ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ವಿರುದ್ದ ಗುಡುಗಿದ್ದಾರೆ. ರಾಜ್ಯದಲ್ಲಿ ಜಾತಿ ಗಣತಿ ವಿಚಾರ ಇಟ್ಟುಕೊಂಡು, ಹಿಂದೂ ಧರ್ಮ ಒಡೆಯುವ ಷಡ್ಯಂತ್ರ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನವರು ಮಹಾನ್ ಕಳ್ಳರು ದುಷ್ಟರು ಇದ್ದೀರಿ, ರಾಜ್ಯದ ಸಿಎಂ ಓರ್ವ ಅಲ್ಟಾ ಲೆಪ್ಟಿಸ್ಟ್ ಇದ್ದಾರೆ. ಕಾಣದ ಮತಾಂದ ಶಕ್ತಿಗಳಿಗೆ ಪ್ರೇರಣೆ ನೀಡ್ತಿರೋರೆ ಅವರೇ ಎಂದು...
ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಾಸೆಯ ಮೇರೆಗೆ, ನವರಾತ್ರಿ ಕೊಡುಗೆಯಾಗಿ ರೈತರ ಹಿತಕ್ಕಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. 2025–26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು, ಉದ್ದು, ಶೇಂಗಾ, ಸೋಯಾಬಿನ್...
Delhi: ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ...
Hubli News: ಹುಬ್ಬಳ್ಳಿ: ಸ್ವತಂತ್ರ ಹೋರಾಟದಲ್ಲಿ ಆರ್‌ಎಸ್ಎಸ್ ಪಾತ್ರ ಏನು ಎಂಬ ವಿಚಾರ, ಅವರಿಗೆ ಇತಿಹಾಸ ಗೊತ್ತಿಲ್ಲ. ಇದು ನಿಜವಾದ ಕಾಂಗ್ರೆಸ್ ಅಲ್ಲಾ, ವರಿಜನಲ್ ಕಾಂಗ್ರೆಸ್ ನ ಕಬಳಿಸಿ ಕೊಂಡಿದ್ದೀರಿ. ನೀವು ನುಸುಳು ಕೊರರರು, ಅಯೋಗ್ಯರು. ಕಾಂಗ್ರೆಸ್ ನವರು ಎಂತಹ ಅಯೋಗ್ಯರು ಅಂದ್ರೆ ಹುಡುಕಿದ್ರೂ ಸಿಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು...
Hubli News: ಹುಬ್ಬಳ್ಳಿ: ವೀರೇಂದ್ರ ಹೆಗಡೆ ಬಗ್ಗೆ ಬಾಯಿಗೆ ಬಂದ ಹಾಗೆ ಮಾತಾಡ್ತಾರೆ. ದೇಶದ ಗುಡಿ ಗುಂಡಾರ ಹೊಡೆಯುವ ಪ್ರಯತ್ನ ಮಾಡಿದ್ದೀರಿ. ಮುಸ್ಲಿಂ ಲೀಗ್ ಸೇರಿ ಹಲವು ಸಂಘಟನೆಗಳೊಂದಿದೆ ಸಂಪರ್ಕ ಇಟ್ಟಿದ್ದೀರಿ. ಯಾರೋ ಒಬ್ಬ ಅಯ್ಯೋಗ್ಯ ಹೇಳಿದ್ದಕ್ಕೆ ಎಸ್ಐಟಿ ರಚನೆ ಮಾಡ್ತೀರಿ ಅಂದ್ರೆ ನೀವು ಎಷ್ಟು ಮೂರ್ಖರಿರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಧರ್ಮಸ್ಥಳದ ವಿಚಾರದಲ್ಲಿ ಸರ್ಕಾರದ ವಿರುದ್ಧ ಜೋಶಿ ಕಿಡಿಕಾರಿದ್ದಾರೆ. ಸರ್ಕಾರದ ವಿಚಾರದಲ್ಲಿ ಏನು ನಡೆದಿದೆ, 13 ಜಾಗವನ್ನು ಅನಾಮಿಕ ತೋರಿಸಿದ್ದ. ಆದ್ರೆ ಇಲ್ಲಿವರಗೆ ಏನು ಸಿಕ್ಕಿಲ್ಲಾ. ಯಾವ ಆಧಾರದ ಮೇಲೆ ಇನ್ನು ತನಿಖೆ ಮುಂದುವರಿಸುತ್ತಿದ್ದೀರಿ? ಮೊದಲು ಮಾಹಿತಿ ನೀಡಿದ ನಂತರ ಆತನನ್ನು ಏಕೆ...
Delhi News: ನವದೆಹಲಿ: ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್‌ಪಿ ಸಭೆಯಲ್ಲಿ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ' ಎಂದಿರುವ ಹೇಳಿಕೆಗೆ ಆಕ್ಷೇಪ...
Hubli News: ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ "ತಿರಂಗಾ ಯಾತ್ರೆ"ಯ ನಿಮಿತ್ತ ಜರುಗಿದ ಬೈಕ್ ರ್ಯಾಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹರ್ ಘರ್ ತಿರಂಗಾ ಯಾತ್ರೆಯ...
Hubli News: ಹುಬ್ಬಳ್ಳಿ: ನಗರದ ಕುಮಾರ್ ಪಾರ್ಕ್ ಬಳಿ ನಿನ್ನೆ ರಾತ್ರಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್...
Hubli News: ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದು, ಶಾಲಾ ಕಾಲೇಜು ನೇಮಕ, ಮನೆ ಜಮೀನು ವ್ಯಾಜ್ಯ ಸೇರಿದಂತೆ ವಿವಿಧ ಬೇಡಿಕೆ ಹೊತ್ತುಕೊಂಡ ಬಂದಿದ್ದ ಸಾರ್ವಜನಿಕರಿಗೆ ಸ್ಪಂದಿಸಿದ್ದಾರೆ.
ಬಳಿಕ ಮಾತನಾಡಿರುವ ಅವರು, ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ನಿಜಕ್ಕೂ ಬೇಸರದ ಸಂಗತಿ. ಇದು ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು...
Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.
ಈ ವೇಳೆ ವೀರ ಗಂಗಾಧರ...