Wednesday, July 1, 2026

Prahlad joshi

Political News: ಕಾಂಗ್ರೆಸ್ ಕುಟುಂಬದ ನಿಷ್ಕ್ರಿಯವಾಗಿರುವ ಪತ್ರಿಕೆಗಾಗಿ, ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ: ಜೋಶಿ

Political News: ನ್ಯಾಷನಲ್ ಹೆರಾಲ್ಡ್ ಹಗರಣದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಕುಟುಂಬದ ನಿಷ್ಕ್ರಿಯವಾಗಿರುವ ಪತ್ರಿಕೆಗಾಗಿ, ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ. ರಾಜ್ಯದಲ್ಲಿ ಅಸ್ಥಿತ್ವದಲ್ಲಿರದ, ದೇಶದಲ್ಲಿರುವ ರಾಷ್ಟ್ರೀಯ ಪತ್ರಿಕೆಗಳನ್ನು ಹೊರಗಿಟ್ಟ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನ್ಯಾಷನಲ್ ಹೆರಾಲ್ಡ್‌ಗೆ ಜಾಹೀರಾತು...

Hubli: ರಸ್ತೆ ಬದಿ ನಿಂತು ಪ್ಯಾರ್ಲ್ ಹಣ್ (ಪೇರಲೆ ಹಣ್ಣು) ಖರೀದಿ ಮಾಡಿ ಸವಿದ ಕೇಂದ್ರ ಸಚಿವ ಜೋಶಿ

Hubli News: ಕೆಲವರು ಸಣ್ಣ ಪುಟ್ಟ ಹುದ್ದೆ ಇದ್ದರೂ ಪರಲೋಕದವರಂತೆ ಆಡುತ್ತಾರೆ. ಆದರೆ ನಿಜವಾಗಿಯೂ ಉನ್ನತ ಸ್ಥಾನದಲ್ಲಿ ಇದ್ದವರು ಹಾಗಿರುವುದಿಲ್ಲ. ತುಂಬಿದ ಬಿಂದಿಗೆಯಂತಿರುತ್ತಾರೆ. ಅದೇ ರೀತಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಸರಳತೆ ಮೆರೆದಿದ್ದು, ಕಾರ್ಯಕ್ರಮ ಮುಗಿಸಿ ಹೋಗುವಾಗ, ರಸ್ತೆ ಬದಿ ಮಾರಲು ಇರಿಸಿದ್ದ ಪೇರಲೆ ಹಣ್ಣು ಖರೀದಿಸಿ, ಸವಿದಿದ್ದಾರೆ. ಅಲ್ಲದೇ ಸ್ವಲ್ಪ...

Hate Speech Bill: 10 Years Jail? ಸಚಿವ ಪ್ರಹ್ಲಾದ್ ಜೋಶಿ ಆಕ್ಷೇಪ

Political News: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 10 ವರ್ಷಗಳ ಕಾಲ ಅಂಥವರಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  "ದ್ವೇಷ ಭಾಷಣ"ಕ್ಕೆ...

ಬೆಂಗಳೂರು – ಮುಂಬೈ ಸೂಪರ್ ಪಾಸ್ಟ್ ರೈಲಿಗೆ ಅನುಮೋದನೆ, ಅಭಿನಂದನೆ ಸಲ್ಲಿಸಿದ ಸಚಿವ ಜೋಶಿ!

ಹುಬ್ಬಳ್ಳಿ - ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು - ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ಪತ್ರ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಹುದಿನದ ಬೇಡಿಕೆಯಾಗಿದ್ದಈ ರೈಲಿಗಾಗಿ ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದು, ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ,...

ನವೆಂಬರ್‌ನಲ್ಲಿ ಯಾವ ‘ಕ್ರಾಂತಿ’ಯೂ ಇಲ್ಲ, ಅದು ಭ್ರಾಂತಿಯಷ್ಟೆ!

ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...

ರಾಜ್ಯಕ್ಕೆ ಮೋದಿ ಸರ್ಕಾರದಿಂದ ₹3,705 ಕೋಟಿ ತೆರಿಗೆ ಬಿಡುಗಡೆ

ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1 ಲಕ್ಷ, 01 ಸಾವಿರದ 603 ಕೋಟಿ ರೂಪಾಯಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ ₹3,705 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ ವೆಚ್ಚಗಳಿಗೆ ಹಣಕಾಸು ಒದಗಿಸುವುದು, ಬಂಡವಾಳ ವೆಚ್ಚವನ್ನು ವೇಗಗೊಳಿಸುವುದು ಮತ್ತು ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು...

