Hubballi Political News: ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 80 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು ಪಂಚರಾಜ್ಯಗಳ ಚುನಾವಣೆಗೆ ರಾಜ್ಯ ಸರ್ಕಾರ ಹಣ ಸಂಗ್ರಹಕ್ಕೆ ಮುಂದಾಗಿದೆ....
Political News: ಧಾರವಾಡ : ನೂತನ ಸಂಸತ್ ಭವನಕ್ಕೆ ಮೋದಿ ಮಲ್ಟಿಕಾಂಪ್ಲೆಕ್ಸ್ ಅಂತ ಕರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕ್ಷುಲ್ಲಕ ಹೇಳಿಕೆ ಕೊಟ್ಟಿದ್ದಾರೆ. ಇದು ಅವರ ಮಾನಸಿಕತೆ ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸವನ್ನು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಮಂತ್ರಿಗಳು ಬಂದಾಗ ಪ್ರೊಟೋಕಾಲ್ ಪಾಲಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಿದ್ದಾರೆ. ಅವರು ಆಕಸ್ಮಿಕವಾಗಿ ದೂರದಿಂದ ಬರೋದ್ರಿಂದ ಭಾಷಣದಲ್ಲೇ ಹೇಳಿದ್ದಾರೆ. ಅದು ವಿವಾದದ ಪ್ರಶ್ನೆ ಅಲ್ಲಾ, ಎಲ್ಲದರಲ್ಲೂ ನಾನು ವಿವಾದ ಮಾಡಲು ಬಯಸೋದಿಲ್ಲ. ಅದು...
Hubli News: ಜೋಶಿ ಟ್ವಿಟ್ ಗೆ ಎಂ ಬಿ ಪಾಟೀಲ್ ರಿಯಾಕ್ಷನ್ ವಿಚಾರವಾಗಿ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬಡವರ ಬಗ್ಗೆ ಯಾರಿಗೆ ಎಷ್ಟು ಕಾಳಜಿ ಇದೆ ಎಂಬುದನ್ನು ಜನ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡ್ತಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಾರ್ಟಿ ಪರಿಸ್ಥಿತಿ ಏನಿದೆ ಅಂತ ಅರ್ಥ ಮಾಡ್ಕೊಳಿ. ಅಕ್ಕಿ ಕೊಡ್ತೀವಿ ಅಂತ ನಾವು ಕೊಡ್ತಾ...
Hubballi News:ಹುಬ್ಬಳ್ಳಿ: ಸುಳ್ಳು ಭರವಸೆ ನೀಡಿ, ಅಧಿಕಾರಕ್ಕೆ ಬಂದ ಇವರು ಅವುಗಳನ್ನು ಈಡೇರಿಸಲು ಜನ ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದ್ದಾರೆ. ಬಡವರ ಕಲ್ಯಾಣವೆಂಬ ಬೊಗಳೆ ಬಿಟ್ಟ ಇವರು ಇಂದು ಬಡವನ ಬಾಳಿಗೆ ಕೊಳ್ಳಿ ಇಟ್ಟಿದ್ದಾರೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಒಂದು ಮಂಡಿಸಿರುವ ರಾಜ್ಯ ಬಜೆಟ್...
Dharwad News: ರಾಜ್ಯದಲ್ಲಿ ಮಂಡನೆಯಾದ ಬಜೆಟ್ ಬಗ್ಗೆ ಸಚಿವ ಪ್ರಹ್ಲಾದ್ ಜ್ಯೋಶಿ ಮಾತನಾಡಿದರು. ಇದೊಂದು ಜನರ ಮೇಲೆ ಆರ್ಥಿಕ ಹೊರೆ ಬೀಳುವ ಬಜೆಟ್ ಎಂದು ಸಚಿವರು ನಮೂದಿಸಿದರು. ಇನ್ನು ಏನೇನು ಹೇಳಿದರು ನೋಡೋಣ ...
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸಿದ್ದರಾಮಯ್ಯ ಅವರು ಮಂಡಿಸುವ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಹಾಗೂ ವ್ಯವಸ್ಥಿತವಾಗಿ ಜಾರಿಗೊಳಿಸಿಲ್ಲ ಇದರಿಂದ...
Hubballi News: ಹುಬ್ಬಳ್ಳಿ: ಮಾಜಿ ಶಾಸಕ ರೇಣುಕಾಚಾರ್ಯರಿಗೆ ನೋಟೀಸ್ ಕೊಟ್ಟ ವಿಚಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವ, ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ ಎಂದಿದ್ದಾರೆ.
ಅಲ್ಲದೇ, ಬಿಎಸ್‌ವೈ ಆಪ್ತರೆಂದು ನೋಟೀಸ್ ಎಂದು ಆರೋಪಕ್ಕೆ ಉತ್ತರ ಕೊಟ್ಟ ಅವರು, ಯಾರನ್ನೆಲ್ಲ ಕರೆದಿದ್ದೀವಲ್ಲ, ಅದರ ನೇತೃತ್ವ ಬಿ ಎಸ್ ಯಡಿಯೂರಪ್ಪ ಅವರೇ ವಹಿಸಿದ್ದರು....
Dharwad News: ಧಾರವಾಡ : ಗ್ಯಾರಂಟಿ ಭರವಸೆ ವಿಚಾರದಲ್ಲಿ ನಿರಂತರವಾಗಿ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಸುಳ್ಳು ಎರಡೂ ಸಹ ಒಂದೇ ನಾಣ್ಯದ ಎರಡು ಮುಖಗಳು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ.
ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ವಿಚಾರದಲ್ಲಿ ಸುಳ್ಯ ಹೇಳೋದನ್ನ ಕಾಂಗ್ರೆಸ್ ಪಕ್ಷ ತನ್ನ...
Political News: ಧಾರವಾಡ : ಪಂಚೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೆಯಬಾರದು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ.
ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದ ಲೋ ಲೆವೆಲ್ ಲಾಂಗ್ವೇಜ್ ಇದು. ಆದರೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಶೆಟ್ಟರ್, ಇನ್ನೂ ಕೆಲ ಬಿಜೆಪಿಗರನ್ನ ಕಾಂಗ್ರೆಸ್‌ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಶೆಟ್ಟರ್ ಮುಂದಾಗಿದ್ದಾರಾ ಅನ್ನೋ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ.
ಹಾಗಾಗಿ ಮಾಜಿ ಸಚಿವ...
ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್...