Hubballi News: ಹುಬ್ಬಳ್ಳಿ: ಇಂದು ಧಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ಎಕ್ಸಪ್ರೆಸ್ ರೈಲಿಗೆ ಚಾಲನೆ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೈಲಿನಲ್ಲಿ ಪ್ರಯಾಣ ಬೆಳೆಸಿದರು.
ಈ ವೇಳೆ ಮಾತನಾಡಿದ ಸಚಿವ ಜೋಶಿ, ದಕ್ಷಿಣ ಮತ್ತು ಉತ್ತರ ಭಾರತದ ನಡುವೆ ಸಂಪರ್ಕ ಕಲ್ಪಿಸುವ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಈ ರೈಲು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ.
ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ....
Hubballi News: ಹುಬ್ಬಳ್ಳಿ: ಗ್ಯಾರಂಟಿ ವಿಚಾರದಲ್ಲಿ ದಿನಾ ಒಂದು ಕಂಡೀಷನ್ ಹಾಕಿ. ಜನರಿಗೆ ಮೋಸ ಮಾಡೋ ಕೆಲಸ ಮಾಡ್ತೀದೀರಿ. ಅದಕ್ಕೆ ಮೋದಿ ,ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋ ಕೆಲಸವನ್ನು ಕಾಂಗ್ರೆಸನವರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಏನೆ ಆದ್ರೂ ಮೋದಿಗೆ ಬೈದು ಬಿಡೋದು. ಜನರಿಗೆ ಮಾತು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ, 72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೂಪರ್ ಸ್ಪೇಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಜೋಶಿ ಭೇಟಿ ನೀಡಿದರು.
ಈ ಕಟ್ಟಡದ ಕಾಮಗಾರಿ...
Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕ್ಕೊಳ್ಳಬೇಕು. ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳುತ್ತಾರೆ. ಭಾರತ ಸರಕಾರ ಐದು ಕೆಜಿ ಅಕ್ಕಿಯನ್ನ ಕೊಡ್ತಾ ಇದೆ. 80 ಕೋಟಿ ಜನರಿಗೆ ಐದು ಕೇಜಿ ಅಕ್ಕಿ ಕೊಡ್ತಾ ಇದೆವಿ. ಸಿದ್ದರಾಮಯ್ಯ...
Dharwad News: ಧಾರವಾಡ: ಧಾರವಾಡದಲ್ಲಿಂದು ಮೇಯರ್, ಉಪಮೇಯರ್ ಚುನಾವಣೆ ನಡೆದಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿ ಸದಸ್ಯರನ್ನು ರೇಸಾರ್ಟ್‌ನಲ್ಲಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೋಶಿ, ಆಸೆ, ಆಮಿಷಗಳು, ಒತ್ತಡಗಳು ಬರಲು ಶುರುವಾಗಿದ್ದವು. ಒತ್ತಡ, ಆಮಿಷಗಳು ರಾಜಕಾರಣದಲ್ಲಿ ಹೆಚ್ಚಾಗಿವೆ. ಅನೇಕ ಸಲ ಎಂಎಲ್‌ಎಗಳನ್ನೇ ಹಿಡಿದಿಟ್ಟುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ನಾಳೆಯೇ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್- ಬಿಜೆಪಿ ಸದಸ್ಯರಿಗೂ ಇನ್ನೂ ಒಮ್ಮತ ಮೂಡಲಿಲ್ಲ.
ಒಂದೆಡೆ ಆಪರೇಶನ್ ಹಸ್ತದ ಭೀತಿಯಲ್ಲಿ ದಾಂಡೇಲಿ ರೆಸಾರ್ಟ್ ನಲ್ಲೇ ಬಿಜೆಪಿ ಸದಸ್ಯರು ಬೀಡುಬಿಟ್ಟಿದ್ದು, ಆಪರೇಷನ್ ಹಸ್ತದ ಭೀತಿಯಿಂದ ಅವರಿಗೆಲ್ಲ ಕೇಸರಿ ಪಡೆ ವಿಪ್...
ಬೆಂಗಳೂರು, ಮೇ.16 : ದೇಶದಲ್ಲಿ ಏಕಕಾಲಕ್ಕೆ 71,000 ಯುವಕ/ಯುವತಿಯರಿಗೆ ಉದ್ಯೋಗ ಕಲ್ಪಿಸುವ ಬೃಹತ್ ಯೋಜನೆ ರೋಜ್‌ಗಾರ್ ಮೇಳದ ಐದನೇ ಆವೃತ್ತಿಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಉದ್ಘಾಟಿಸಿದರು.
ಬೆಂಗಳೂರಿನಲ್ಲಿಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೋಜ್ ಗಾರ್ ಮೇಳದ ಐದನೇ ಆವೃತ್ತಿ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, "ಈವರೆಗೆ ಒಟ್ಟು 3.6 ಲಕ್ಷ...
Belagam News:
ಉತ್ತರ ಕರ್ನಾಟಕದ ಧೀಮಂತ ನಾಯಕ ಉಮೇಶ್ ಕತ್ತಿ ನಿನ್ನೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದು ಬೆಲ್ಲದ ಬಾಗೇವಾಡಿಯಲ್ಲಿನ ದಿ.ಉಮೇಶ್ ಕತ್ತಿ ಮನೆಗೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಹಾಗೆಯೇ ಈ ಸಂದರ್ಭದಲ್ಲಿ ಸ್ನೇಹಿತನ ಗೌರವಯುತ ವ್ಯಕ್ತಿತ್ವವನ್ನು ಸ್ಮರಿಸಿದರು.
https://karnatakatv.net/bjp-uploaded-new-vedio-to-tong/
https://karnatakatv.net/mandya-honey-trap-big-twist/
https://karnatakatv.net/fight-between-tiger-and-women/
ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323...