಲ. ಇದು...

ತುಷ್ಟೀಕರಣ ರಾಜ್ಯದಲ್ಲಿ ಹನುಮಾನ್ ಚಾಲೀಸ್ ನಿರ್ಬಂಧ ಇದೆಯಾ?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್.ಐ.ಆರ್ ಹಾಕಿದ್ದು, ಖಂಡನೀಯ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ವಾಗ್ದಾಳಿ ನಡೆಸಿದರು. ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ತುಷ್ಟೀಕರಣದ ಪರಾಕಾಷ್ಠೆಯಾಗಿದೆ....

ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..

Hubli News: ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪು ಏನಿದೆ? ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು. ಸಚಿವ ಲಾಡ್ ಹೇಳಿಕೆ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಅವರು ಮನಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ...

ಸಿದ್ಧರಾಮಯ್ಯನವರಿಗೆ ಸೋಲಿನ ಭೀತಿ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

Hubli Political News: ಹುಬ್ಬಳ್ಳಿ: ಸೋಲಿನ ಭೀತಿಯಿಂದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯ ಮಾತನಾಡುತ್ತಿದ್ದಾರೆ. ಅಮಿತ್ ಶಾ ಸತ್ಯ ಹೇಳಿದ್ರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಿದ್ಧರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರಿಗೆ ಸೋಲಿನ‌ಭೀತಿ ಎದುರಾಗಿದೆ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಬರ ಪರಿಹಾರದ ವಿಚಾರದಲ್ಲಿ...

ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ: ಜೋಶಿ

Hubli Political News: ಒಂದು ಮನೆಯಿಂದ ಒಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ಹಾಗೇ ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿರುವೆ. ದೊಡ್ಡ ಪಾರ್ಟಿಗಳು, ದೊಡ್ಡ ವ್ಯವಸ್ಥೆ...

ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಮಾದರಿಯ ಹೋರಾಟ ಮಾಡಲಾಗುವುದು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು. ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ...

ಲೋಕಸಭೆ ಚುನಾವಣೆ ಪ್ರೇರಿತ ಅಲ್ಲ; ಅಭಿವೃದ್ಧಿಪರ ಅಭೂತಪೂರ್ವ ಬಜೆಟ್

Political News: ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಲ್ಲ. ಬದಲಾಗಿ ದೇಶದ ಹಿತ, ಬಡವರ ಹಿತದೃಷ್ಟಿ ಹಾಗೂ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಸಚಿವರು, ದೇಶದ ಹಣಕಾಸಿನ ಭದ್ರತೆ ಜೊತೆಗೆ ಅಭಿವೃದ್ಧಿಪರವಾಗಿ ಇರುವಂಥ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ...

ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi Political News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ ಎಂದು ಜೋಶಿ ಮೋದಿ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

Political News: ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜೋಶಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ...

‘ಹೌದಪ್ಪಾ.. ನೀವ್ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ’

Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಮಂತ್ರಾಕ್ಷತೆ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಂತ್ರಾಕ್ಷತೆ ನಾವು ಕೊಡುತ್ತಿದ್ದೇವೆ. ಇದರ ವಿವಾದವನ್ನು ಕಾಂಗ್ರೆಸ್ ಮಾಡ್ತಿದೆ. ನಮಗೆ ರಾಮಮಂದಿರ ಉದ್ಘಾಟನೆ ಸಂಪನ್ನವಾಗಬೇಕು. ನಮ್ಮ ಅಕ್ಕಿ ತಗೊಂಡು ಮಂತ್ರಾಕ್ಷತೆ ಅಂತಾರೆ. ಹೌದಪ್ಪಾ ನೀವ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ...
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img