Political News: ಹುಬ್ಬಳ್ಳಿ: ಡಿ.ಕೆ ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳ್ಳಿಗಳಿಗೆ, ರೈತರಿಗೆ ಸಮರ್ಪಕ ವಿದ್ಯುತ್...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡಿದ್ದಾರೆ.
ಬಿ.ವೈ. ವಿಜಯೇಂದ್ರ ಅವರ ಆಯ್ಕೆ ಅತ್ಯಂತ ಸೂಕ್ತ ನಿರ್ಧಾರ. ನಮ್ಮ ರಾಷ್ಟ್ರೀಯ ನಾಯಕತ್ವ ಯುವಕರಿಗೆ ಆದ್ಯತೆ ನೀಡಿದೆ. ವಿಜಯೇಂದ್ರ ಅವರನ್ನು ನಾನು ಅತ್ಯಂತ ಹೃತ್ಪೂರ್ವಕವಾಗಿ ಅಭಿನಂಧಿಸುತ್ತೇನೆ. ವಿಜಯೇಂದ್ರ ನಾಯಕತ್ವದಲ್ಲಿ, ಯಡಿಯೂರಪ್ಪ ನೇತೃತ್ವದಲ್ಲಿ...
Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಮೀಡಿಯಾದ ಎದುರೇ, ಪೊಲೀಸ್ ಇನ್ಸ್‌ಪೆಕ್ಟರ್ ಗೆ ಏಕವಚನದಲ್ಲಿ ಮಾತನಾಡಿದ್ದನ್ನು, ಧಾರವಾಡ ಲೋಕಸಭಾ ಕ್ಷೇತ್ರದ, ಕಾಂಗ್ರೆಸ್ ಮುಖಂಡರಾದ, ರಜತ್ ಉಳ್ಳಾಗಡ್ಡಿ ಮಠ ಅವರು ಖಂಡಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ತನ್ನದೇ ಆದ ಘನತೆ ಗೌರವ ಹೊಂದಿದೆ. ಸಾರ್ವಜನಿಕ ಹಿತ ರಕ್ಷಣೆಗೆ ತಮ್ಮ ಜೀವ ಮತ್ತು...
Hubballi Political News: ಹುಬ್ಬಳ್ಳಿ: ನಿಮಗೆ ಏನಿದೆ ಅಧಿಕಾರ, ಯಾವ ಆಧಾರದ ಮೇಲೆ ಹೊಡೆದೀರಿ? ನಾನೇ ನಿಮಗೆ ನಾಲ್ಕು ಗುದ್ದಿದ್ರೆ ಹೇಗೆ ಎಂದು ಏಕವಚನದಲ್ಲಿಯೇ ಪೋಲಿಸ್ ಇನ್ಸ್ಪೆಕ್ಟರ್'ಗೆ ಬಾಯಿಗೆ ಬಂದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೈಯ್ದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಹಾಡುತ್ತಿದೆ.
ದೀಪಾವಳಿ ಹಬ್ಬದ ನಿಮಿತ್ತವಾಗಿ ಶುಭಾಶಯ ತಿಳಿಸಿ ಸಿಹಿ ಕೊಟ್ಟು...
Hubballi News: ಹುಬ್ಬಳ್ಳಿ-ವಿಜಯಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52 ರಸ್ತೆಯ ನವಲಗುಂದ ಮತ್ತು ನರಗುಂದ ಮಾರ್ಗದ ಸಂಚಾರ ದಟ್ಟಣೆ ಹಾಗೂ ಅಪಘಾತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು,...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನಾನು ಯಾರನ್ನು ಕರೀತಿಲ್ಲ, ಅವರ ಸ್ವಇಚ್ಛೆಯಿಂದ ನನ್ನ ಸಂಪರ್ಕ ಮಾಡ್ತಿದ್ದಾರೆ. ಜೋಶಿ ಅವರು ಬಹಳ ಜವಾಬ್ದಾರಿ ಸ್ಥಾನದಲ್ಲಿದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಜೋಶಿ ಅವರು ಇಂತಹ ಗಂಭೀರ ಆರೋಪ...
Hubballi Political News: ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 80 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು ಪಂಚರಾಜ್ಯಗಳ ಚುನಾವಣೆಗೆ ರಾಜ್ಯ ಸರ್ಕಾರ ಹಣ ಸಂಗ್ರಹಕ್ಕೆ ಮುಂದಾಗಿದೆ....
Political News: ಧಾರವಾಡ : ನೂತನ ಸಂಸತ್ ಭವನಕ್ಕೆ ಮೋದಿ ಮಲ್ಟಿಕಾಂಪ್ಲೆಕ್ಸ್ ಅಂತ ಕರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕ್ಷುಲ್ಲಕ ಹೇಳಿಕೆ ಕೊಟ್ಟಿದ್ದಾರೆ. ಇದು ಅವರ ಮಾನಸಿಕತೆ ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸವನ್ನು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಮಂತ್ರಿಗಳು ಬಂದಾಗ ಪ್ರೊಟೋಕಾಲ್ ಪಾಲಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಿದ್ದಾರೆ. ಅವರು ಆಕಸ್ಮಿಕವಾಗಿ ದೂರದಿಂದ ಬರೋದ್ರಿಂದ ಭಾಷಣದಲ್ಲೇ ಹೇಳಿದ್ದಾರೆ. ಅದು ವಿವಾದದ ಪ್ರಶ್ನೆ ಅಲ್ಲಾ, ಎಲ್ಲದರಲ್ಲೂ ನಾನು ವಿವಾದ ಮಾಡಲು ಬಯಸೋದಿಲ್ಲ. ಅದು...
Hubli News: ಜೋಶಿ ಟ್ವಿಟ್ ಗೆ ಎಂ ಬಿ ಪಾಟೀಲ್ ರಿಯಾಕ್ಷನ್ ವಿಚಾರವಾಗಿ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬಡವರ ಬಗ್ಗೆ ಯಾರಿಗೆ ಎಷ್ಟು ಕಾಳಜಿ ಇದೆ ಎಂಬುದನ್ನು ಜನ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡ್ತಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಾರ್ಟಿ ಪರಿಸ್ಥಿತಿ ಏನಿದೆ ಅಂತ ಅರ್ಥ ಮಾಡ್ಕೊಳಿ. ಅಕ್ಕಿ ಕೊಡ್ತೀವಿ ಅಂತ ನಾವು ಕೊಡ್ತಾ...