ಜಾತಿಗಣತಿ ಬಿಜೆಪಿ ಬಂಡಾಯ : ನಾವು ಮಾಹಿತಿ ನೀಡುವುದಿಲ್ಲ!

ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವಿರುದ್ಧ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಸಂಸದ ತೇಜಸ್ವಿ ಸೂರ್ಯ ಇಬ್ಬರೂ ತಮ್ಮ ಮನೆಗೆ ಸಮೀಕ್ಷೆದಾರರು ಬಂದರೆ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ ಎಂದು ಘೋಷಿಸಿದ್ದಾರೆ. ಹುಬ್ಬಳಿಯಲ್ಲಿ ಮಾತನಾಡಿದ ಪ್ರಹ್ಲಾದ್‌ ಜೋಶಿ, ಸಮೀಕ್ಷೆಯಲ್ಲಿ ಅನಗತ್ಯ ಮಾಹಿತಿಗಳನ್ನು ಕೇಳಲಾಗುತ್ತಿದೆ ಎಂದು...

CM ಓರ್ವ ಲೆಪ್ಟಿಸ್ಟ್ : ಕಾಂಗ್ರೆಸ್‌ ಕೆಟ್ಟ ಮತಾಂಧ ಪಾರ್ಟಿ- ಜೋಶಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್‌ ವಿರುದ್ದ ಗುಡುಗಿದ್ದಾರೆ. ರಾಜ್ಯದಲ್ಲಿ ಜಾತಿ ಗಣತಿ ವಿಚಾರ ಇಟ್ಟುಕೊಂಡು, ಹಿಂದೂ ಧರ್ಮ ಒಡೆಯುವ ಷಡ್ಯಂತ್ರ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ನವರು ಮಹಾನ್ ಕಳ್ಳರು ದುಷ್ಟರು ಇದ್ದೀರಿ, ರಾಜ್ಯದ ಸಿಎಂ ಓರ್ವ ಅಲ್ಟಾ ಲೆಪ್ಟಿಸ್ಟ್ ಇದ್ದಾರೆ. ಕಾಣದ ಮತಾಂದ ಶಕ್ತಿಗಳಿಗೆ ಪ್ರೇರಣೆ ನೀಡ್ತಿರೋರೆ ಅವರೇ ಎಂದು...

ಕರ್ನಾಟಕ ರೈತರಿಗೆ ನವರಾತ್ರಿ ಕೊಡುಗೆ : 5 ಧಾನ್ಯಗಳ ಖರೀದಿಗೆ ಅನುಮತಿ!

ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಾಸೆಯ ಮೇರೆಗೆ, ನವರಾತ್ರಿ ಕೊಡುಗೆಯಾಗಿ ರೈತರ ಹಿತಕ್ಕಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. 2025–26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು, ಉದ್ದು, ಶೇಂಗಾ, ಸೋಯಾಬಿನ್...

Political News: ಈರುಳ್ಳಿ ಸಂಗ್ರಹ, ಕ್ರಯ-ವಿಕ್ರಯದ ಮೇಲೆ ಕೇಂದ್ರ ಕಣ್ಣು

Delhi: ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ...
- Advertisement -spot_img

Latest News

ಗೃಹಜ್ಯೋತಿಗೆ ವೋಟರ್ ಕಾರ್ಡ್ ಓಕೆ, ಪ್ಯಾನ್ ಕಾರ್ಡ್ ಯಾಕೆ? ಜಾತಿ ಪ್ರಮಾಣ ಪತ್ರ ಯಾಕೆ?: R.Ashok

Political News: ಕಾಂಗ್ರೆಸ್ ಸರ್ಕಾರದ ಅತ್ಯುತ್ತಮ ಗ್ಯಾರಂಟಿ ಯೋಜನೆಗಳಲ್ಲಿ 1 ಆದ ಗೃಹಜ್ಯೋತಿ ಯೋಜನೆಯನ್ನು ಕೆಲವರು ದುರುಪಯೋಗಪಡಿಸಿಕ``ಳ್ಳುತ್ತಿರುವ ಸಲುವಾಗಿ, ಮತ್ತೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಬೇಕು ಎಂದು...
- Advertisement -spot_img